ಮರೋಡಿ: ಗ್ರಾ.ಪಂ ಮಾಜಿ ಸದಸ್ಯ ರವಿರಾಜ್ ಬಳ್ಳಾಲ್ ಕಾಂಗ್ರೇಸ್ ಸೇರ್ಪಡೆ
ಮರೋಡಿ: ಮರೋಡಿ ಗ್ರಾ.ಪಂ ಮಾಜಿ ಸದಸ್ಯ, ಪ್ರಗತಿಪರ ಕೃಷಿಕ ರವಿರಾಜ್ ಬಳ್ಳಾಲ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ನಾರಾವಿಯಲ್ಲಿ ಕಾಂಗ್ರೇಸ್ ಪಕ್ಷದ ಕಾರ್ಯಾಲಯದ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಸೇರಿದರು. ಬೆಳ್ತಂಗಡಿ ಕಾಂಗ್ರೇಸ್ ಪಕ್ಷದ ಅಭ್ಯರ್ಥಿ,ಯುವ ನಾಯಕ...