24.7 C
ಪುತ್ತೂರು, ಬೆಳ್ತಂಗಡಿ
October 3, 2026

Category : ಚಿತ್ರ ವರದಿ

ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿನಿಧನವರದಿ

ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya
ಧರ್ಮಸ್ಥಳ: ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದಲ್ಲಿರುವ ನೇತ್ರಾವತಿ ನದಿಯಲ್ಲಿ ಸುಮಾರು 45-50 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯೋರ್ವರ ಮೃತದೇಹವು ಇಂದು (ಸೆ.೧೮ರಂದು) ಬೆಳಿಗ್ಗೆ ಪತ್ತೆಯಾಗಿದೆ. ಮೃತದೇಹವು ಮಂಗಳೂರು ದೇರಳಕಟ್ಟೆ ಕೆ.ಎಸ್.ಹೆಗ್ಡೆ ಆಸ್ಪತ್ರೆಯ ಶವಗಾರದಲ್ಲಿದ್ದು, ಮೃತರ ವಾರೀಸುದಾರರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆಯಲ್ಲಿ ದ.ಕ ಜಿಲ್ಲಾ ಪ.ಪೂ ಕಾಲೇಜುಗಳ ಸಂಸ್ಕೃತ ಭಾಷಾ ಉಪನ್ಯಾಸಕರ ಕಾರ್ಯಾಗಾರ

Suddi Udaya
ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಸೆ.20ರಂದು ದಕ್ಷಿಣಕನ್ನಡ ಜಿಲ್ಲಾ ಪದವಿಪೂರ್ವ ಕಾಲೇಜುಗಳ ಸಂಸ್ಕೃತ ಭಾಷಾ ಉಪನ್ಯಾಸಕರ ಕಾರ್ಯಗಾರ ನಡೆಯಲಿದೆ. ಕಾರ್ಯಗಾರವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಎಸ್....
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಎಸ್‌ಡಿಎಂ ಐಟಿ ಕಾಲೇಜಿನ ಗಣಿತ ವಿಭಾಗದ ಉಪನ್ಯಾಸಕಿ ಶೋಭಾ ಪಿ. ಜೀವಂದರ್ ರವರಿಗೆ ಪಿ.ಹೆಚ್.ಡಿ ಪದವಿ

Suddi Udaya
ಉಜಿರೆ: ಶ್ರೀ ಧರ್ಮಸ್ಧಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನ ಗಣಿತ ವಿಭಾಗದ ಉಪನ್ಯಾಸಕಿ ಶೋಭಾ ಪಿ. ಜೀವಂದರ್ ರವರಿಗೆ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (VTU) ಪಿ.ಹೆಚ್.ಡಿ ಪದವಿ ಪ್ರದಾನ ಮಾಡಿರುತ್ತದೆ. ಶೋಭಾ ಜೀವಂದರ್ ರವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ: ನೇತ್ರಾವತಿ ನದಿ ತೀರದಲ್ಲಿ ಸ್ವಚ್ಛತೆ ಮಾಡುವ ಮೂಲಕ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮಕ್ಕೆ ಚಾಲನೆ

Suddi Udaya
ಧರ್ಮಸ್ಥಳ ಗ್ರಾಮ ಪಂಚಾಯಿತಿನಲ್ಲಿ ಸ್ವಚ್ಛತಾ ಹೀ ಸೇವಾ 2024 ಕಾರ್ಯಕ್ರಮವನ್ನು ನೇತ್ರಾವತಿ ನದಿ ತೀರದಲ್ಲಿ ಸ್ವಚ್ಛತೆ ಮಾಡುವ ಮೂಲಕ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ರವರು ಚಾಲನೆಯನ್ನು ನೀಡಿದರು. ಈ ಸಂದರ್ಭದಲ್ಲಿ ಧರ್ಮಸ್ಥಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಯ್ಯೂರು ತಾಲೂಕು ಮಟ್ಟದ ಬಾಲಕ, ಬಾಲಕಿಯರ ಮ್ಯಾಟ್ ಕಬ್ಬಡಿ ಪಂದ್ಯಾಟ

Suddi Udaya
ಕೊಯ್ಯೂರು : ಬೆಳ್ತಂಗಡಿ ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕ, ಬಾಲಕಿಯರ ಮ್ಯಾಟ್ ಕಬ್ಬಡಿ ಪಂದ್ಯಾಟ ಕೊಯ್ಯೂರು ಸರಕಾರಿ ಪ್ರೌಢಶಾಲಾ ಕ್ರೀಡಾಂಗಣದಲ್ಲಿ ಜರುಗಿತು.ಕೊಯ್ಯೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ದಯಾಮಣಿ ದೀಪ ಪ್ರಜ್ವಲಿಸುವ ಮೂಲಕ ಚಾಲನೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಉಜಿರೆ: ಅಜಿತ್ ನಗರ ನಿವಾಸಿ ಶಂಕರನಾರಾಯಣ ಭಟ್ ನಿಧನ

Suddi Udaya
ಉಜಿರೆ : ಇಲ್ಲಿಯ ಅಜಿತ್ ನಗರ ನಿವಾಸಿ ಶಂಕರನಾರಾಯಣ ಭಟ್ ರವರು ಅಸೌಖ್ಯದಿಂದ ಸೆ.17 ರಂದು ನಿಧನರಾಗಿದ್ದಾರೆ. ಇವರು ಹೋಮಿಯೋಪಥಿ ವೈದ್ಯರಾಗಿ ಪ್ರಸಿದ್ದಿ ಪಡೆದಿದ್ದರು. ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಥ್ಲೆಟಿಕ್ ಕ್ರೀಡಾಕೂಟ: ಉಜಿರೆ ಎಸ್.ಡಿ.ಎಮ್ ಕಾಲೇಜಿನ ವಿದ್ಯಾರ್ಥಿನಿ ಚಂದ್ರಿಕಾರಿಗೆ ಬೆಳ್ಳಿ ಪದಕ

Suddi Udaya
ಬೆಳ್ತಂಗಡಿ: ಮೈಸೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಅಂತರ್ ಜಿಲ್ಲಾ 23 ವಯೋಮಿತಿಯ ಅಥ್ಲೆಟಿಕ್ ಕ್ರೀಡಾಕೂಟ 2024400 ಹಡಲ್ಸ್ ನಲ್ಲಿ ಉಜಿರೆ ಎಸ್.ಡಿ.ಎಮ್ ಕಾಲೇಜಿನ ವಿದ್ಯಾರ್ಥಿನಿ ಚಂದ್ರಿಕಾ ಇವರು ಬೆಳ್ಳಿ ಪದಕ ಪಡೆದುಕೊಂಡಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರೆಖ್ಯಕ್ಕೆ ಸಂಸದ ಕ್ಯಾ| ಬ್ರಿಜೇಶ್ ಚೌಟ ಭೇಟಿ: ವಿವಿಧ ಕಾಮಗಾರಿಗಳ ಪರಿಶೀಲನೆ

Suddi Udaya
ರೆಖ್ಯ: ಮಂಗಳೂರು ಕ್ಷೇತ್ರದ ಸಂಸದರಾದ ಕ್ಯಾ| ಬ್ರಿಜೇಶ್ ಚೌಟರವರು ಸೆ.17 ರಂದು ರೆಖ್ಯಕ್ಕೆ ಆಗಮಿಸಿ ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿದರು. ಎಂಜಿರಕ್ಕೆ ಆಗಮಿಸಿದ ಸಂಸದ ಹಾಗೂ ಶಾಸಕರನ್ನು ಬಿಜೆಪಿ ಕಾರ್ಯಕರ್ತರು ಸ್ವಾಗತಿಸಿದರು. ನಂತರ ಸಂಸದರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya
ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘ ಇದರ 2023-24 ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆಯು ಶ್ರೀನಿವಾಸ್ ಶೆಟ್ಟಿಗಾರ್ ಸಭಾ ಭವನ ಸಂಘದ ಕಚೇರಿ ಬಳಿ ಜರಗಿತು. ಆರಂಬೋಡಿ ಹಾಲು ಉತ್ಪಾದಕರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ ಗ್ರಾ.ಪಂ ಹಾಗೂ ನಡ ಗ್ರಾ.ಪಂ. ನಿಂದ “ಸ್ವಚತೆಯೇ ಸೇವೆ 2024” ಅಂದೋಲನದಡಿ ಬೃಹತ್ ಸ್ವಚ್ಚತಾ ಕಾರ್ಯಕ್ರಮ

Suddi Udaya
ನಡ ಗ್ರಾಮದ ಗಡಾಯಿಕಲ್ಲು ಬಳಿ ಗ್ರಾಮ ಪಂಚಾಯತ್ ಲಾಯಿಲ ಮತ್ತು ಗ್ರಾಮ ಪಂಚಾಯತ್ ನಡ ವತಿಯಿಂದ “ಸ್ವಚತೆಯೇ ಸೇವೆ 2024” ಅಂದೋಲನದಡಿ ಬೃಹತ್ ಸ್ವಚ್ಚತಾ ಕಾರ್ಯಕ್ರಮ ನಡೆಸಲಾಗಿದ್ದು ಸದ್ರಿ ಸ್ವಚ್ಛತಾ ಸೇವಾ ಕಾರ್ಯಕ್ರಮಕ್ಕೆ ತಾಲೂಕು...
error: Content is protected !!