ಮೂಡಬಿದ್ರೆಯ ಕನ್ನಡ ಕಲಾಭವನದಲ್ಲಿ ವಿಶ್ವವಿಖ್ಯಾತ ಶ್ರೀ ಕ್ಷೇತ್ರ ಗೆಜ್ಜೆ ಗಿರಿ ಮಹಾತ್ಮೆಯ ಕರ್ತೃ ನಿತಿನ್ ಕುಮಾರ್ ತೆಂಕಕಾರಂದೂರು ರಚಿಸಿ ನಿರ್ದೇಶಿಸಿದ, ಯೋಗೀಶ್ ರಾವ್ ಚಿಗುರುಪಾದೆ ಪದ್ಯ ರಚನೆಯ ಕುಲ ದೈವೋ ಬ್ರಹ್ಮ ಎಂಬ ನೂತನ...
ಬೆಳ್ತಂಗಡಿ: ಶ್ರೀ ಕೃಷ್ಣ ಜನ್ಮಾಷ್ಟಮಿಯ ಕಾರ್ಯಕ್ರಮ ಮಹಿಳಾ ವೃಂದದ ಸಭಾಂಗಣದಲ್ಲಿ ಸೆ.1 ರಂದು ನಡೆಯಿತು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಿಳಾ ವೃಂದದ ಅಧ್ಯಕ್ಷೆ ನೇತ್ರ ಅಶೋಕ್ ವಹಿಸಿದ್ದರು ಪುಟಾಣಿಗಳಗೆ ಮುದ್ದುಕೃಷ್ಣ, ಬಾಲಕೃಷ್ಣ,ಕೃಷ್ಣ-ರಾಧೆ ಸ್ಪರ್ದೆಗಳು ನಡೆಯಿತು. ಸುಮಾರು...
ಕಳೆಂಜ: ಭಾರಿ ಮಳೆಯಿಂದಾಗಿ ಕಳೆಂಜ ಗ್ರಾಮದ ಕಾರ್ಯತ್ತಡ್ಕ ಕುಲಾಡಿ ಸೇತುವೆಯ ಬಳಿ ಧರೆಕುಸಿತವಾಗಿದ್ದು ಅಡಿಕೆ ಗಿಡಗಳು ನೀರು ಪಾಲದ ಘಟನೆ ಸೆ.2 ರಂದು ನಡೆದಿದೆ. ಈ ವೇಳೆ ಕಳೆಂಜ ಗ್ರಾ. ಪಂಚಾಯತ್ ಕಾರ್ಯದರ್ಶಿ ಹೊನ್ನಪ್ಪ...
ಧರ್ಮಸ್ಥಳ: ಇಲ್ಲಿಯ ಕಲ್ಲೇರಿ ನಿವಾಸಿ ಶ್ರೀಮತಿ ಲೀಲಾವತಿ ಗೌಡ (83 ವ.) ಅಲ್ಪಕಾಲದ ಅಸೌಖ್ಯ ದಿಂದ ಆ 31ರಂದು ನಿಧನರಾದರು. ಮೃತರು ಐವರು ಪುತ್ರರಾದ ಗಣೇಶ್, ಸುರೇಶ್, ಕೃಷ್ಣ, ಶಿವಕುಮಾರ್, ಯೋಗೀಶ್, ನಾಲ್ವರು ಪುತ್ರಿಯರಾದ...
ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಎಂಟನೇ ತರಗತಿಯ ವಿದ್ಯಾರ್ಥಿಯಾದ ಸುಪ್ರೀತ್ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ನಡೆದ ಆಯ್ಕೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರಿಗೆ ಮುಖ್ಯ ಶಿಕ್ಷಕಿಯಾದ ಶ್ರೀಮತಿ...
ಕಾಶಿಪಟ್ಣ : ವಿಪರೀತ ಮಳೆ ಕಾರಣ ಕಾಶಿಪಟ್ಣ ಸ. ಹಿರಿಯ ಪ್ರಾಥಮಿಕ ಶಾಲೆ ಮೇಲ್ಚಾವಣಿ ಕುಸಿತಕ್ಕೊಳಗಾಗಿದ್ದು. ಶಾಸಕರ ಗಮನಕ್ಕೆ ತಂದಾಗ ತಕ್ಷಣವೇ ಸ್ಪಂದಿಸಿ ಸಂಬಂಧಪಟ್ಟ ಇಲಾಖೆಯ ಇಂಜಿನಿಯರ್ ಹಾಗೂ ಅಧಿಕಾರಿಗಳನ್ನು ಕಳುಹಿಸಿ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಿ...
ಬಂದಾರು :ಶ್ರೀರಾಮ ವಿದ್ಯಾಲಯ ಪಟ್ಟೂರು ಇಲ್ಲಿ ನಡೆದ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ಸ. ಹಿ ಪ್ರಾ. ಬಂದಾರು ಶಾಲೆ ಯು 16 ನೇ ಬಾರಿಗೆ ಪ್ರಥಮ ಸ್ಥಾನ ಪಡೆದು...
ಬೆಳ್ತಂಗಡಿ: ಸರ್ಕಾರದಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು ತ್ವರಿತವಾಗಿ ಸಾರ್ವಜನಿಕರಿಗೆ ಒದಗಿಸುವ ನಿಟ್ಟಿನಲ್ಲಿ ಆಧಾರ್ ಕಾಯ್ದೆಯ ಕಲಂ4(4)(ಬಿ)(2)ರ ಅಡಿ ಪಹಣಿಗಳಿಗೆ ಆಧಾರ್ ಸೀಡಿಂಗ್ ಮಾಡಲು ಅವಕಾಶ ನೀಡಲಾಗಿದೆ. ಈ ಬಗ್ಗೆ ಬೆಳ್ತಂಗಡಿ ತಾಲೂಕಿನಾದ್ಯಂತ ಒಂದು ವಾರದ...
ಬೆಳ್ತಂಗಡಿ :ಲಯನ್ಸ್ ಕ್ಲಬ್ ಬೆಳ್ತಂಗಡಿ ಮತ್ತು ಲಯನ್ಸ್ ಸೇವಾ ಟ್ರಸ್ಟ್ ಬೆಳ್ತಂಗಡಿ ಇದರ ಸಹಯೋಗದಲ್ಲಿ ಸೇವಾ ಕಾರ್ಯಕ್ರಮ ಸೆ. 2ರಂದು ನಡೆಯಿತು. ಉಜಿರೆಯ ಸಾನಿದ್ಯ ಸ್ಕಿಲ್ ಟ್ರೈನಿಂಗ್ ಸೆಂಟರ್ ಗೆ ರೂ.25000 ಗಳ ಚೆಕ್...