24.7 C
ಪುತ್ತೂರು, ಬೆಳ್ತಂಗಡಿ
October 3, 2026

Category : ಚಿತ್ರ ವರದಿ

ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ನಾವೂರು ಗ್ರಾ.ಪಂ. ನಲ್ಲಿ ಆರೋಗ್ಯ ಕಾರ್ಯಪಡೆಯ ಸದಸ್ಯರಿಗೆ ತರಬೇತಿ ಕಾರ್ಯಕ್ರಮ ಮತ್ತು ಸ್ಚಚ್ಚತಾ ಹೀ ಸೇವಾ ಆಂದೋಲನ ಕಾರ್ಯಕ್ರಮ

Suddi Udaya
ನಾವೂರು: ನಾವೂರು ಗ್ರಾಮ ಪಂಚಾಯತ್‌ನಲ್ಲಿ ಆರೋಗ್ಯ ಕಾರ್ಯಪಡೆಯ ಸದಸ್ಯರಿಗೆ ತರಬೇತಿ ಕಾರ್ಯಕ್ರಮ ಮತ್ತು ಸ್ಚಚ್ಚತಾ ಹೀ ಸೇವಾ ಆಂದೋಲನ ಕಾರ್ಯಕ್ರಮವನ್ನು ಸೆ.19ರಂದು ನಡೆಸಲಾಯಿತು. ಆರೋಗ್ಯ ನಿರೀಕ್ಷಣಾಧಿಕಾರಿ ರಕ್ಷಿತ್ ಆರೋಗ್ಯದ ಬಗ್ಗೆ ತರಬೇತಿ ನೀಡಿದರು ಮತ್ತು...
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜು

ಕಲ್ಮಂಜ ಸರಕಾರಿ ಪ್ರೌಢಶಾಲೆಯಲ್ಲಿ ಹದಿಹರೆಯದ ಆರೋಗ್ಯ ಮತ್ತು ಶುಚಿತ್ವ ಕಾರ್ಯಕ್ರಮ

Suddi Udaya
ಕಲ್ಮಂಜ: ರೋಟರಿ ಕ್ಲಬ್ ಇಂದಿರಾನಗರ ಬೆಂಗಳೂರು ಇಲ್ಲಿನ ರೊ. ಶ್ರೀಮತಿ ಸೌಮ್ಯ ಶ್ರೀಕಾಂತ್ ರವರು ಕಲ್ಮಂಜ ಪ್ರೌಢಶಾಲಾ ವಿದ್ಯಾರ್ಥಿನಿಯರಿಗೆ ಹದಿಹರೆಯದಲ್ಲಿ ಆಗುವ ದೈಹಿಕ ಮತ್ತು ಮಾನಸಿಕ ಬದಲಾವಣೆ ಹಾಗೂ ಆ ಸಂದರ್ಭದಲ್ಲಿ ತೆಗೆದುಕೊಳ್ಳಬೇಕಾದ ಶುಚಿತ್ವ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜು

ವಾಲಿಬಾಲ್ ಪಂದ್ಯಾಟ: ಮುಂಡಾಜೆ ವಿವೇಕಾನಂದ ಪ್ರೌಢಶಾಲಾ ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya
ಮುಂಡಾಜೆ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಉಪನಿರ್ದೇಶಕರ ಕಛೇರಿ ಮಂಗಳೂರು ಇದರ ಆಶ್ರಯದಲ್ಲಿ ಮೂಡಬಿದ್ರೆ ರೋಟರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ 17ರ ವಯೋಮಾನದ ಬಾಲಕಿಯರ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ಬೆಳ್ತಂಗಡಿ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಾಲಿಬಾಲ್ ಪಂದ್ಯಾಟ: ಬಂದಾರು ಪ್ರಾಥಮಿಕ ಶಾಲಾ ಬಾಲಕಿಯರ ತಂಡ ಪ್ರಥಮ

Suddi Udaya
ಬಂದಾರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಉಪನಿರ್ದೇಶಕರ ಕಛೇರಿ ಮಂಗಳೂರು ಇದರ ಆಶ್ರಯದಲ್ಲಿ ಮೂಡಬಿದ್ರೆ ರೋಟರಿ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಣ ಸಂಸ್ಥೆಯ ಕ್ರೀಡಾಂಗಣದಲ್ಲಿ ನಡೆದ 14ನೇ ವಯೋಮಾನದ ಬಾಲಕಿಯರ ವಿಭಾಗದ ಜಿಲ್ಲಾಮಟ್ಟದ ವಾಲಿಬಾಲ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಸದಸ್ಯರಾದ ಡಾ. ತಿಪ್ಪೇಸ್ವಾಮಿ ಕೆ.ಟಿ. ಮಾಲಾಡಿ ಗ್ರಾ.ಪಂ.ಗೆ ಭೇಟಿ

Suddi Udaya
ಮಾಲಾಡಿ: ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಸದಸ್ಯರಾದ ಡಾ. ತಿಪ್ಪೇಸ್ವಾಮಿ ಕೆ.ಟಿ. ಇವರು ಮಾಲಾಡಿ ಗ್ರಾಮ ಪಂಚಾಯತ್ ಕಛೇರಿಗೆ ಭೇಟಿ ನೀಡಿದರು. ಮಕ್ಕಳ ಮತ್ತು ಮಹಿಳಾ ರಕ್ಷಣಾ ಕಾವಲು ಸಮಿತಿಯ ಸಭಾ ನಡವಳಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಮದ್ದಡ್ಕ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya
ಮದ್ದಡ್ಕ: ಮದ್ದಡ್ಕ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ ಮದ್ದಡ್ಕ ಸುವರ್ಣ ಸೌಧ ಸಭಾಭವನದಲ್ಲಿ ಸೆ.19ರಂದು ಸಂಘದ ಅಧ್ಯಕ್ಷ ಕೆ. ಗೋಪಾಲ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಂಘದಲ್ಲಿ ರೂ. 3.90ಕೋಟಿ ವ್ಯವಹಾರಗಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜು

ಕನ್ಯಾಡಿ ಸರ್ಕಾರಿ ಶಾಲೆಗೆ ರೂ. 1.65 ಲಕ್ಷ ವೆಚ್ಚದ ಸ್ಮಾರ್ಟ್ ಕ್ಲಾಸ್ ಹಸ್ತಾಂತರ

Suddi Udaya
ಕನ್ಯಾಡಿ: ಹಿಂದೂ ಧಾರ್ಮಿಕ ಸೇವಾ ಸಮಿತಿ ಆಶ್ರಯದಲ್ಲಿ ನಡೆದ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ಬೆಂಗಳೂರಿನ ಬಿಟ್ಸ್ & ಬೈಟ್ ಐಟಿ ಕಂಪನಿಯ ಪ್ರಕಾಶ್ ರಾವ್ ಇವರು ನೀಡಿದ ರೂ.1.65 ಲಕ್ಷ ವೆಚ್ಚದ ಸ್ಮಾರ್ಟ್ ಕ್ಲಾಸ್...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನವರದಿ

ಗುರುವಾಯನಕೆರೆ ನಿವಾಸಿ ಜಿ. ಅಬ್ದುಲ್ ಹಮೀದ್ ನಿಧನ

Suddi Udaya
ಬೆಳ್ತಂಗಡಿ : ಗುರುವಾಯನಕೆರೆ ನಿವಾಸಿ ಜಿ. ಅಬ್ದುಲ್ ಹಮೀದ್(58ವ) ಅಸೌಖ್ಯದಿಂದ ಸೆ.19 ರಂದು ನಿಧನ ಹೊಂದಿದರು. ಮೃತರು ಪತ್ನಿ ಮೂವರು ಪುತ್ರರು, ಓರ್ವೆ ಪುತ್ರಿಯನ್ನು ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿರುತ್ತಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಧರ್ಮಸ್ಥಳ: ಅಶೋಕನಗರ ನಿವಾಸಿ ನಾಟಿ ವೈದ್ಯೆ, ಶತಾಯುಷಿ ಶ್ರೀಮತಿ ನೊಕ್ಕೆ ನಿಧನ

Suddi Udaya
ಧರ್ಮಸ್ಥಳ :ಇಲ್ಲಿಯ ಅಶೋಕನಗರದ ಹಿರಿಯ ಜೀವನಾಟಿ ವೈದ್ಯರೆಂದೇ ಪ್ರಸಿದ್ಧರಾದ,ಐದನೇಯ ತಲೆಮಾರಾದ ಶತಾಯುಷಿ 110 ವರ್ಷ ವಯಸ್ಸಿನ ಶ್ರೀಮತಿ ನೊಕ್ಕೆ ಅಜ್ಜಿ ರವರು ವಯೋಸಹಜವಾಗಿ ಸೆ. 19ರಂದು ಸಂಜೆ ದೈವಾಧೀನರಾದರು. ಮೃತರು ಮಕ್ಕಳು, ಮೊಮ್ಮಕ್ಕಳು,ಮರಿಮೊಮ್ಮಕ್ಕಳು ಅಪಾರ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನವರದಿ

ಕಾಶಿಪಟ್ನ: ಸಮೀಪದ ಕಾಡಿನಲ್ಲಿ ಆತ್ಮಹತ್ಯೆಗೆ ಶರಣಾದ ದಂಪತಿ, ಕಾರಣ ಪೋಲೀಸ್ ತನಿಖೆಯಿಂದ ತಿಳಿಯಬೇಕಷ್ಠೆ.

Suddi Udaya
ಕಾಶಿಪಟ್ಟ: ಕಾಶಿಪಟ್ಟ ಗ್ರಾಮದ ಉರ್ದು ಗುಡ್ಡೆ ನಿವಾಸಿಗಳಾದ ನೋಣಯ್ಯ ಪೂಜಾರಿ(63 ವ) ಮತ್ತು ಅವರ ಪತ್ನಿ ಬೇಬಿ (46 ವ) ರವರು ಮನೆಯ ಸಮೀಪದ ಕಾಡಿನಲ್ಲಿ ಇಂದು(ಸೆ.19ರಂದು) ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ನೋಣಯ್ಯ...
error: Content is protected !!