ಸ್ಪೀಚ್ ಕ್ರಾಪ್ಟ್ ತರಬೇತಿಯಲ್ಲಿ ಚಂದ್ರಹಾಸ ಬಳಂಜರವರಿಗೆ ಪ್ರಶಸ್ತಿ
ಬೆಳ್ತಂಗಡಿ: ಜೆಸಿಐ ವತಿಯಿಂದ ಮೂರು ದಿವಸಗಳ ಕಾಲ ನಡೆಯುವ ವಲಯದ ಅತ್ಯುತ್ತಮ ತರಬೇತಿ ಕಾರ್ಯಕ್ರಮಗಳಲ್ಲಿ ಒಂದಾದ ಸ್ಪೀಚ್ ಕ್ರಾಪ್ಟ್ ತರಬೇತಿ ಕಾರ್ಯಾಗಾರ ಎ.14-16 ರವರೆಗೆ ನಿಟ್ಟೆಯಲ್ಲಿ ನಡೆಯಿತು. ಕೇವಲ 30 ಜನ ಶಿಬಿರಾರ್ಥಿಗಳು ಮಾತ್ರ...