ಬೆಳ್ತಂಗಡಿ: ದೀಪಾವಳಿ ಹಬ್ಬದ ಪ್ರಯುಕ್ತ ಆಧಿನಾಥ್ ಬಜಾಜ್ನಲ್ಲಿ ಗ್ರಾಹಕರಿಗೆ ವಿಶೇಷ ಆಫರ್
ಬೆಳ್ತಂಗಡಿ: ಇಲ್ಲಿಯ ಆದ್ಯ ಕಾಂಪ್ಲೆಕ್ಸ್ನಲ್ಲಿ ಕಾರ್ಯಾಚರಿಸುತ್ತಿರುವ ಆಧಿನಾಥ್ ಬಜಾಜ್ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್ ನೀಡಲಾಗಿದೆ ಎಂದು ಸಂಸ್ಥೆಯ ಮಾಲಕ ರಾಜೇಶ್ ಕೆ. ತಿಳಿಸಿದ್ದಾರೆ. ಗ್ರಾಹಕರಿಗೆ ರೂ.5 ಸಾವಿರ ತನಕ ಉಳಿತಾಯ...
