28.4 C
ಪುತ್ತೂರು, ಬೆಳ್ತಂಗಡಿ
October 3, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಡಿ. ಕೆ.ಆರ್.ಡಿ.ಎಸ್ – ಮಾಸಿಕ ಬೆಂಬಲ ಸಭೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya
ಬೆಳ್ತಂಗಡಿ : ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ, ನವಜೀವನ ಆರೈಕೆ ಮತ್ತು ಬೆಂಬಲ ಕೇಂದ್ರದ ನೇತೃತ್ವದಲ್ಲಿ ಅ.19 ರಂದು ಹೆಚ್.ಐ.ವಿ/ಏಡ್ಸ್ ಸೋಂಕಿತ ಹಾಗೂ ಬಾಧಿತ ವ್ಯಕ್ತಿಗಳ ಮಾಸಿಕ ಬೆಂಬಲ ಸಭೆ ಮತ್ತು ಮಾಹಿತಿ ಕಾರ್ಯಕ್ರಮವು ಬೆಳ್ತಂಗಡಿ, ಸಾಂತೋಮ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ: ಅಗಲಿದ ದಿ| ನಾರಾಯಣ ಆಚಾರ್ಯ ರವರ ಮನೆಗೆ ಶಾಸಕ ಹರೀಶ್ ಪೂಂಜ ಹಾಗೂ ಎಂಎಲ್ಸಿ ಅಭ್ಯರ್ಥಿ ಕಿಶೋರ್ ಕುಮಾರ್ ಭೇಟಿ, ಸಾಂತ್ವಾನ

Suddi Udaya
ಗುರುವಾಯನಕೆರೆ : ಇತ್ತೀಚೆಗೆ ಅಗಲಿದ ಹಿರಿಯ ಕಾರ್ಯಕರ್ತರಾದ ಗುರುವಾಯನಕೆರೆ ಪಾಂಡೇಶ್ವರ ನಿವಾಸಿ ದಿ| ನಾರಾಯಣ ಆಚಾರ್ಯರ ಮನೆಗೆ ಶಾಸಕ ಹರೀಶ್ ಪೂಂಜ ಹಾಗೂ ಮಂಡಲದ ಅಧ್ಯಕ್ಷ ಶ್ರೀನಿವಾಸ್ ರಾವ್, ಎಂಎಲ್ಸಿ ಅಭ್ಯರ್ಥಿ ಕಿಶೋರ್ ಕುಮಾರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಾಣಿ ಪ.ಪೂ. ಕಾಲೇಜಿನ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ

Suddi Udaya
ಬೆಳ್ತಂಗಡಿ: ದೇಶದ ಬೆಳವಣಿಗೆಯಲ್ಲಿ ಯುವ ಜನಾಂಗ ತೊಡಗಿಸಿಕೊಂಡಾಗ ಸರ್ವತೋಮುಖ ಅಭಿವೃದ್ಧಿ ಸಾಧ್ಯವಾಗುವುದು ಎಂದು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ I ಯ ಸಹ ಶಿಕ್ಷಕರಾದ ವಿಕಾಸ್ ರಾವ್ ಹೇಳಿದರು. ಅವರು ಸರಕಾರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಿ.ಪ. ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪರವಾಗಿ ತಣ್ಣೀರುಪoತ, ಬಾರ್ಯ ಪಂಚಾಯತ್ ವ್ಯಾಪ್ತಿಯಲ್ಲಿ ಸoಸದ ಕೋಟ ಶ್ರೀನಿವಾಸ್ ಪೂಜಾರಿ ಮತ್ತು ಶಾಸಕ ಹರೀಶ್ ಪೂಂಜರಿಂದ ಮತಪ್ರಚಾರ

Suddi Udaya
ತಣ್ಣೀರುಪoತ : ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಇವರ ಪರವಾಗಿ ತಣ್ಣೀರುಪoತ, ಬಾರ್ಯ ಪಂಚಾಯತ್ ವ್ಯಾಪ್ತಿಯಲ್ಲಿ ಸoಸದರಾದ ಕೋಟ ಶ್ರೀನಿವಾಸ್ ಪೂಜಾರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಹೆಣ್ಣು ಮಕ್ಕಳ ಬಗ್ಗೆ ಮಾನಹಾನಿಕರ ಹೇಳಿಕೆ ನೀಡಿದ ಅರಣ್ಯ ಅಧಿಕಾರಿಯನ್ನು ಅಮಾನತುಗೊಳಿಸಬೇಕು ಭಜನಾ ಪರಿಷತ್ ರಾಜ್ಯಾಧ್ಯಕ್ಷರು ಮತ್ತು ತಾಲೂಕು ಪದಾಧಿಕಾರಿಗಳು

Suddi Udaya
...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಕೊಕ್ಕಡ: ಉಚಿತ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ ಸಮಾರಂಭ

Suddi Udaya
ಕೊಕ್ಕಡ : ಸೇವಾಭಾರತಿ ಕನ್ಯಾಡಿ ಇದರ ನೇತೃತ್ವದಲ್ಲಿ ಸಬಲಿನಿ ಯೋಜನೆಯಡಿ ಶ್ರೀ ರಾಮ ಸೇವಾ ಟ್ರಸ್ಟ್ ಕೊಕ್ಕಡ ಶ್ರೀ ದುರ್ಗಾ ಮಾತೃ ಮಂಡಳಿ ಕನ್ಯಾಡಿ ಇವುಗಳ ಸಹಭಾಗಿತ್ವದಲ್ಲಿ ಮಹಿಳೆಯರಿಗಾಗಿ ಉಚಿತ 28ನೇ ಟೈಲರಿಂಗ್ ತರಬೇತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ತಾಲೂಕು ಮಟ್ಟದ ಒಕ್ಕೂಟ ಪದಾಧಿಕಾರಿಗಳ ಸಮಾವೇಶ

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಮಟ್ಟದ ಒಕ್ಕೂಟ ಪದಾಧಿಕಾರಿಗಳ ಸಮಾವೇಶ ಕಾರ್ಯಕ್ರಮವು ಅ. 19ರಂದು ಬೆಳ್ತಂಗಡಿ ಧರ್ಮಸ್ಥಳ ಮಂಜುನಾಥ ಭವನದಲ್ಲಿ ನಡೆಯಿತು. ಬಿಸಿ ವಿಭಾಗದ ನಿರ್ದೇಶಕ ಪ್ರವೀಣ್ ಕುಮಾರ್ ಎಮ್.ಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜ: ಹೃದಯಾಘಾತದಿಂದ ಜಯಂತ ಮಡಿವಾಳ ನಿಧನ

Suddi Udaya
ಬಳಂಜ ಗ್ರಾಮದ ಅಟ್ಲಾಜೆ ಮುಜ್ಜುಮೇರು ನಿವಾಸಿ ಜಯಂತ ಮಡಿವಾಳ (60 ವ) ರವರು ಹೃದಯಾಘಾತದಿಂದ ಅ.19 ಬೆಳಗ್ಗಿನ ಜಾವ ನಿಧನರಾದರು. ಜಯಂತ ಮಡಿವಾಳರವರು ಎಂದಿನಂತೆ ರಾತ್ರಿ ಮನೆಯಲ್ಲಿ ಊಟ ಮಾಡಿ ಮಲಗಿದ್ದರು. ಮದ್ಯರಾತ್ರಿ ಎದೆನೋವು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಿ.ಪ. ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪರವಾಗಿ ಬಂದಾರು ಪಂಚಾಯತ್ ವ್ಯಾಪ್ತಿಯಲ್ಲಿ ಶಾಸಕ ಹರೀಶ್ ಪೂಂಜರಿಂದ ಮತಪ್ರಚಾರ

Suddi Udaya
ಬಂದಾರು : ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಇವರ ಪರವಾಗಿ ಬಂದಾರು ಪಂಚಾಯತ್ ವ್ಯಾಪ್ತಿಯಲ್ಲಿ ಶಾಸಕ ಹರೀಶ್ ಪೂಂಜರವರು ಮತಯಾಚಿಸಿದರು. ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಅಗಲಿದ ಸಹಕಾರಿ ಧುರೀಣ ಇಚ್ಚಿಲ ಸುಂದರ ಗೌಡರಿಗೆ ನುಡಿನಮನ

Suddi Udaya
ಉಜಿರೆ : ಉಜಿರೆಯ ಇತಿಹಾಸದ ಚಿತ್ರಣ ಬದಲಿಸಿದ  ಬೆರಳೆಣಿಕೆಯ ವ್ಯಕ್ತಿಗಳಲ್ಲಿ ಇಚ್ಚಿಲ ಸುಂದರ ಗೌಡರೂ ಓರ್ವರು.  ಸಹಕಾರ,ಉದ್ಯಮ,ರಾಜಕೀಯ  ನೇತಾರರಾಗಿ  ಎಲ್ಲರಲ್ಲಿ ಆತ್ಮೀಯರಾಗಿ  ಅಚ್ಚಳಿಯದ ಹೆಸರು  ಗಳಿಸಿದವರು. . ಎಲ್ಲರೊಂದಿಗೆ ಬೆರೆತು  ಸಾಮಾನ್ಯರ ಕಷ್ಟ ,ಸುಖಗಳಲ್ಲಿ ...
error: Content is protected !!