30.1 C
ಪುತ್ತೂರು, ಬೆಳ್ತಂಗಡಿ
May 16, 2025

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿ

ಶಿಶಿಲ : ಒಟ್ಲ ಶ್ರೀ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಚುನಾವಣೆಯಲ್ಲಿ ಶಾಸಕ ಹರೀಶ್ ಪೂಂಜರವರು ಗೆದ್ದು ಬರುವಂತೆ ಪ್ರಾರ್ಥನೆ

Suddi Udaya
ಶಿಶಿಲ : ಇಲ್ಲಿಯ ಒಟ್ಲ ಶ್ರೀ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಮುಂದಿನ ಚುನಾವಣೆಯಲ್ಲಿ ಶಾಸಕ ಹರೀಶ್ ಪೂಂಜರವರು ಗೆದ್ದು ಬರುವಂತೆ ಎ.14ರಂದು ಪ್ರಾರ್ಥನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಧರ್ಮಸ್ಥಳ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ...
ಚಿತ್ರ ವರದಿತಾಲೂಕು ಸುದ್ದಿವರದಿ

ನಾರಾವಿ: “ಕಲ್ಕುಡ ಮಹಿಮೆ” ತುಳು ಭಕ್ತಿ ಗೀತೆ ಬಿಡುಗಡೆ

Suddi Udaya
ನಾರಾವಿ : ಉಜಿರೆ ಎಸ್.ಡಿ.ಎಂ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಆಶ್ರಯದಲ್ಲಿ ಟಿ. ಏನ್ ಕ್ರಿಯೇಷನ್ ರವರ  ವಜ್ರನಾಭ ಜೈನ್ ನಾರಾವಿ ನಿರ್ಮಾಣದ ಸುರೇಂದ್ರ ಜೈನ್ ನಾರಾವಿ ನಿರ್ದೇಶನದ ಕಲ್ಕುಡ ಮಹಿಮೆ ಎಂಬ ತುಳು ಭಕ್ತಿ...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಪ್ರಮುಖ ಸುದ್ದಿಬೆಳ್ತಂಗಡಿವರದಿ

ಚುನಾವಣಾ ಕಾನೂನು ಸುವ್ಯವಸ್ಥೆ, ಕಾಪಾಡುವ ಹಿತದೃಷ್ಟಿಯಿಂದ : ಎ.17 ಸೋಮವಾರ ಬೆಳ್ತಂಗಡಿ ಸಂತೆಕಟ್ಟೆ‌ಯಿಂದ ಬಸ್ ನಿಲ್ದಾಣದವರೆಗೆ ರಾಷ್ಟ್ರೀಯ ಹೆದ್ದಾರಿಯ ಇಕ್ಕೆಲಗಳಲ್ಲಿ ವ್ಯಾಪಾರ ನಿಷೇಧ

Suddi Udaya
ಬೆಳ್ತoಗಡಿ : ಪೊಲೀಸ್ ಇಲಾಖೆಯ ಕೋರಿಕೆಯಂತೆ ಕಾನೂನು ಸುವ್ಯವಸ್ಥೆ, ಕಾಪಾಡುವ ಹಿತದೃಷ್ಟಿಯಿಂದ ವಿಧಾನ ಸಭಾ ಚುನಾವಣೆ 2023 ಗೆ ಸಂಬಂಧಿಸಿದ ವಿವಿಧ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಎ. 17 ರಂದು ಸೋಮವಾರ ಬೆಳಿಗ್ಗೆ 10.00...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಂದಬೆಟ್ಟು ನಿವಾಸಿ ಬೌತೀಸ್ ಪಿಂಟೊ ನೇಣು ಬಿಗಿದು ಆತ್ಮಹತ್ಯೆ

Suddi Udaya
ಇಂದಬೆಟ್ಟು: ಇಂದಬೆಟ್ಟು ಗ್ರಾಮದ ಪಡಂಬಿಲ ನಿವಾಸಿ ಬೌತೀಸ್ ಪಿಂಟೊ(65ವ) ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಎ.15 ರಂದು ಬೆಳಿಗ್ಗೆ ನಡೆದಿದೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಾವಿಗೆ ನಿಕಾರ ಕಾರಣ...
ಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಂಗಳೂರು ಕ್ಯಾನ್ ಫಿನ್ ಹೋಮ್ಸ್ ಲಿ. ರವರಿಂದ ಬೆಳ್ತಂಗಡಿ ಜೂನಿಯರ್ ಕಾಲೇಜ್ ಗೆ ಅಭೂತಪೂರ್ವ ಕೊಡುಗೆಗಳ ಉದ್ಘಾಟನೆ

Suddi Udaya
ಬೆಳ್ತಂಗಡಿ: ಬೆಂಗಳೂರು ಕ್ಯಾನ್ ಫಿನ್ ಹೋಮ್ಸ್ ಲಿಮಿಟೆಡ್ ಸಂಸ್ಥೆಯವರು ಸರಕಾರಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿಗೆ ಅಂದಾಜು ರೂ. 12 ಲಕ್ಷ ರೂಪಾಯಿ ಮೌಲ್ಯದ ಅನುದಾನದಲ್ಲಿ ನಿರ್ಮಿಸಲಾದ ಸೋಲಾರ್ ಪವರ್ ಗ್ರಿಡ್ , ರಸಾಯನಶಾಸ್ತ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿರಾಜಕೀಯ

ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಮ್ ಅವರ ಚುನಾವಣಾ ಕಚೇರಿ ಉದ್ಘಾಟನೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಗುರುನಾರಾಯಣ ವಾಣಿಜ್ಯ ಸಂಕೀರ್ಣದ ಮುಖ್ಯ ದ್ವಾರದ ಬಳಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಮ್ ರವರ ಚುನಾವಣಾ ಕಚೇರಿಯ ಉದ್ಘಾಟನಾ ಕಾರ್ಯಕ್ರಮ ಎ.15ರಂದು ನಡೆಯಿತು. ಕಚೇರಿಯನ್ನು ಮಾಜಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಥೊಲಿಕ್ ಕ್ರೆಡಿಟ್ ಸಹಕಾರಿ ಸಂಘದ ಬೆಳ್ಳಿ ಹಬ್ಬ ಸಮಾರೋಪ ಸಮಾರಂಭ

Suddi Udaya
ಬೆಳ್ತಂಗಡಿ: ಕಥೊಲಿಕ್ ಕ್ರೆಡಿಟ್ ಸಹಕಾರಿ ಸಂಘದ ಬೆಳ್ಳಿ ಹಬ್ಬ ಸಮಾರೋಪ ಸಮಾರಂಭ ಎ.15ರಂದು ಸಿ.ವಿ.ಸಿ ಹಾಲ್ ಬೆಳ್ತಂಗಡಿಯಲ್ಲಿ ನಡೆಯಿತು. ಬೆಳ್ತಂಗಡಿ ಹೋಲಿ ರೆಡೀಮರ್ ಆಂಗ್ಲಮಾಧ್ಯಮ ಶಾಲೆಯ ಪ್ರಾಂಶುಪಾಲ ಕ್ಲಿಫರ್ಡ್ ಪಿಂಟೋ ದೀಪ ಬೆಳಗಿಸಿ ಉದ್ಘಾಟಿಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾರಾವಿ ಬಿಜೆಪಿ ಕಾರ್ಯಾಲಯದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya
ನಾರಾವಿ: ಬಿಜೆಪಿ ಕಾರ್ಯಾಲಯದಲ್ಲಿ ದೇಶ ಕಂಡ ಧೀಮಂತ ನಾಯಕ ಭಾರತದ ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್ ಅಂಬೇಡ್ಕರ್ ರವರ ಜಯಂತಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ನಾರಾವಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಆಶಾಲತಾ, ಉಪಾಧ್ಯಕ್ಷ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿನಿಧನ

ಸುರತ್ಕಲ್ ಮುಕ್ಕದಲ್ಲಿ ಕಾರು ಡಿಕ್ಕಿ: ಧರ್ಮಸ್ಥಳ ಯಕ್ಷಗಾನ ಮೇಳದ ಸಿಬ್ಬಂದಿ ಜೀವನ್ ಕುಮಾರ್ ಸಾವು

Suddi Udaya
ಬೆಳಾಲು: ಸುರತ್ಕಲ್ ಸಮೀಪದ ಮುಕ್ಕದಲ್ಲಿ ರಸ್ತೆ ದಾಟುತಿದ್ದಾಗ ಕಾರು ಡಿಕ್ಕಿಯಾಗಿ ಧರ್ಮಸ್ಥಳ ಯಕ್ಷಗಾನ ಮೇಳದ ಸಿಬ್ಬಂದಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಎ 14 ರಂದು ಸಂಜೆ ನಡೆದಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ಮೇಳದ ಯಕ್ಷಗಾನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಅಳದಂಗಡಿ ಶ್ರೀ‌ ಸತ್ಯಸಾರಮುಪ್ಪಣ್ಯ ದೈವಸ್ಥಾನಕ್ಕೆ ನಟ ವಿಜಯ ರಾಘವೇಂದ್ರ ಭೇಟಿ

Suddi Udaya
ಅಳದಂಗಡಿ:ಶ್ರೀ ಸತ್ಯಸಾರಮುಪ್ಪಣ್ಯ ದೈವಸ್ಥಾನ ಅಳದಂಗಡಿ ಇಲ್ಲಿಗೆ ಕನ್ನಡ ಚಿತ್ರರಂಗದ ಖ್ಯಾತ ನಟ ವಿಜಯ ರಾಘವೇಂದ್ರರವರು ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ದೈವಸ್ಥಾನದ ವತಿಯಿಂದ ಆಡಳಿತ ಮಂಡಳಿಯವರು ನಟ ವಿಜಯ ರಾಘವೇಂದ್ರ ಅವರನ್ನು ಅತ್ಯಂತ ಗೌರವದಿಂದ...
error: Content is protected !!