23.3 C
ಪುತ್ತೂರು, ಬೆಳ್ತಂಗಡಿ
April 19, 2025

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಧರ್ಮಸ್ಥಳ: ನಾರ್ಯ ತಂಗಾಯಿ ಅರಣ್ಯದಲ್ಲಿ ಬೆಂಕಿ

Suddi Udaya
ಉಜಿರೆ, ಬೆಳಾಲು ಹಾಗೂ ಧರ್ಮಸ್ಥಳ ಗ್ರಾಮದ ಗಡಿ ಪ್ರದೇಶವಾದ ನಾರ್ಯ ತಂಗಾಯಿ ಎಂಬಲ್ಲಿ ಅರಣ್ಯದಲ್ಲಿ ಬೆಂಕಿ ಪ್ರಕರಣ ಉಂಟಾದ ಘಟನೆ ಎ.19 ರಂದು ನಡೆದಿದೆ. ಅರಣ್ಯ ಕ್ಷೇತ್ರದ ನಡುತೋಪಿನ ಮೂಲಕ ಪ್ರವೇಶಿಸಿದ ಬೆಂಕಿ ಸುಮಾರು...
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜು

ಎಕ್ಸೆಲ್ ಕಾಲೇಜಿನಲ್ಲಿ ಅಭಿವಂದನಾ ಕಾರ್ಯಕ್ರಮ: ಚಲನಚಿತ್ರ ನಟ ವಿಜಯ ರಾಘವೇಂದ್ರ ಭಾಗಿ

Suddi Udaya
ಗುರುವಾಯನಕೆರೆ: ‘ ವಿದ್ಯಾರ್ಥಿಗಳೇ ದೇಶದ ಆಸ್ತಿ. ಪೂರಕವಾದ ವಾತಾವರಣ ದೊರಕಿದರೆ ವಿದ್ಯಾರ್ಥಿಗಳು ಅಭೂತಪೂರ್ವ ಸಾಧನೆ ಮಾಡಲು ಸಾಧ್ಯ. ಅಂಥ ವಾತಾವರಣ ಎಕ್ಸೆಲ್ ವಿದ್ಯಾಸಂಸ್ಥೆಗಳ ಆವರಣದಲ್ಲಿ ಇದೆ ‘ ಎಂದು ಖ್ಯಾತ ಚಲನಚಿತ್ರ ನಟ ವಿಜಯ...
ಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವದ ಚಪ್ಪರ ಮೂಹೂರ್ತ

Suddi Udaya
ತೋಟತ್ತಾಡಿ : ಇತಿಹಾಸ ಪ್ರಸಿದ್ಧ ಹೊಯ್ಸಲ ರಾಜರುಗಳಿಂದ ನಿರ್ಮಾಣಗೊಂಡು ಸುಮಾರು 900 ವರ್ಷಗಳ ಇತಿಹಾಸ ಹೊಂದಿರುವ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವವು ಮೇ.17ರಿಂದ 22 ರವರೆಗೆ ನೀಲೇಶ್ವರ ಆಲಂಬಾಡಿ ಬ್ರಹ್ಮಶ್ರೀ...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿತಾಲೂಕು ಸುದ್ದಿ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಪ್ರಭಾರಿಯಾಗಿ ಯತೀಶ್ ಆರ್‍ವಾರ ನೇಮಕ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಪ್ರಭಾರಿಯಾಗಿ ಯತೀಶ್ ಆರ್‍ವಾರವರನ್ನು ನೇಮಕ ಮಾಡಲಾಗಿದೆ. ಬೆಳ್ತಂಗಡಿ ಬಿಜೆಪಿ ಪ್ರಭಾರಿಯಾಗಿದ್ದ ಜಿ.ಪಂ. ಮಾಜಿ ಅಧ್ಯಕ್ಷೆ ಆಶಾ ತಿಮ್ಮಪ್ಪ ಗೌಡರವರು ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನ್ಯಾಯವಾದಿ ಮೇಲೆ ದಾಳಿ: ಹಿಂದೂ ಜನಜಾಗೃತಿ ಸಮಿತಿಯಿಂದ ಬೆಳ್ತಂಗಡಿ ತಹಶೀಲ್ದಾರರಿಗೆ ಮನವಿ

Suddi Udaya
ಬೆಳ್ತಂಗಡಿ: ಕರ್ನಾಟಕದಲ್ಲಿ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾಗಿರುವ ಹಿಂದೂಗಳ ಪರವಾಗಿ ಕಾನೂನು ಹೋರಾಟ ನಡೆಸುತ್ತಿದ್ದ ಹಿಂದುತ್ವನಿಷ್ಠ ನ್ಯಾಯವಾದಿ ಕೃಷ್ಣಮೂರ್ತಿಯವರ ಮೇಲಿನ ದಾಳಿಯನ್ನು ಹಿಂದೂ ಜನಜಾಗೃತಿ ಸಮಿತಿಯು ತೀವ್ರವಾಗಿ ಖಂಡಿಸಿದೆ. ದಾಳಿಯ ಹಿಂದೆ ಪಿ.ಎಫ್.ಐ...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿರಾಜ್ಯ ಸುದ್ದಿ

ಚುನಾವಣಾ ಕಾರ್ಯಕ್ಕೆ 18 ವರ್ಷದೊಳಗಿನ ಮಕ್ಕಳ ಬಳಕೆ ನಿಷೇಧ

Suddi Udaya
ಮಂಗಳೂರು: ಪ್ರಚಾರ ಸೇರಿದಂತೆ ಇನ್ನಿತರೆ ಚುನಾವಣಾ ಕಾರ್ಯಗಳಿಗೆ 18 ವರ್ಷದೊಳಗಿನ ಮಕ್ಕಳನ್ನು ಬಳಸಿಕೊಳ್ಳುವಂತಿಲ್ಲ ಎಂದು ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಅಧ್ಯಕ್ಷ ಜಿಲ್ಲಾಧಿಕಾರಿ ರವಿಕುಮಾರ್ ತಿಳಿಸಿದ್ದಾರೆ. ಈ ನಿಟ್ಟಿನಲ್ಲಿ ಕೇಂದ್ರ ಸರಕಾರ ಹಾಗೂ ವಿಶ್ವಸಂಸ್ಥೆಯು...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕೊಡಗು ವಿಶ್ವವಿದ್ಯಾನಿಲಯ ಉಪಕುಲಪತಿ ಡಾ ಅಶೋಕ್ ಆಲೂರ್ ಸಿರಿ ಸಂಸ್ಥೆಗೆ ಭೇಟಿ

Suddi Udaya
ಬೆಳ್ತಂಗಡಿ: ಕರ್ನಾಟಕದಲ್ಲಿ ಹೊಸದಾಗಿ ರಚಿಸಲಾದ ಕೊಡಗು ವಿಶ್ವವಿದ್ಯಾನಿಲಯಕ್ಕೆ ಹೊಸದಾಗಿ ನೇಮಕಗೊಂಡ ಉಪಕುಲಪತಿ ಡಾ ಅಶೋಕ್ ಆಲೂರ್ ರವರು ಸಿರಿ ಸಂಸ್ಥೆ ಗೆ ಭೇಟಿ ನೀಡಿದರು. ಈ ಸಂದರ್ಭ ಸಿರಿ ಸಂಸ್ಥೆಯ ನಿರ್ದೇಶಕ ಜನಾರ್ಧನ, ಸಿರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸ್ಪೀಚ್ ಕ್ರಾಪ್ಟ್ ತರಬೇತಿಯಲ್ಲಿ ಚಂದ್ರಹಾಸ ಬಳಂಜರವರಿಗೆ ಪ್ರಶಸ್ತಿ

Suddi Udaya
ಬೆಳ್ತಂಗಡಿ: ಜೆಸಿಐ ವತಿಯಿಂದ ಮೂರು ದಿವಸಗಳ ಕಾಲ ನಡೆಯುವ ವಲಯದ ಅತ್ಯುತ್ತಮ‌ ತರಬೇತಿ ಕಾರ್ಯಕ್ರಮಗಳಲ್ಲಿ ಒಂದಾದ ಸ್ಪೀಚ್ ಕ್ರಾಪ್ಟ್ ತರಬೇತಿ ಕಾರ್ಯಾಗಾರ ಎ.14-16 ರವರೆಗೆ ನಿಟ್ಟೆಯಲ್ಲಿ ನಡೆಯಿತು. ಕೇವಲ‌ 30 ಜನ ಶಿಬಿರಾರ್ಥಿಗಳು ಮಾತ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಎ.25: ಮರೋಡಿ ದೇವಸ್ಥಾನದಲ್ಲಿ ಚಂಡಿಕಾಯಾಗ, ಮೃತ್ಯುಂಜಯ ಹೋಮ

Suddi Udaya
ಮರೋಡಿ: ಶ್ರೀ ಉಮಾಮಹೇಶ್ವರ ದೇವರ ಸನ್ನಿಧಾನದಲ್ಲಿ ಪ್ರತಿಷ್ಠಾ ಮಹೋತ್ಸವದ ಪ್ರಯುಕ್ತ ಚಂಡಿಕಾಯಾಗ, ಮೃತ್ಯುಂಜಯ ಹೋಮ, ಧನ್ವಂತರಿ ಹೋಮ,108 ಸೀಯಾಳ ಅಭಿಷೇಕ ಮತ್ತು ರಂಗಪೂಜೆಯು ಎ.25 ರಂದು ನಡೆಯಲಿದೆ. ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಂದ್ರಹಾಸ ಬಳಂಜರಿಂದ ಸಂವಹನ ಕೌಶಲ್ಯದ ಬಗ್ಗೆ ತರಬೇತಿ

Suddi Udaya
ಬೆಳ್ತಂಗಡಿ: ಚಂದ್ರಹಾಸ ಬಳಂಜರಿಂದ ಸಂವಹನ ಕೌಶಲ್ಯದ ಬಗ್ಗೆ ತರಬೇತಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿಯ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರ ಕುವೆಟ್ಟು ಶಾಲೆಯಲ್ಲಿ ನಡೆಯಿತು. ಶೈಕ್ಷಣಿಕ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ...
error: Content is protected !!