ಉಜಿರೆ ರುಡ್‌ಸೆಟ್‌ನ 2022-23 ರ ಸಾಲಿನ ವಾರ್ಷಿಕ ವರದಿ ಬಿಡುಗಡೆ
ಉಜಿರೆ: ಉಜಿರೆ ರುಡ್‌ಸೆಟ್ ಸಂಸ್ಥೆಯ 2022-23 ರ ಸಾಲಿನ ವಾರ್ಷಿಕ ವರದಿಯನ್ನು ರುಡ್‌ಸೆಟ್ ಸಂಸ್ಥೆಗಳ ಅಧ್ಯಕ್ಷರು ಪದ್ಮವಿಭೂಷಣ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಧರ್ಮಸ್ಥಳದಲ್ಲಿ ಬಿಡುಗಡೆಗೊಳಿಸಿದರು. ಸಂಸ್ಥೆಯ ಒಂದು ವರ್ಷದ ಕಾರ್‍ಯ ಚಟುವಟಿಕೆಗಳನ್ನು ಪರಿಶೀಲಿಸಿ ಮೆಚ್ಚುಗೆ ವ್ಯಕ್ತಪಡಿಸಿದರು....