ಕುತ್ಲೂರು ಗ್ರಾಮಕ್ಕೆ ಅತ್ಯುತ್ತಮ ಪ್ರವಾಸೋದ್ಯಮ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಬೆಳ್ತಂಗಡಿ: ಕೇಂದ್ರ ಪ್ರವಾಸೋದ್ಯಮ ಸಚಿವಾಲಯವು ಏರ್ಪಡಿಸಿದ್ದ ಅತ್ಯುತ್ತಮ ಪ್ರವಾಸೋದ್ಯಮ ಹಳ್ಳಿ ಸ್ಪರ್ಧೆ -2024ರ ಸಾಹಸಮಯ ಪ್ರವಾಸಿ ತಾಣ (ಅಡ್ವೆಂಚರ್ ಟೂರಿಸಂ) ವಿಭಾಗದಲ್ಲಿ ಬೆಳ್ತಂಗಡಿ ತಾಲೂಕಿನ ಕುತ್ಲೂರು ಗ್ರಾಮಕ್ಕೆ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಸೆ.27ರಂದು...
