ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಡೆಂಗ್ಯೊ ನಿರ್ಮೂಲನೆ ಮತ್ತು ಸ್ವಚ್ಚತೆ ಕಾರ್ಯಕ್ರಮ
ನೆರಿಯ: ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಡೆಂಗ್ಯೊ ನಿರ್ಮೂಲನ ದಿನವನ್ನು ಸೆ.೧೯ರಂದು ಆಚರಿಸಲಾಯಿತು. ಕಾರ್ಯಕ್ರಮವನ್ನು ಸಂಸ್ಥೆಯ ಮ್ಯಾನೆಜಿಂಗ್ ಟ್ರಸ್ಟಿ ಡಾ. ಯು.ಸಿ ಪೌಲೊಸ್ ಉದ್ಘಾಟಿಸಿ ಡೆಂಗ್ಯೊ ನಿರ್ಮೂಲನೆ ಮತ್ತು ಸ್ವಚ್ಚತೆಯ ಬಗ್ಗೆ ವಿವರಿಸಿದರು. ಆಶ್ರಮ ನಿವಾಸಿಗಳಿಂದ...
