ಚಿತ್ರ ವರದಿ

ಭೀಕರ ಮಳೆಗೆ ರೆಖ್ಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಹಿಂಬದಿಯ ಗುಡ್ಡ ಕುಸಿತ: ಗರ್ಭಗುಡಿ , ಸುತ್ತು ಪೌಳಿಗೆ ಹಾನಿ

Suddi Udaya

ರೆಖ್ಯ : ಭಾರೀ ಮಳೆಯಿಂದಾಗಿ ಪ್ರಕೃತಿ ವಿಕೋಪಗಳು ನಡೆಯುತ್ತಲ್ಲೇ ಇದ್ದು ರೆಖ್ಯ ಗ್ರಾಮದ ಕೊಲಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಹಿಂಬದಿಯ ಗುಡ್ಡ ಜರಿದು ದೇವಸ್ಥಾನ ಗರ್ಭಗುಡಿ ಹಾಗೂ ...

ನಡ: ಪುತ್ಯೆಯಲ್ಲಿ ಗುಡ್ಡ ಜರಿದು ಮನೆಗೆ ಹಾನಿ

Suddi Udaya

ನಡ: ಭಾರಿ ಮಳೆಯಿಂದಾಗಿ ನಡ ಗ್ರಾಮದ ಸುರ್ಯ ಪುತ್ಯೆ ಎಂಬಲ್ಲಿಯ ಸೂರಜ್ ರವರ ಮನೆ ಪಕ್ಕದ ಗುಡ್ಡ ಜರಿದು ಮನೆಯ ಜಗಲಿ ಕುಸಿದ ಘಟನೆ ನಡೆದಿದೆ. ಮನೆಯವರು ...

ಬೆಳ್ತಂಗಡಿಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆ: ಎಚ್ಚರ ವಹಿಸುವಂತೆ ಶಾಸಕ ಹರೀಶ್ ಪೂಂಜ‌ ಮನವಿ: ತುರ್ತು ಸಂದರ್ಭಗಳಲ್ಲಿ‌ ಸಹಾಯವಾಣಿ ಸಂಪರ್ಕಿಸಲು ಸೂಚನೆ

Suddi Udaya

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಾಧ್ಯಂತ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಎಚ್ಚರಿಕೆಯಿಂದ ಇರುವಂತೆ ತಾಲೂಕಿನ ಜನತೆಯಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮನವಿ ಮಾಡಿದ್ದಾರೆ. ಜಿಲ್ಲೆಯ ಎಲ್ಲಾ ಜೀವ ನದಿಗಳು ...

ಸವಣಾಲು : ನೊಣಯ್ಯ ನಾಯ್ಕರವರ ಮನೆ ಹಿಂಭಾಗ ಗುಡ್ಡ ಕುಸಿತ: ಗ್ರಾ.ಪಂ. ನಿಂದ ಅಪಾಯಕಾರಿ ಮರ ತೆರವು

Suddi Udaya

ಮೇಲಂತಬೆಟ್ಟು :ವಿಪರೀತ ಮಳೆಯಿಂದಾಗಿ ಮೇಲಂತಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಸವಣಾಲು ಗ್ರಾಮದ ಕಜೆ ನಿವಾಸಿ ನೊಣಯ್ಯ ನಾಯ್ಕ ಎಂಬವರ ಮನೆ ಹಿಂಭಾಗ ಗುಡ್ಡ ಅಂಶಿಕ ಕುಸಿದಿದೆ. ಮನೆ ...

ಗರ್ಡಾಡಿಯಲ್ಲಿ ಭಾರಿ ಮಳೆಗೆ ಮಣ್ಣು ಕುಸಿದು ಮನೆಗೆ ಹಾನಿ, ಅದೃಷ್ಟವಶಾತ್ ಪಾರಾದ ಮನೆಯವರು

Suddi Udaya

ಗರ್ಡಾಡಿ: ತಾಲೂಕಿನಯಾದ್ಯಂತ ಭಾರಿ ಮಳೆ ಮುಂದುವರಿದಿದ್ದು ಪಡಂಗಡಿ ಗ್ರಾಮ‌ ಪಂಚಾಯತ್ ವ್ಯಾಪ್ತಿಯ ಗರ್ಡಾಡಿ ಗ್ರಾಮದ ಹಳ್ಳಿಂಜಬೀಡು ಪರಿಸರದಲ್ಲಿ ಮಣ್ಣು ಕುಸಿದು ಮನೆಗೆ ಭಾಗಶಃ ಹಾನಿಯಾಗಿದೆ. ಕೆಲ ದಿನಗಳಿಂದ ...

ಅಂಡಿಂಜೆ: ಮಳೆಯ ಅಬ್ಬರಕ್ಕೆ ಕೊಚ್ಚಿ ಹೋದ ಕಿರು ಸೇತುವೆ, ಸಂಪರ್ಕ ಸ್ಥಗಿತ

Suddi Udaya

ಅಂಡಿಂಜೆ: ಕೊಕ್ರಾಡಿ, ಅತ್ರಿಜಾಲು ಮೂಲಕ ಕುತ್ಲೂರು ಸಂಪರ್ಕಿಸುವ ರಸ್ತೆ ಅತ್ರಿಜಾಲು ದೇವಸ್ಥಾನದ ಹತ್ತಿರದಲ್ಲಿ ಸಣ್ಣ ಸೇತುವೆ ಮಳೆಯ ಅಬ್ಬರಕ್ಕೆ ಕೊಚ್ಚಿ ಹೋದ ಘಟನೆ ಅಂಡಿಂಜೆ ಗ್ರಾಮ ಪಂಚಾಯತ್ ...

ಬಳಂಜ- ಅಳದಂಗಡಿ ಸಂಪರ್ಕಿಸುವ ಬಾವಲಿಗುಂಡಿ ಬಳಿ ಗುಡ್ಡ ಕುಸಿತ, ಸಂಚಾರ ಸ್ಥಗಿತ

Suddi Udaya

ಬಳಂಜ-ಅಳದಂಗಡಿ ಸಂಪರ್ಕಿಸುವ ಬಾವಲಿಗುಂಡಿ ಬಳಿ ಗುಡ್ಡ ಕುಸಿತವಾಗಿ ಸಂಚಾರ ಸ್ಥಗಿತವಾದ ಘಟನೆ ನಡೆದಿದೆ. ಸ್ಥಳೀಯರಾದ ದಿನೇಶ್ ಪೂಜಾರಿ‌ ಅಂತರ ಅವರು ಸುದ್ದಿ ಉದಯಕ್ಕೆ ಮಾಹಿತಿ ನೀಡಿದ್ದು ಬಳಂಜ, ...

ಸೋಣಂದೂರು: ಕಿರು ಸೇತುವೆ ಕುಸಿತ : ಸಬರಬೈಲು-ಪಡಂಗಡಿ ಸಂಪರ್ಕ ರಸ್ತೆ ಸ್ಥಗಿತ

Suddi Udaya

ಮಾಲಾಡಿ: ಕಳೆದ ಒಂದು ವಾರದಿಂದ ಸುರಿಯುತ್ತಿರುವ ವಿಪರೀತ ಮಳೆಗೆ ಸೋಣಂದೂರು ಗ್ರಾಮದ ಮೊದಲೆ ಎಂಬಲ್ಲಿ ಕಿರು ಸೇತುವೆ ಕುಸಿತಗೊಂಡ ಘಟನೆ ನಡೆದಿದೆ. ಈ ಪರಿಣಾಮ ಸಬರಬೈಲು ಪಡಂಗಡಿ ...

ಮರೋಡಿ: ದೇರಾಜೆ ಬೆಟ್ಟ ಎಂಬಲ್ಲಿಗೆ ಹೋಗುವ ಸಂಪರ್ಕ ರಸ್ತೆ ಕುಸಿತ

Suddi Udaya

ಮರೋಡಿ: ಕಳೆದ ಒಂದು ವಾರದಿಂದ ಸುರಿಯುತ್ತಿರುವ ವಿಪರೀತ ಮಳೆಗೆ ಮರೋಡಿ ಗ್ರಾಮದ ದೇರಾಜೆ ಬೆಟ್ಟ ಎಂಬಲ್ಲಿಗೆ ಹೋಗುವ ಸಂಪರ್ಕ ರಸ್ತೆ ಕುಸಿದಿದೆ. ಇಗಾಗಲೇ ಸಂಬಂಧಪಟ್ಟವರಿಗೆ ಮಾಹಿತಿ ನೀಡಲಾಗಿದೆ ...

ನಾಲ್ಕೂರು ಕುದ್ರೋಟ್ಟು ಪರಿಸರದಲ್ಲಿ ಗುಡ್ಡ ಕುಸಿತ, ರಸ್ತೆ ಬಂದ್

Suddi Udaya

ಬಳಂಜ: ಧಾರಕಾರವಾಗಿ ಸುರಿಯುತ್ತಿರುವ ಮಳೆಗೆ ಕುದ್ರೋಟ್ಟು ಎಂಬಲ್ಲಿ ಗುಡ್ಡ ಕುಸಿತವಾಗಿ ಅಳದಂಗಡಿ-ನಿಟ್ಟಡ್ಕ ರಸ್ತೆ ಸಂಚಾರಕ್ಕೆ ತೊಡಕಾಗಿದೆ. ಭಾರಿ ಮಳೆಯಿಂದ ಗುಡ್ಡ ಕುಸಿದು ರಸ್ತೆಗೆ ಬಂದು ನಿಂತಿದೆ. ಪರಿಣಾಮ ...

error: Content is protected !!