April 18, 2025

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿ

ಸೋಣಂದೂರು-ಪಣಕಜೆಯ ಬಿಜೆಪಿ ಮತ್ತು ಹಿಂದೂ ಸಂಘಟನೆ ಕಾರ್ಯಕರ್ತರು ಕಾಂಗ್ರೆಸ್ ಪಕ್ಷ ಸೇರ್ಪಡೆ

Suddi Udaya
ಬೆಳ್ತಂಗಡಿ. :ಸೋಣಂದೂರು ಗ್ರಾಮದ ಬಿಜೆಪಿ ಕಾರ್ಯಕರ್ತರಾದ ಆಶೋಕ್ ಮುಂಡಾಡಿ, ನಾಗೇಶ ಕೃಷ್ಣನಗರ,ಅರುಣ್ ಮುಂಡಾಡಿ,ಪ್ರಶಾಂತ್ ಸಬ್ರಬೈಲು,ಪ್ರವೀಣ್ ಕುಮಾರ್ ಸಬ್ರಬೈಲು ಕೇಶವ ನೆಲ್ಲಿಗುಡ್ಡೆ,ಚಂದ್ರಶೇಖರ್ ಕೃಷ್ಣ ನಗರ,ಪುರುಷೋತ್ತಮ ಮಾಣೂರು,ಸಂತೋಷ ಕೃಷ್ಣ ನಗರ,ಶರಣ್ ಕೃಷ್ಣ ನಗರ,ಸಂತೋಷ್ ಕೃಷ್ಣ ನಗರ ಶ್ರಿಕಾಂತ್...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಮೇ. 6: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ರವರ ಚುನಾವಣಾ ಪ್ರಚಾರದ ಅಂಗವಾಗಿ ಬೃಹತ್ ರೋಡ್ ಶೋ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಹರೀಶ್ ಪೂಂಜ ಅವರ ಚುನಾವಣಾ ಪ್ರಚಾರದ ಅಂಗವಾಗಿ ಮೇ. 6 ಶನಿವಾರ ಸಂಜೆ 5-00 ಗಂಟೆಗೆ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿತಾಲೂಕು ಸುದ್ದಿ

ಹರೀಶ್ ಪೂಂಜರ ಪರ ಚುನಾವಣಾ ಪ್ರಚಾರಕ್ಕೆ ಮುಂಬೈ ಉದ್ಯಮಿ ಸುರೇಶ್ ಪೂಜಾರಿ

Suddi Udaya
ಬೆಳ್ತಂಗಡಿ: ಸಮಾಜಸೇವಕ, ಮುಂಬಯಿಯ ಉದ್ಯಮಿ, ಅಶಕ್ತರಿಗೆ ಹಲವಾರು ಸೇವೆಯನ್ನು ನೀಡಿ ಸಮಾಜಮುಖಿ ಚಿಂತನೆಯೊಂದಿಗೆ ಗುರುತಿಸಿಕೊಂಡಿರುವ ಯುವ ನಾಯಕ ಸುರೇಶ್ ಪೂಜಾರಿಯವರು ಮೇ 6 ರಂದು ಆಗಮಿಸಲಿದ್ದಾರೆ. ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕನ್ಯಾಡಿ : ಹಿಂದೂ ಸಂಘಟಕರಿಂದ ಹನುಮಾನ್ ಚಾಲೀಸಾ ಪಠಣ

Suddi Udaya
ಕನ್ಯಾಡಿ: ಬಜರಂಗದಳವನ್ನು ಕಾಂಗ್ರೆಸ್ ನಿಷೇಧಿಸುವ ಭರವಸೆ ನೀಡಿ ಹೊರಡಿಸುವ ಪ್ರಣಾಳಿಕೆಯನ್ನುಹಿಂದೂ ಸಂಘಟನೆಗಳು ಅಭಿಯಾನ ನಡೆಸುತ್ತಿರುವ ಬೆನ್ನಲ್ಲೇ ಆಕ್ರೋಶಗೊಂಡು ರಾಜ್ಯದ ವಿವಿಧೆಡೆ ಹನುಮಾನ್ ಚಾಲೀಸ ಪಠಿಸುವಂತೆ ಕರೆ ನೀಡಲಾಗಿತ್ತು ಅದರಂತೆ ಮೇ4 ರಂದು ಹಿಂದೂ ಸಂಘಟನೆಗಳು...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿ

ಅಳದಂಗಡಿ: ರಕ್ಷಿತ್ ಶಿವರಾಂರವರ ಗೆಲುವಿಗಾಗಿ ಹಾನಿಂಜ ಮೂಲಮಹಮ್ಮಾಯಿ ಕ್ಷೇತ್ರ ಹಾಗೂ ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದಲ್ಲಿ ಕಾಂಗ್ರೆಸ್ಸಿಗರಿಂದ ಪ್ರಾರ್ಥನೆ

Suddi Udaya
ಅಳದಂಗಡಿ: ರಕ್ಷಿತ್ ಶಿವರಾಂರವರ ಗೆಲುವಿಗಾಗಿ ಹಾನಿಂಜ ಮೂಲಮಹಮ್ಮಾಯಿ ಕ್ಷೇತ್ರ ಹಾಗೂ ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದಲ್ಲಿ ಕಾಂಗ್ರೆಸ್ಸಿಗರಿಂದ ಮೇ.5 ರಂದು ಪ್ರಾರ್ಥನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಕೆಪಿಸಿಸಿ ಸಾಮಾಜಿಕ ಜಾಲತಾಣ ದ.ಕ ಜಿಲ್ಲಾ ಪ್ರಧಾನ...
ಗ್ರಾಮಾಂತರ ಸುದ್ದಿಚಿತ್ರ ವರದಿಶಿಕ್ಷಣ ಸಂಸ್ಥೆ

ಎಲ್‌ಕೆಜಿ ಪ್ರವೇಶಕ್ಕೆ 4 ವರ್ಷ ವಯಸ್ಸು ಕಡ್ಡಾಯ ಶಿಕ್ಷಣ ಇಲಾಖೆ ಆದೇಶ

Suddi Udaya
ರಾಜ್ಯದ ಶಾಲೆಗಳಲ್ಲಿ ಒಂದನೇ ತರಗತಿಗೆ ಮಕ್ಕಳನ್ನು ದಾಖಲಿಸಲು ಕಡ್ಡಾಯವಾಗಿ 6 ವರ್ಷ ವಯಸ್ಸು ತುಂಬಿರಬೇಕೆಂಬ ನಿಯಮ 2025-26ನೇ ಸಾಲಿನಿಂದ ಜಾರಿಯಾಗಲಿರುವ ಹಿನ್ನೆಲೆಯಲ್ಲಿ ಪ್ರಸಕ್ತ 2023-24ನೇ ಸಾಲಿನಿಂದ ಎಲ್‌ಕೆಜಿಗೆ ಮಕ್ಕಳನ್ನು ದಾಖಲಿಸಲು ಬರುವ ಜೂನ್ 1...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಹೊಳೆಯಲ್ಲಿ ಮೀನುಗಳು ಸಾವು

Suddi Udaya
ಸುಲ್ಕೇರಿಮೊಗ್ರು : ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಹೊಳೆಯಲ್ಲಿ ಮೀನುಗಳು ಸಾವನ್ನಪ್ಪಿದ ಘಟನೆ ನಡೆದಿದೆ. ಬಿಸಿಲಿನ ತಾಪಕ್ಕೆ ನೀರು ಬಿಸಿಯಾಗಿ ಆಮ್ಲಜನಕ ಸಿಗದೆ ಮೀನುಗಳು ಒದ್ದಾಡಿ ಸಾವನ್ನಪ್ಪಿರಬಹುದೆಂದು ಅಂದಾಜಿಸಲಾಗಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮುಳಿಯ ಜ್ಯುವೆಲ್ಸ್‌ನಲ್ಲಿ ‘ಮುಳಿಯ ಚಿನ್ನೋತ್ಸವ’ ಪ್ರಾರಂಭ

Suddi Udaya
ಬೆಳ್ತಂಗಡಿ: ನಾಡಿನ ಹೆಸರಾಂತ ಚಿನ್ನಾಭರಣಗಳ ಸಂಸ್ಥೆ ಮುಳಿಯ ಜ್ಯುವೆಲ್ಸ್‌ನಲ್ಲಿ ಮುಳಿಯ ಚಿನ್ನೋತ್ಸವ- ವೆರೈಟಿ ವಿನ್ಯಾಸದ ಚಿನ್ನಾಭರಣಗಳ ಹಬ್ಬ ಮೇ5 ರಿಂದ ಪ್ರಾರಂಭಗೊಂಡು ಜೂನ್ 3ರ ವರೆಗೆ ನಡೆಯಲಿದೆ. ಗ್ರಾಹಕರಿಗೆ ತಮ್ಮ ಆಯ್ಕೆಯ ಚಿನ್ನಾಭರಣವನ್ನು ಖರೀದಿಸಿ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ ಎಸ್. ಡಿ. ಎಮ್ ಕಾಲೇಜು ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

Suddi Udaya
ಉಜಿರೆ: ಉಜಿರೆಯ ಎಸ್ ಡಿ ಎಂ ಕಾಲೇಜಿನ ವಾರ್ಷಿಕ ಕ್ರೀಡಾಕೂಟಕ್ಕೆ ರಾಷ್ಟ್ರೀಯ ವಾಲಿಬಾಲ್ ಆಟಗಾರ ಎನ್. ಐ. ಎಸ್ ಕೋಚ್ ವೆಂಕಟೇಶ್ ಭಟ್ ಅವರು ಚಾಲನೆ ನೀಡಿದರು. ಡಿ. ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ಜರಗಿದ ಸಾವಿರಾರು ವಿದ್ಯಾರ್ಥಿಗಳ...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿ

ನಡ, ಮಡಂತ್ಯಾರು ಮತ್ತು ಕಲ್ಲೇರಿಯಲ್ಲಿ ಹರೀಶ್ ಪೂಂಜರ ಬಹಿರಂಗ ಪ್ರಚಾರ ಸಭೆ

Suddi Udaya
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್‌ ಪೂಂಜ ಅವರು ನಡ, ಮಡಂತ್ಯಾರು ಮತ್ತು ಕಲ್ಲೇರಿಯಲ್ಲಿ ಮೇ 04 ರಂದು ನಡೆದ ಬೃಹತ್ ಬಹಿರಂಗ ಪ್ರಚಾರ ಸಭೆಯಲ್ಲಿ ಭಾಗಿಯಾದರು. ಬೆಳ್ತಂಗಡಿ ಕ್ಷೇತ್ರದ ಬಂಧುಗಳು ಮೊದಲ...
error: Content is protected !!