24.2 C
ಪುತ್ತೂರು, ಬೆಳ್ತಂಗಡಿ
October 3, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ಸೆ.12: ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya
ಬೆಳ್ತಂಗಡಿ ಉಪವಿಭಾಗದ ಕಲ್ಲೇರಿ ಶಾಖಾ ವ್ಯಾಪ್ತಿಯ 110/33/11 ಕೆವಿ ಕರಾಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಕಲ್ಲೇರಿ ಟೌನ್ ಹಾಗೂ ಮುಗೇರಡ್ಕ ಫೀಡರುಗಳ ಹೊರೆಯನ್ನು ವಿಂಗಡಿಸಲು ಪ್ರತ್ಯೇಕವಾದ ಫೀಡರನ್ನು ನಿರ್ಮಿಸುವ ಹಾಗೂ ಉಪ್ಪಿನಂಗಡಿ ಟೌನ್,...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿನಿಧನಬೆಳ್ತಂಗಡಿ

ಹುಣ್ಸೆಕಟ್ಟೆ ಪಲ್ಕೆ ನಿವಾಸಿ ನಾರಾಯಣ ಪೂಜಾರಿ ನೇಣು ಬಿಗಿದು ಆತ್ಮಹತ್ಯೆ

Suddi Udaya
ಬೆಳ್ತಂಗಡಿ: ಹುಣ್ಸೆಕಟ್ಟೆ ಪಲ್ಕೆ ನಿವಾಸಿ ನಾರಾಯಣ ಪೂಜಾರಿ (75ವ)ರವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಸೆ.10ರಂದು ನಡೆದಿದೆ. ಆತ್ಮಹತ್ಯೆಗೆ ನಿಖರ ಮಾಹಿತಿ ತಿಳಿದು ಬಂದಿಲ್ಲ, ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಗುಂಡೂರಿ ಅಂಗನವಾಡಿ ಕೇಂದ್ರದಲ್ಲಿ ಪೌಷ್ಠಿಕ ಆಹಾರ ಶಿಬಿರ

Suddi Udaya
ಆರಂಬೋಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಂಡೂರಿ ಅಂಗನವಾಡಿ ಕೇಂದ್ರದಲ್ಲಿ ಪೌಷ್ಠಿಕ ಆಹಾರ ಶಿಬಿರವು ಸೆ.9ರಂದು ನಡೆಯಿತು. ಅಪೌಷ್ಠಿಕತೆಯಿಂದ ಮಕ್ಕಳು, ಬಾಣಂತಿಯರು ಮತ್ತು ಮಹಿಳೆಯರಿಗೆ, ಬರಬಹುದಾದ ಸಮಸ್ಯೆಗಳು ಮತ್ತು ಪರಿಹಾರದ ಬಗ್ಗೆ ವೇಣೂರು ಪ್ರಾಥಮಿಕ ಆರೋಗ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕೊರಂ ಕೊರತೆ : ಮೇಲಂತಬೆಟ್ಟು ಗ್ರಾಮ ಸಭೆ ಮುಂದೂಡಿಕೆ

Suddi Udaya
ಮೇಲಂತಬೆಟ್ಟು : ಸೆ.10ರಂದು ರಂದು ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಸವಿತಾ ರವರ ಅಧ್ಯಕ್ಷತೆಯಲ್ಲಿ ನಡೆಯಬೇಕಿದ್ದ ಪ್ರಥಮ ಸುತ್ತಿನ ಗ್ರಾಮಸಭೆಯು ಕೊರಂ ಕೊರತೆಯಿಂದಾಗಿ ಮುಂದೂಡಲಾಗಿದೆ. ಗ್ರಾಮಸ್ಥರಾದ ರಾಜೇಶ್ ಭಟ್ ಮಾತನಾಡಿ ಮೂರು ವಾರ್ಡ್ ಗಳ ಗ್ರಾಮಸ್ಥರನ್ನು...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜು

ತ್ರೋಬಾಲ್ ಪಂದ್ಯಾಟ : ಉಜಿರೆ ಅನುಗ್ರಹ ಶಾಲಾ ಬಾಲಕರ ತಂಡ ಪ್ರಥಮ

Suddi Udaya
ಉಜಿರೆ: ಸೆ.6ರಂದು ಬೆಳಾಲು ಎಸ್.ಡಿ.ಎಂ. ಅನುದಾನಿತ ಪ್ರೌಢ ಶಾಲೆಯಲ್ಲಿ ನಡೆದ ಪ್ರೌಢ ಶಾಲಾ ವಿಭಾಗದ ವಲಯ ಮಟ್ಟದ ತ್ರೋ ಪಂದ್ಯಾಟದಲ್ಲಿ ಉಜಿರೆಯ ಅನುಗ್ರಹ ಶಾಲಾ ಬಾಲಕರ ತಂಡವು ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಚಾರ್ಮಾಡಿ ಘಾಟಿ ಪರಿಸರದಲ್ಲಿ ಮತ್ತೆ ಒಂಟಿ ಸಲಗ ಪ್ರತ್ಯಕ್ಷ

Suddi Udaya
ಚಾರ್ಮಾಡಿ ಘಾಟಿ ಪರಿಸರದಲ್ಲಿ ಮತ್ತೆ ಒಂಟಿ ಸಲಗ ಪ್ರತ್ಯಕ್ಷವಾಗಿದೆ. ಸೋಮವಾರ ತಡರಾತ್ರಿ ಘಾಟಿ ಭಾಗದ ಅಣ್ಣಪ್ಪ ಬೆಟ್ಟದಿಂದ ಸೋಮನ ಕಾಡು ಅರಣ್ಯಭಾಗದ ತನಕ ರಸ್ತೆಯಲ್ಲಿ ಸವಾರಿ ನಡೆಸಿದ ಕಾಡಾನೆ ಬಳಿಕ ಸೋಮನ ಕಾಡು ಪರಿಸರದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸಮಸ್ಯೆ

ಕುಸಿಯುವ ಹಂತದಲ್ಲಿರುವ ವೇಣೂರು ಸರಕಾರಿ ಪ್ರೌಢಶಾಲೆಗೆ ಶಾಸಕ ಹರೀಶ್ ಪೂಂಜ ಭೇಟಿ, ತಕ್ಷಣ ಸ್ಪಂದನೆ

Suddi Udaya
ವೇಣೂರು: ಅದೆಷ್ಟೋ ವಿದ್ಯಾರ್ಥಿಗಳಿಗೆ ಜ್ಞಾನದ ಬೆಳಕನ್ನು ನೀಡಿದ ವೇಣೂರು ಸರಕಾರಿ ಪ್ರೌಢ ಶಾಲೆ ಕುಸಿಯುವ ಹಂತದಲ್ಲಿದ್ದು ಶಾಸಕ ಹರೀಶ್ ಪೂಂಜ ಶಾಲೆಗೆ ಭೇಟಿ ನೀಡಿ ಶೀಘ್ರವಾಗಿ ಸ್ಪಂದಿಸಿದರು. ಶಾಲೆಗೆ ಶಾಸಕರ ನಿಧಿಯಿಂದ ರೂ.1.26 ಕೋಟಿ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಸಾಮಾಜಿಕ ಜಾಲತಾಣಗಳಲ್ಲಿ ಯುವಕನ ಬಗ್ಗೆ ಸುಳ್ಳು ಸಂದೇಶ: ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya
ಬೆಳ್ತಂಗಡಿ: ಉಜಿರೆಯ ಟಿ.ಬಿ. ಕ್ರಾಸ್ ನಿವಾಸಿ ಅನ್ವರ್ (೨೬) ಎಂಬಾತ ಸೌದಿ ಅರೇಬಿಯಾದಲ್ಲಿ ಕೆಲಸ ಮಾಡುತ್ತಿದ್ದಾಗ ಹಲವಾರು ಜನರಿಂದ ಹಣ ಸಾಲ ಪಡೆದ ವಂಚಿಸಿ ಊರಿಗೆ ಹೋಗಿದ್ದಾಗಿ ಕರೆ ಮತ್ತು ಸಂದೇಶಗಳಿಗೆ ಸ್ಪಂದಿಸದೇ ಇರುವುದಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಗೇರುಕಟ್ಟೆ: ಕೊರಂಜ ನಿವಾಸಿ ದೇವಕಿ ಆಳ್ವ ನಿಧನ

Suddi Udaya
ಗೇರುಕಟ್ಟೆ: ಕೊರಂಜದ ನಿವಾಸಿ ದೇವಕಿ ಆಳ್ವ (66ವ ) ಇವರು ಸೆ.9ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಮೃತರು ಪತಿ ಗೋಪಾಲಕೃಷ್ಣ ಆಳ್ವ, ಓರ್ವ ಪುತ್ರ ವಿಭುದೇಂದ್ರ, ಓರ್ವ ಪುತ್ರಿ ಸುರಕ್ಷಾ, ಅಳಿಯ, ಸೊಸೆ, ಮೊಮ್ಮಕ್ಕಳು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ: ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ “ಪರ್ಯೂಷಣ ಪರ್ವ” ಕೃತಿ ಬಿಡುಗಡೆ

Suddi Udaya
ಉಜಿರೆ: ದಶಲಕ್ಷಣಪರ್ವ ಆಚರಣೆಯ ಶುಭಾವಸರದಲ್ಲಿ ಧರ್ಮಸ್ಥಳದಲ್ಲಿರುವ “ಮಂಜೂಷಾ” ವಸ್ತು ಸಂಗ್ರಹಾಲಯದ ಕ್ಯುರೇಟರ್ ಪುಷ್ಪದಂತ ಬರೆದ “ಪರ್ಯೂಷಣ ಪರ್ವ” ಕೃತಿಯನ್ನು ಸೆ.9 ರಂದು ಬೀಡಿನಲ್ಲಿ (ಹೆಗ್ಗಡೆಯವರ ನಿವಾಸ) ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಶುಭ...
error: Content is protected !!