ಪುಂಜಾಲಕಟ್ಟೆ ಸರಕಾರಿ ಪ.ಪೂ. ಕಾಲೇಜಿಗೆ ಶೇ. 93.91 ಫಲಿತಾಂಶ
ಪುಂಜಾಲಕಟ್ಟೆ : 2022-23ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ಸರಕಾರಿ ಪದವಿ ಪೂರ್ವ ಕಾಲೇಜು ಪುಂಜಾಲಕಟ್ಟೆ ಶೇ. 93.91 ಫಲಿತಾಂಶ ಲಭಿಸಿದೆ.ವಿಜ್ಞಾನ ವಿಭಾಗದಲ್ಲಿ ಒಟ್ಟು 42 ವಿದ್ಯಾರ್ಥಿಗಳಲ್ಲಿ 40 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.95.23...