31.8 C
ಪುತ್ತೂರು, ಬೆಳ್ತಂಗಡಿ
October 3, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶುಭಾರಂಭ

ಬೆಳ್ತಂಗಡಿ: ಗಣೇಶ್ ಕ್ಲಿನಿಕಲ್ ಲ್ಯಾಬೋರೇಟರಿ ರಕ್ತಪರೀಕ್ಷಾ ಕೇಂದ್ರ ಸ್ಥಳಾಂತರಗೊಂಡು ಶುಭಾರಂಭ

Suddi Udaya
ಬೆಳ್ತಂಗಡಿ : ಗಣೇಶ್ ಕ್ಲಿನಿಕಲ್ ಲ್ಯಾಬೋರೇಟರಿ ರಕ್ತಪರೀಕ್ಷಾ ಕೇಂದ್ರ ಬೆಳ್ತಂಗಡಿ ಬಸ್ಸು ನಿಲ್ದಾಣದ ಎದುರು ಡೊಂಗ್ರೆ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿದ್ದು ಇದೀಗ ಕಾತ್ಯಾಯಿನಿ ಕಟ್ಟಡಕ್ಕೆ ಸ್ಥಳಾಂತರಗೊಂಡು ಅ.3 ಶುಭಾರಂಭಗೊಂಡಿತು. ಕಾರ್ಯಕ್ರಮವನ್ನು ಮಕ್ಕಳ ತಜ್ಞರಾದ ಗೋವಿಂದ ಕಿಶೋರ್...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ನೆಲ್ಯಾಡಿ-ಕೌಕ್ರಾಡಿ ವರ್ತಕ ಹಾಗೂ ಕೈಗಾರಿಕಾ ಸಂಘದ ವತಿಯಿಂದ ಸೌತಡ್ಕ ಸೇವಾಧಾಮ ಪುನಶ್ವೇತನ ಕೇಂದ್ರಕ್ಕೆ ಹಣ್ಣು ಹಂಪಲು ವಿತರಣೆ

Suddi Udaya
ನೆಲ್ಯಾಡಿ: ನೆಲ್ಯಾಡಿ-ಕೌಕ್ರಾಡಿ ವರ್ತಕ ಹಾಗೂ ಕೈಗಾರಿಕಾ ಸಂಘದ ವತಿಯಿಂದ ಗಾಂಧಿ ಜಯಂತಿಯ ಪ್ರಯುಕ್ತ ಅ.2ರಂದು ಸೌತಡ್ಕ ಸೇವಾದಾಮ ಪುನಶ್ವೇತನ ಕೇಂದ್ರದಲ್ಲಿ ಹಣ್ಣುಹಂಪಲು ವಿತರಿಸಲಾಯಿತು. ಬೆನ್ನು ಮೂಳೆ ಮುರಿತಕ್ಕೊಳಗಾಗಿ ಚಿಕಿತ್ಸೆ ಪಡೆಯುತ್ತಿರುವವರನ್ನು ಭೇಟಿಯಾಗಿ ಅವರ ಸಮಸ್ಯೆಗಳನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನವರದಿ

ನೆರಿಯ ಬಾಲಕ್ಕ ಶೆಟ್ಟಿ ನಿಧನ

Suddi Udaya
ನೆರಿಯ : ಇಲ್ಲಿಯ ಗಂಡಿಬಾಗಿಲು ಕಲ್ಕರ್ ಮನೆ ನಿವಾಸಿ ಬಾಲಕ್ಕ ಶೆಟ್ಟಿ (79ವ.)ಅಲ್ಪ ಕಾಲದ ಅಸೌಖ್ಯದಿಂದ ಅ. 2ರಂದು ನಿಧನರಾದರು. ಮೃತರು ಪುತ್ರರಾದ ಅಶೋಕ್ ಶೆಟ್ಟಿ, ಪ್ರಕಾಶ್ ಶೆಟ್ಟಿ, ಪುತ್ರಿ ಪ್ರಮೀಳಾ ಶೆಟ್ಟಿ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿವರದಿ

ವಿಧಾನಪರಿಷತ್ತು ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜು ಪೂಜಾರಿ

Suddi Udaya
ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರದ ಚುನಾವಣಾ ಕ್ಷೇತ್ರದಿಂದ ಅಕ್ಟೋಬರ್ 21ರಂದು ವಿಧಾನಪರಿಷತ್ ಉಪ ಚುನಾವಣೆ ನಿಗದಿಯಾಗಿದ್ದು, ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜು ಪೂಜಾರಿ ರವರು ಆಯ್ಕೆಯಾಗಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ವಿಧಾನಪರಿಷತ್ತು ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜು ಪೂಜಾರಿ

Suddi Udaya
ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರದ ಚುನಾವಣಾ ಕ್ಷೇತ್ರದಿಂದ ಅಕ್ಟೋಬರ್ 21ರಂದು ವಿಧಾನಪರಿಷತ್ ಉಪ ಚುನಾವಣೆ ನಿಗದಿಯಾಗಿದ್ದು ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜು ಪೂಜಾರಿ ಆಯ್ಕೆಯಾಗಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಣಿಯೂರು ಗ್ರಾ.ಪಂ. ನಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya
ಕಣಿಯೂರು : ಗ್ರಾಮ ಪಂಚಾಯತ್ ಕಣಿಯೂರು ಸಭಾಂಗಣದಲ್ಲಿ ಗಾಂಧಿ ಜಯಂತಿ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿ ಕೊಳ್ಳಲಾಯಿತು ಹಾಗೂ ಸ್ವಚ್ಛತಾ ಹೀ ಸೇವಾ ಪ್ರತಿಜ್ಞಾವಿಧಿ ಬೋಧನೆ ಮತ್ತು ಸ್ವಚ್ಛತಾ ಕಾರ್ಯಕ್ರಮ ಹಾಗೂ ಸ್ವಚ್ಛತೆಯೇ ಸೇವಾ ಆಂದೋಲನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗಂಡಿಬಾಗಿಲು ಸಿಯೋನ್ ಆಶ್ರಮ : ಗಾಂಧಿ ಜಯಂತಿ ಹಾಗೂ ಹಿರಿಯ ನಾಗರಿಕರ ದಿನಾಚರಣೆ

Suddi Udaya
ಗಂಡಿಬಾಗಿಲು : ಸಿಯೋನ್ ಆಶ್ರಮ ಟ್ರಸ್ಟ್ ಗಂಡಿಬಾಗಿಲು ಇಲ್ಲಿ ಅ.02 ರಂದು ಗಾಂಧಿ ಜಯಂತಿ ಹಾಗೂ ಹಿರಿಯ ನಾಗರಿಕರ ದಿನಾಚರಣೆಯನ್ನು ಜಂಟಿಯಾಗಿ ಹಮ್ಮಿಕೊಳ್ಳಲಾಗಿತ್ತು. ರಾಷ್ಟ್ರಪಿತ ಗಾಂಧೀಜಿಯವರ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಲಾಯಿತು. ಸಭೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆಯಲ್ಲಿ ಬೃಹತ್ ಸ್ವಚ್ಛತಾ ಅಭಿಯಾನ

Suddi Udaya
ಉಜಿರೆ: ಗಾಂಧೀಜಿ ಮತ್ತು ಶಾಸ್ತ್ರೀಜಿ ಅವರು ಸಾತ್ವಿಕ ಬದುಕು ಹಾಗೂ ಆದರ್ಶಗಳನ್ನು ಮೈಗೂಡಿಸಿಕೊಂಡು ನಾಯಕರಾದವರು. ಅಂತಹ ಮಹಾನ್ ವ್ಯಕ್ತಿಗಳ ಜಯಂತಿಯಂದು ಸ್ವಚ್ಛತಾ ಜಾಥಾ ಹಾಗೂ ಅಭಿಯಾನ ಸ್ತುತ್ಯರ್ಹ. ಪ್ರತಿಯೊಬ್ಬರಲ್ಲೂ ಸ್ವಚ್ಛತೆಯ ಅರಿವು ಹಾಗೂ ಜಾಗೃತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅ.3 -13: ಉಪ್ಪಿನಂಗಡಿ ಸವಿ ಫೂಟ್ ವೆರ್ ನಲ್ಲಿ ನವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಆಫರ್

Suddi Udaya
ಉಪ್ಪಿನಂಗಡಿ : ನವರಾತ್ರಿ ಹಬ್ಬದ ಪ್ರಯುಕ್ತ ಉಪ್ಪಿನಂಗಡಿ ಸರಕಾರಿ ಮಾದರಿ ಶಾಲೆ ಎದುರುಗಡೆ, ಮಾಲಿಕುದಿನಾರ್ ಕಾಂಪ್ಲೆಕ್ಸ್ ನಲ್ಲಿರುವ ಸವಿ ಫೂಟ್ ವೆರ್ ನಲ್ಲಿ ಗ್ರಾಹಕರಿಗೆ ಅ. 03 ರಿಂದ 13ರ ವರೆಗೆ ವಿವಿಧ ಕಂಪನಿಗಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ರತ್ನಮಾನಸ ಜೀವನ ಶಿಕ್ಷಣ ವಿದ್ಯಾರ್ಥಿ ನಿಲಯದಲ್ಲಿ ರೆಸಿಡೆನ್ಸಿಯಲ್ ಕಾಲೇಜಿನ ಸಹಭಾಗಿತ್ವದೊಂದಿಗೆ ಗಾಂಧೀಜಿ ಜಯಂತಿ ಆಚರಣೆ

Suddi Udaya
ಉಜಿರೆ : ಗಾಂಧೀಜಿಯವರ ತತ್ವಗಳು ನಶಿಸಿ ಹೋಗಿವೆ ಆದರೆ ಅವರ ಕೆಲವು ತತ್ವಗಳು ಇವತ್ತಿಗೂ ಪಾಲಿಸುತ್ತಾರೆ ಸತ್ಯವನ್ನು ಹೇಳಬೇಕು ,ಸರಳವಾಗಿರಬೇಕು, ನಮ್ಮ ಕೆಲಸವನ್ನು ನಾವೇ ಮಾಡಬೇಕು ಒಂದು ಕೆನ್ನೆಗೆ ಒಡೆದಾಗ ಇನ್ನೊಂದು ಕೆನ್ನೆ ತೋರಿಸಬೇಕು...
error: Content is protected !!