32.3 C
ಪುತ್ತೂರು, ಬೆಳ್ತಂಗಡಿ
October 3, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಂಘ-ಸಂಸ್ಥೆಗಳು

ಗುರುವಾಯನಕರೆ ವ್ಯಾಪ್ತಿಯ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟಗಳ ತಾಲೂಕು ಮಟ್ಟದ ಪದಾಧಿಕಾರಿಗಳ ಸಮಾವೇಶ

Suddi Udaya
ಸೇವೆಯೊಂದಿಗೆ ಆರ್ಥಿಕ ಸದೃಢತೆಯೇ ಗ್ರಾ. ಯೋಜನೆಯ ಮೂಲ ಧ್ಯೇಯ: ಉಡುಪಿ ಪ್ರಾದೇಶಿಕ‌ ನಿರ್ದೇಶಕ ದುಗ್ಗೇ ಗೌಡ ಪಡಂಗಡಿ: ಸೇವೆ ಮತ್ತು ಆರ್ಥಿಕ ಸದೃಢತೆ ಶ್ರೀ ಕ್ಷೇತ್ರ ಧರ್ಮಸ್ಥಳದ ಗ್ರಾ. ಯೋಜನೆಯ ಮೂಲ ಮಂತ್ರ. ಆ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಮಡಂತ್ಯಾರು ಜೆಸಿ ಸಪ್ತಾಹ: ಡಾ‌. ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಮಡಂತ್ಯಾರು: ಜೆಸಿಐ ಮಡಂತ್ಯಾರು “ವಿಜಯ 2024” ರ ಜೇಸಿ ಸಪ್ತಾಹದ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಮಾತೃಶ್ರೀ ಹೇಮಾವತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಸನ್: ಅತ್ಯುತ್ತಮ ವಲಯ ಪ್ರಶಸ್ತಿಯಲ್ಲಿ ಬೆಳ್ತಂಗಡಿ ವಲಯ ತೃತೀಯ ಸ್ಥಾನ

Suddi Udaya
ಬೆಳ್ತಂಗಡಿ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಸನ್ ದ.ಕ. ಮತ್ತು ಉಡುಪಿ ಜಿಲ್ಲೆಯ 14 ವಲಯಗಳ ಅತ್ಯುತ್ತಮ ವಲಯ ಪ್ರಶಸ್ತಿಯಲ್ಲಿ ಬೆಳ್ತಂಗಡಿ ವಲಯ ತೃತೀಯ ಸ್ಥಾನ ಪಡೆದುಕೊಂಡಿದೆ ಸೆ.29ರಂದು ಮಂಗಳೂರಿನ ಸೈಂಟ್ ಸೆಬಾಸ್ಟಿಯಿನ್ ಹಾಲ್‌ನಲ್ಲಿ ಜರಗಿದ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸಾಧಕರು

ಬಾಲ್ ಬ್ಯಾಡ್ಮಿಂಟನ್ ಕ್ರೀಡಾಕೂಟ: ಮಚ್ಚಿನ ಸರಕಾರಿ ಪ್ರೌಢಶಾಲೆ ಪ್ರಥಮ ಸ್ಥಾನ

Suddi Udaya
ಬೆಳ್ತಂಗಡಿ : ಪ್ರೌಢಶಾಲೆ ಮಚ್ಚಿನ ಇಲ್ಲಿನ ವಿದ್ಯಾರ್ಥಿಗಳ ತಂಡವು ಸುಳ್ಯ ತಾಲೂಕಿನ ಚೊಕ್ಕಾಡಿ ಪ್ರೌಢಶಾಲೆಯಲ್ಲಿ ಸೆ.28ರಂದು ನಡೆದ ಬಾಲ್ ಬ್ಯಾಡ್ಮಿಂಟನ್ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ ಪಡೆದು ವಿಭಾಗಮಟ್ಟಕ್ಕೆ ಆಯ್ಕೆ ಆಗಿದೆ. ವಿದ್ಯಾರ್ಥಿಗಳಿಗೆ ಮತ್ತು ಮಾರ್ಗದರ್ಶನ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಸಾಧಕರು

ರಿಷಿಕಾ ಕುಂದೇಶ್ವರರಿಗೆ ಕುರಿಯ ವಿಠಲ ಶಾಸ್ತ್ರಿ ಪ್ರತಿಭಾ ಪುರಸ್ಕಾರ

Suddi Udaya
ಬೆಳ್ತಂಗಡಿ: ಯಕ್ಷಗಾನ ಬಾಲ ಕಲಾವಿದೆ, ಜೀಕನ್ನಡ ಡ್ರಾಮಾ ಜೂನಿಯರ್ ವಿಜೇತೆ ರಿಷಿಕಾ ಕುಂದೇಶ್ವರ ಅವರು ಕುರಿಯ ವಿಠಲ ಶಾಸ್ತ್ರಿ ಪ್ರತಿಭಾ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ. ಉಜಿರೆ ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ, ಬೆಳ್ತಂಗಡಿಯ ಶ್ರೀ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್‌ಡಿಎಂ ಪ.ಪೂ ಕಾಲೇಜಿನಲ್ಲಿ ಜಿಲ್ಲಾಮಟ್ಟದ ಬಾಲಕಿಯರ ಕಬಡ್ಡಿ ಪಂದ್ಯಾಟ

Suddi Udaya
ಉಜಿರೆ: ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ಕಾಲೇಜು ಉಜಿರೆ ಹಾಗೂ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜು ಇವರ ಜಂಟಿ ಆಶ್ರಯದಲ್ಲಿ ನಡೆದ ಜಿಲ್ಲಾಮಟ್ಟದ ಬಾಲಕಿಯರ ಕಬಡ್ಡಿ ಪಂದ್ಯಾಟವು ಇಂದ್ರಪ್ರಸ್ಥ ಸಭಾಂಗಣದಲ್ಲಿ ಸೆ.28ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಕ್ಸೆಲ್ ಪಿಯು ಕಾಲೇಜಿಗೆ ಪಿನಾಕಲ್ ನಲ್ಲಿ ಚಾಂಪಿಯನ್ ಶಿಪ್

Suddi Udaya
ಬೆಳ್ತಂಗಡಿ: ಗುರುವಾಯನಕೆರೆ ಎಕ್ಸೆಲ್ ಪಿಯು ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಸೆ.28 ರಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜು ಉಜಿರೆಯಲ್ಲಿ ನಡೆದ “ಪಿನಾಕಲ್ 2024” ಸ್ಪರ್ಧೆಯಲ್ಲಿ ಪಾಲ್ಗೊಂಡು, ಸಮಗ್ರ ಚಾಂಪಿಯನ್‌ಶಿಪ್‌ ವಿಜೇತರಾಗಿದ್ದಾರೆ. ಎಕ್ಸೆಲ್...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಶಾರದೋತ್ಸವ ಅಂಗವಾಗಿ ವಾಲಿಬಾಲ್ ಪಂದ್ಯಾಟದ ಉದ್ಘಾಟನೆ

Suddi Udaya
ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ವತಿಯಿಂದ ನಡೆಯುವ ವೈಭವದ ಶಾರದೋತ್ಸವ ಕಾರ್ಯಕ್ರಮದ ಅಂಗವಾಗಿ ವಾಲಿಬಾಲ್ ಪಂದ್ಯಾಟದ ಉದ್ಘಾಟನಾ ಸಮಾರಂಭವು ನಿಟ್ಟಡ್ಕ ಕ್ರೀಡಾಂಗಣದಲ್ಲಿ ಸೆ. 29 ರಂದು ನಡೆಯಿತು. ವಾಲಿಬಾಲ್ ಪಂದ್ಯಾವಳಿಯ ಉದ್ಘಾಟನೆಯನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಶ್ರೀ.ಕ್ಷೇ.ಧ.ಗ್ರಾ. ಯೋಜನೆಯ ಕಳೆಂಜ ಬಿ ಕಾರ್ಯಕ್ಷೇತ್ರದ ಸ್ಪಂದನ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya
ಕಳೆಂಜ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ ತಾಲೂಕು ಧರ್ಮಸ್ಥಳ ವಲಯದ ಕಳೆಂಜ ಬಿ ಕಾರ್ಯಕ್ಷೇತ್ರದ ಸ್ಪಂದನ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮವು ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ತಾಲೂಕು ಔಷಧಿ ‌ವ್ಯಾಪಾರಸ್ಥರ ಸಂಘ: ಜಾಗತಿಕ ಔಷಧಿ ತಜ್ಞರ ದಿನದ ಆಚರಣೆ

Suddi Udaya
ಬೆಳ್ತಂಗಡಿ ತಾಲೂಕು ಔಷಧಿ ವ್ಯಾಪಾರಸ್ಥರ ಸಂಘದ ಆಶ್ರಯದಲ್ಲಿ ಜಾಗತಿಕ ಔಷಧಿ ತಜ್ಞರ ದಿನದ ಆಚರಣೆ ಸೆ.29ರಂದು ರೋಟರಿ ಸೇವಾ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಬೆಳ್ತಂಗಡಿ ರೋಟರಿ ಕ್ಲಬ್ ನ ಅಧ್ಯಕ್ಷ ಪೂರನ್ ವರ್ಮ ಅವರು...
error: Content is protected !!