September 15, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ನೀಟ್ ಎಂದರೆ ಎಕ್ಸೆಲ್; ರಾಜ್ಯದಲ್ಲೇ ಮತ್ತೊಮ್ಮೆ ಅಗ್ರಸ್ಥಾನ – ನಿರಂತರ ಸಾಧನೆಗೆ ಸುಮಂತ್ ಕುಮಾರ್ ಜೈನ್ ಹರ್ಷ

Suddi Udaya
ಬೆಳ್ತಂಗಡಿ: ನೀಟ್ ಎಂದರೆ ಎಕ್ಸೆಲ್, ನಿರಂತರ ಸಾಧನೆಯೇ ಎಕ್ಸೆಲ್ ಕಾಲೇಜಿನ ಹೆಗ್ಗಳಿಕೆ ಎಂದು ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರು ಹೆಮ್ಮೆಯಿಂದ ಹೇಳಿದ್ದಾರೆ. 2026ರ ನೀಟ್ ಫಲಿತಾಂಶದಲ್ಲಿ ಎಕ್ಸೆಲ್ ಪದವಿಪೂರ್ವ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ರಕ್ಷಕ ಶಿಕ್ಷಕ ಸಂಘದ ಸಭೆ

Suddi Udaya
ಮುಂಡಾಜೆ : “ಭವಿಷ್ಯದ ಪ್ರಜೆಗಳಾದ ವಿದ್ಯಾರ್ಥಿಗಳು ಇಲ್ಲಿನ ಸನಾತನ ಪರಂಪರೆ,ಸಂಸ್ಕೃತಿ, ಭಾರತದ ಭವ್ಯ ವೈಭವವನ್ನು ಸಾರುವ ಶಿಕ್ಷಣದೊಂದಿಗೆ ಗುರು ಹಿರಿಯರನ್ನು ಗೌರವಿಸುವ ಗುಣಗಳನ್ನು ಹಾಗೂ ಕೌಟುಂಬಿಕ ಮೌಲ್ಯಗಳನ್ನು ತಮ್ಮಲ್ಲಿ ಅಳವಡಿಸಿಕೊಳ್ಳುವ ಅಗತ್ಯವಿದೆ “ಎಂದು ವಿವೇಕಾನಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಶ್ರೀ ಧ. ಮಂ.ಪದವಿ ಪೂರ್ವ ಕಾಲೇಜಿನಲ್ಲಿ “ಭಿತ್ತಿಪತ್ರಿಕೆ ಅನಾವರಣ”

Suddi Udaya
ಉಜಿರೆ : “ಪ್ರತಿಭೆಗಳನ್ನು ಬಳಸಲು ಅವಕಾಶ ಸಿಕ್ಕಿದಾಗ ಅದನ್ನು ಸರಿಯಾಗಿ ಬಳಸಿಕೊಂಡು ಬೆಳೆಸಿಕೊಂಡರೆ ಅದ್ಭುತ ಅವಕಾಶದ ಬಾಗಿಲು ತೆರೆದುಕೊಳ್ಳುತ್ತದೆ. ಭಿತ್ತಿ ಪತ್ರಿಕೆಗಳ ಜೊತೆ ನೀವು ಇಷ್ಟ ಪಟ್ಟು ತೊಡಗಿಸಿಕೊಂಡರೆ ಮುಂದೆ ಕಲೆ ಮತ್ತು ಬರವಣಿಗೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನೆರಿಯದಲ್ಲಿ ಚಿರತೆ ಪತ್ತೆ

Suddi Udaya
ಬೆಳ್ತಂಗಡಿ : ತಾಲೂಕಿನ ನೆರಿಯ ಗ್ರಾಮದ ನೆರಿಯ ರಬ್ಬರ್ ಎಸ್ಟೇಟ್‌ ನಲ್ಲಿ ಜು.17 ರಂದು ಬೆಳಗ್ಗೆ ಚಿರತೆಯೊಂದು ಪ್ರತ್ಯಕ್ಷಗೊಂಡ ಘಟನೆ ನಡೆದಿದೆ. ಚಿರತೆ ಕಾಣಿಸುತ್ತಿದ್ದಂತೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊರ್ವರು ಮೊಬೈಲ್ ಕ್ಯಾಮೆರಾದಲ್ಲಿ ಚಿರತೆಯ ದೃಶ್ಯವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಉಪನೋಂದಣಾಧಿಕಾರಿಯಾಗಿ ಅಮ್ಲಿನ್ ಡಿಸೋಜಾ ಅಧಿಕಾರ ಸ್ವೀಕಾರ

Suddi Udaya
ಬೆಳ್ತಂಗಡಿ ನೋಂದಣಿ ಮತ್ತು ಮುಂದ್ರಾಕ ಇಲಾಖೆಯ ನೂತನ ಉಪನೋಂದವಣಾಧಿಕಾರಿಯಾಗಿ ಅಮ್ಲಿನ್ ಡಿಸೋಜಾ ಜು. 17 ರಂದು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಈ ಹಿಂದೆ ಇವರು ಮಂಗಳೂರು ತಾಲೂಕಿನ ಉಪನೋಂದವಣಾ ಕಚೇರಿಯಲ್ಲಿ ಪ್ರೊಬೆಷನರಿ ಆಗಿ ಸೇವೆ ಸಲ್ಲಿಸುತ್ತಿದ್ದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾಜ್ಯಕ್ಕೆ ಹಿರಿಮೆ ತಂದ ಎಕ್ಸೆಲ್ ಗುರುವಾಯನಕೆರೆಯ ನೀಟ್ ಫಲಿತಾಂಶ

Suddi Udaya
ಗುರುವಾಯನಕೆರೆ: ಈ ಬಾರಿಯ ನೀಟ್ ಫಲಿತಾಂಶ ಪ್ರಕಟಗೊಂಡಿದ್ದು ಗುರುವಾಯನಕೆರೆಯ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಮೌರ್ಯ ವೈ ಡಿ 99.9783489 ಪರ್ಸೆಂಟೈಲ್ ಪಡೆದು 673 ಅಂಕಗಳನ್ನು ಗಳಿಸುವ ಮೂಲಕ ಅಖಿಲ ಭಾರತ ಮಟ್ಟದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ವಲಯ ಅರಣ್ಯಾಧಿಕಾರಿ ತ್ಯಾಗರಾಜ್ ವರ್ಗಾವಣೆ: ಬೆಳ್ತಂಗಡಿ ಆರ್ ಎಫ್ ಓ ಆಗಿ ಮಹೇಶ್ ದೇವಾಡಿಗ ಅಧಿಕಾರ ಸ್ವೀಕಾರ

Suddi Udaya
ಬೆಳ್ತಂಗಡಿ : ಮಂಗಳೂರು ವಿಭಾಗದ ಬೆಳ್ತಂಗಡಿ ವಲಯ ಅರಣ್ಯಾಧಿಕಾರಿಯಾಗಿದ್ದ ತ್ಯಾಗರಾಜ್ ಅವರನ್ನು ಬೆಂಗಳೂರು ಗ್ರೇಟರ್ ಪ್ರಾಧಿಕಾರ (ಕೇಂದ್ರ ವಲಯ) ಕ್ಕೆ ವರ್ಗಾವಣೆ ಮಾಡಲಾಗಿದ್ದು. ತೆರವಾದ ಬೆಳ್ತಂಗಡಿ ವಲಯ ಅರಣ್ಯಾಧಿಕಾರಿ ಸ್ಥಾನಕ್ಕೆ ಉತ್ತರ ಕನ್ನಡ ಜಿಲ್ಲೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಸೂರ್ಯನಾರಾಯಣ ದೇವರ ತುಳು ಭಕ್ತಿ ಗೀತೆ “ನಾರಾವಿದ ಸೂರ್ಯದೇವೆರ್” ಧ್ವನಿ ಸುರುಳಿ ಬಿಡುಗಡೆ

Suddi Udaya
ನಾರಾವಿ: ತುಳಸಿ ಕ್ರಿಯೇಷನ್ ನಾರಾವಿ ಅರ್ಪಿಸುವ ಸುಜಿತ್ ಎಸ್ ನಾರಾವಿ ಇವರ ಸಾಹಿತ್ಯ ನಿರ್ದೇಶನ, ಹಾಗೂ ರಶ್ಮಿ ಆರ್ ನಾರಾವಿ ಗಾಯನದಿಂದ ಮೂಡಿಬಂದಿರುವ ಶ್ರೀ ಸೂರ್ಯನಾರಾಯಣ ದೇವರ ತುಳು ಭಕ್ತಿ ಗೀತೆ “ನಾರಾವಿದ ಸೂರ್ಯದೇವೆರ್”...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೃಹ ಜ್ಯೋತಿ ಯೋಜನೆ: ಮನೆ ಮನೆಗೆ ತೆರಳಿ ಅರ್ಜಿ ಸ್ವೀಕಾರ – ಗೊಂದಲ ಬೇಡ, ಅರ್ಹರನ್ನು ಕೈಬಿಡುವುದಿಲ್ಲ: ಪದ್ಮನಾಭ ಸಾಲಿಯನ್

Suddi Udaya
ಬೆಳ್ತಂಗಡಿ: ಗೃಹ ಜ್ಯೋತಿ ಯೋಜನೆಯ ಅರ್ಹ ಫಲಾನುಭವಿಗಳ ಅನುಕೂಲಕ್ಕಾಗಿ ಮೆಸ್ಕಾಂ ಇಲಾಖೆಯ ವತಿಯಿಂದ ಮನೆ ಮನೆಗೆ ತೆರಳಿ ಅರ್ಜಿಗಳನ್ನು ಸ್ವೀಕರಿಸುವ ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಬೆಳ್ತಂಗಡಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ತಾಲೂಕು ಕಚೇರಿಯ ಎಂ. ಮೃತ್ಯುಂಜಯ, ಕೊರಗಪ್ಪ ಹೆಗ್ಡೆ, ಅನಿತಾ ಶಿಂಗಾಯಿ ಉಪ ತಹಸೀಲ್ದಾರ್ ಆಗಿ ಭಡ್ತಿ

Suddi Udaya
ಬೆಳ್ತಂಗಡಿ : ಮೈಸೂರು ವಿಭಾಗದಲ್ಲಿ ಖಾಲಿವಿರುವ ಉಪ ತಹಸೀಲ್ದಾರ್ ವೃಂದದ ಹುದ್ದೆಗಳಿಗೆ ಪ್ರಥಮ ದರ್ಜೆ ಸಹಾಯಕರನ್ನು ಮುಂಭಡ್ತಿ ನೀಡಿ ಸ್ಥಳ ನಿಯುಕ್ತಿಗೊಳಿಸಿ ಸರಕಾರ ಆದೇಶಿಸಿದೆ. ಬೆಳ್ತಂಗಡಿ ತಾಲೂಕು ಕಚೇರಿಯ ಪ್ರಥಮ ದರ್ಜೆ ಸಹಾಯಕರಾದ ಎಂ....
error: Content is protected !!