ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ಸಮರ ಸನ್ನಾಹ ತಾಳಮದ್ದಳೆ
ಮಡಂತ್ಯಾರು : ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಪೂಜಾ ಪ್ರಯುಕ್ತ ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘ ಸಹಯೋಗದಲ್ಲಿ 50ನೇ ವರ್ಷದ ನಿಮಿತ್ತ ಶ್ರೀ ಮಹಾಭಾರತ ಸರಣಿಯಲ್ಲಿ 49ನೇ ಕಾರ್ಯಕ್ರಮವಾಗಿ...
