ಕಣಿಯೂರು ಮಹಾಶಕ್ತಿ ಕೇಂದ್ರದ ಚುನಾವಣಾ ಪೂರ್ವಭಾವಿ ಸಿದ್ಧತೆ
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿಯ ಕಣಿಯೂರು ಮಹಾಶಕ್ತಿ ಕೇಂದ್ರದ ಚುನಾವಣಾ ಪೂರ್ವಭಾವಿ ಸಿದ್ಧತೆ ಸಭೆ ಕರಾಯ ಶ್ರೀಕೃಷ್ಣ ಭಜನಾ ಮಂದಿರ ಸಭಾಭವನದಲ್ಲಿ ನಡೆಯಿತು.ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜ ಮಾತನಾಡಿ, ಕಳೆದ ಐದು...