ಕಕ್ಯಪದವು ಎಲ್.ಸಿ.ಆರ್ ಪ.ಪೂ. ಕಾಲೇಜು: ವಾಣಿಜ್ಯ ವಿಭಾಗದಲ್ಲಿ 100% ಫಲಿತಾಂಶ
ಕಕ್ಯಪದವು: 2025 -26ನೇ ಶೈಕ್ಷಣಿಕ ಸಾಲಿನ ಪದವಿಪೂರ್ವ ವಿಭಾಗದ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಯಲ್ಲಿ ವಾಣಿಜ್ಯ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ 37 ವಿದ್ಯಾರ್ಥಿಗಳಲ್ಲಿ 37 ವಿದ್ಯಾರ್ಥಿಗಳು ತೇರ್ಗಡೆಗೊಂಡು ಒಟ್ಟಾರೆಯಾಗಿ 100% ಫಲಿತಾಂಶ ದಾಖಲಾಗಿದೆ. ವಿದ್ಯಾರ್ಥಿನಿ...
