ಸೆ.7-8: ವಿಶ್ವ ಹಿಂದೂ ಪರಿಷತ್ ಇಂದಬೆಟ್ಟು-ನಾವೂರು ಸಮಿತಿಯ ವತಿಯಿಂದ 25 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ
ನಾವೂರು: ವಿಶ್ವ ಹಿಂದೂ ಪರಿಷತ್ ಇಂದಬೆಟ್ಟು-ನಾವೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ 25 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಸೆ.7, 8 ರಂದು ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದಲ್ಲಿ ವೇ| ಮೂ|...
