ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಮಹಾತ್ಮ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯ ಜಯಂತಿ ಆಚರಣೆ
ಕೊಕ್ಕಡ : ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಮಹಾತ್ಮ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯ ಜನ್ಮದಿನವನ್ನು ಜೆ ಸಿ ಕಚೇರಿಯ ಆವರಣದಲ್ಲಿ ಆಯೋಜಿಸಲಾಯಿತು. ಕಾರ್ಯಕ್ರಮವು ದೇಶದ ಎರಡು ಮಹಾನ್ ವ್ಯಕ್ತಿಗಳ...
