ಮುಂಡಾಜೆ ಗ್ರಾಮದ ನೈಯ್ಯುಲು ನಿವಾಸಿ ಸದಾಶಿವ ನೇಕಾರ (72 ವ) ಅಲ್ಪಕಾಲದ ಅಸೌಖ್ಯದಿಂದ ಎ.7ರಂದು ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಇವರು ಉತ್ತಮ ಮಾದರಿ ಕೃಷಿಕರಾಗಿದ್ದು ಕೃಷಿಯ ಬಗ್ಗೆ ಅಪಾರ ತಿಳುವಳಿಕೆ ಹೊಂದಿದ್ದರು. ಇವರು ಹತ್ತು ಹಲವು...
ಮುಂಡಾಜೆ : ಅಪಘಾತದಲ್ಲಿ ಮೃತಪಟ್ಟ ಮುಂಡಾಜೆ ಹಾಲು ಉತ್ಪಾದಕರ ಸಹಕಾರಿ ಸಂಘದ ಕಾರ್‍ಯದರ್ಶಿ ಹಾಗೂ ರಾಸುಗಳ ಕೃತಕ ಗರ್ಭದಾರಣ ಕಾರ್ಯಕರ್ತರಾದ ಅಶೋಕ್ ಕುಮಾರ್ ರವರಿಗೆ ಎಲ್.ಡಿ ಬ್ಯಾಂಕ್ ಸಭಾಂಗಣದಲ್ಲಿ ಶ್ರದ್ಧಾಂಜಲಿ ಸಭೆಯನ್ನು ಇತ್ತೀಚೆಗೆ ಹಮ್ಮಿಕೊಳ್ಳಲಾಯಿತು....
ಬೆಳ್ತಂಗಡಿ : ರೆಂಜಿಲಾಡಿ ಹಾ.ಉ.ಸ.ಸಂಘದ ಕಾರ್ಯದರ್ಶಿಯಾದ ರಂಜಿತಾ ರವರು ಆನೆ ತುಳಿತದಿಂದ ಮೃತಪಟ್ಟಿದ್ದು ಅವರ ಹೆತ್ತವರಿಗೆ ಆರ್ಥಿಕ ನೆರವನ್ನು ರೂ.65 ಸಾವಿರ ಮೊತ್ತವನ್ನು ಬೆಳ್ತಂಗಡಿ ತಾಲೂಕಿನ ಪ್ರಾಥಮಿಕ ಹಾಲು ಉತ್ಪಾದಕರ ಸಹಕಾರಿ ಸಂಘಗಳ ನೌಕರರ,...
ಲಾಯಿಲ : ಲಾಯಿಲ ಗ್ರಾಮದ ಕುಂಠಿನಿ ಮುಹಿಯುದ್ದೀನ್ ಅರಬಿಕ್ ಮದರಸವು ಇಸ್ಲಾಮಿಕ್ ಎಜುಕೇಶನಲ್ ಬೋರ್ಡ್ ನಡೆಸಿದ 2022- 23 ನೇ ಸಾಲಿನ 5, 7 ನೇ ತರಗತಿಗಳ ವಾರ್ಷಿಕ ಪಬ್ಲಿಕ್ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಅತ್ಯುನ್ನತ...
ಉಜಿರೆ: ಉಜಿರೆ ರುಡ್‌ಸೆಟ್ ಸಂಸ್ಥೆಯ 2022-23 ರ ಸಾಲಿನ ವಾರ್ಷಿಕ ವರದಿಯನ್ನು ರುಡ್‌ಸೆಟ್ ಸಂಸ್ಥೆಗಳ ಅಧ್ಯಕ್ಷರು ಪದ್ಮವಿಭೂಷಣ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಧರ್ಮಸ್ಥಳದಲ್ಲಿ ಬಿಡುಗಡೆಗೊಳಿಸಿದರು. ಸಂಸ್ಥೆಯ ಒಂದು ವರ್ಷದ ಕಾರ್‍ಯ ಚಟುವಟಿಕೆಗಳನ್ನು ಪರಿಶೀಲಿಸಿ ಮೆಚ್ಚುಗೆ ವ್ಯಕ್ತಪಡಿಸಿದರು....
ಉಜಿರೆ: ಪ್ರತಿ ಕುಟುಂಬಗಳೂ ತಮ್ಮಲ್ಲಿ ಬೆಳೆದಂತಹ ದವಸ- ಧಾನ್ಯಗಳನ್ನು, ತರಕಾರಿ ಬೆಳೆಗಳನ್ನು ದೇವರಿಗೆ ಕಾಣಿಕೆ ಇಡುವಂತಹ ಸಂಪ್ರದಾಯ ಎಲ್ಲ ಕಡೆಗಳಲ್ಲೂ ನಾವು ಕಾಣುತ್ತೇವೆ. ಈ ರೀತಿಯ ಕಾಣಿಕೆ ಇಡುವುದನ್ನು ವಿಷು ಕಣಿ ಎಂದು ಕರೆಯುತ್ತಿದ್ದು...
ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನಿಂದ ಬೇಸಿಗೆ ಶಿಬಿರವು ನಡೆಯಿತು. ಬೇಸಿಗೆ ಶಿಬಿರದ ಕಾರ್ಯಕ್ರಮವನ್ನು ಉದ್ಘಾಟಿಸಿದ ಪತ್ರಕರ್ತರ ಸಂಘದ ಅಧ್ಯಕ್ಷ ರಿಷಿಕೇಶ್ ಧರ್ಮಸ್ಥಳರವರು ಮಾತಾಡಿ...
ಉಜಿರೆ: ಅತ್ತಾಜೆ ಮುಹಿಯುದ್ದೀನ್ಜುಮ್ಮಾ ಮಸ್ಜಿದ್‌ನ ಅಧೀನದಲ್ಲಿ ಬರುವ ಮುಹಿಯುದ್ದೀನ್ ಅರಬಿಕ್ ಮದರಸವು ಇಸ್ಲಾಮಿಕ್ ಎಜುಕೇಶನಲ್ ಬೋರ್ಡ್ ನಡೆಸಿದ 2022- 23 ನೇ ಸಾಲಿನ 5, 7, 10 ನೇ ತರಗತಿಗಳ ವಾರ್ಷಿಕ ಪಬ್ಲಿಕ್ ಪರೀಕ್ಷೆಯಲ್ಲಿವಿದ್ಯಾರ್ಥಿಗಳು...
ಬೆಳ್ತಂಗಡಿ: ಶಾಸಕ ಹರೀಶ್ ಪೂಂಜ ಅವರು ಮಾಡಿದ ಅಭಿವೃದ್ಧಿ ಕಾರ್ಯಗಳನ್ನು ಪ್ರಚುರಪಡಿಸುವ ” ಹರೀಶ್ ಪೂಂಜ ನವ ಬೆಳ್ತಂಗಡಿಯ ಹರಿಕಾರ” ಆಲ್ಬಮ್ ಸಾಂಗ್ ನ್ನು ಶಾಸಕ ಹರೀಶ್ ಪೂಂಜ ಬಿಡುಗಡೆಗೊಳಿಸಿದರು. ಎಪಿಕೆ ಕ್ರಿಯೆಶನ್ಸ್ ಬ್ಯಾನರ್...
ನೆರಿಯ: ಕಳೆದೈದು ವರ್ಷಗಳಿಂದ ಶಿಕ್ಷಣಕ್ಕೆ ರಾಜ್ಯ ಸರಕಾರದ ಮಹತ್ವರ ಕೊಡುಗೆಗಳನ್ನು ನೀಡಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆತಾದ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಲು ಸಾಧ್ಯವಿದೆ. ವಿಶೇಷವಾಗಿ ಹಿಂದುಳಿದ ಜನಾಂಗದ ಶೈಕ್ಷಣಿಕ ಅಭಿವೃದ್ಧಿಗೆ ಒತ್ತು ನೀಡುವ ನೆಲೆಯಲ್ಲಿ...