ಚಿತ್ರ ವರದಿ

ಭಾರೀ ಮಳೆ : ತೆಕ್ಕಾರುವಿನ ಅಜಿಲ ಮುಗೇರು ಮಸೀದಿಯ ಎದುರು ರಸ್ತೆ ಸಂಪೂರ್ಣ ಜಲಾವೃತ

Suddi Udaya

ತೆಕ್ಕಾರು : ಬೆಳ್ತಂಗಡಿ ತಾಲೂಕಿನಾಧ್ಯಂತ ಜು.29 ರಂದು ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ನದಿ ತೊರೆಗಳು ತುಂಬಿ ಹರಿಯುತ್ತಿದೆ. ನೇತ್ರಾವತಿ ನದಿಯಲ್ಲಿ ನೀರು ಅಪಾಯದ ಮಟ್ಟ ಮೀರಿ ...

ಉಜಿರೆ: ಹೊಳೆಯಂತಾದ ಉಜಿರೆ ಹಳೆಪೇಟೆ ರಸ್ತೆ, ಹಲವೆಡೆ ಅಂಗಡಿಗೆ ನುಗ್ಗಿದ ನೀರು, ಶಾಶ್ವತ ಪರಿಹಾರಕ್ಕೆ ಆಗ್ರಹ

Suddi Udaya

ಉಜಿರೆ : ಉಜಿರೆ ಹಳೆಪೇಟೆ ನಗರ ರಾಷ್ಟ್ರೀಯ ಹೆದ್ದಾರಿ ಬಳಿ ಮಳೆಗೆ ಕೃತಕ ನೆರೆ ನಿರ್ಮಾಣವಾಗಿದೆ. ಹಲವಾರು ಅಂಗಡಿಗಳಿಗೆ ನೀರು ನುಗ್ಗಿದೆ. ರಸ್ತೆಯಂತೂ ನದಿಯಂತೆ ಮಾರ್ಪಾಡುವಾಗಿದೆ. ಸ್ಥಳೀಯವಾಗಿ ...

ತಣ್ಣೀರುಪಂತ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ತಣ್ಣೀರುಪಂತ : ತಣ್ಣೀರುಪಂತ ಗ್ರಾ.ಪಂ.ನ 2024-25ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷರಾದ ಹೇಮಾವತಿ ಇವರ ಅಧ್ಯಕ್ಷತೆಯಲ್ಲಿ ಬಾಪೂಜಿ ಸೇವಾ ಕೇಂದ್ರ ಕಲ್ಲೇರಿಯಲ್ಲಿ ಜು. ...

ಪಟ್ರಮೆ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಪಟ್ರಮೆ : ಪಟ್ರಮೆ ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯು ಪಟ್ರಮೆ ಗ್ರಾ.ಪಂ ಅಧ್ಯಕ್ಷ ಮನೋಜ್ ರವರ ಅಧ್ಯಕ್ಷತೆಯಲ್ಲಿ ಜು.30 ರಂದು ...

ವಿಪರೀತ ಮಳೆಗೆ ಮಿತ್ತಬಾಗಿಲು ಶಾಂತಿಗುಡ್ಡೆಯಲ್ಲಿ ಗುಡ್ಡ ಕುಸಿತ

Suddi Udaya

ಮಿತ್ತಬಾಗಿಲು: ಭಾರೀ ಮಳೆಯಿಂದಾಗಿ ಕೊಲ್ಲಿ ಶಾಂತಿಗುಡ್ಡೆ ಪುಟ್ಟಣ್ಣ ಗೌಡ ಯಾನೆ ಸದಾಶಿವ ಗೌಡ ರವರ ಮನೆಯ ಸಮೀಪ ಗುಡ್ಡ ಕುಸಿತಗೊಂಡ ಘಟನೆ ಜು.30 ರಂದು ನಡೆದಿದೆ. ಗುಡ್ಡ ...

ಕೊಯ್ಯೂರು ಕ್ರಾಸ್ ನಿಂದ ಅರ್ಬಿ ಕಿರಿಯಾಡಿ, ಗಾಂಧಿನಗರ, ಕಾಶಿಬೆಟ್ಟು ಸಂಪರ್ಕಿಸುವ ಮಣ್ಣಿನ ರಸ್ತೆ ಸಂಪೂರ್ಣ ಕೆಸರುಮಯ: ಶೀಘ್ರವಾಗಿ ದುರಸ್ಥಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಬೆಳ್ತಂಗಡಿ: ಕೊಯ್ಯೂರು ಕ್ರಾಸ್ ನಿಂದ ಅರ್ಬಿ ಕಿರಿಯಾಡಿ, ಗಾಂಧಿನಗರ, ಕಾಶಿಬೆಟ್ಟು ಸಂಪರ್ಕಿಸುವ ಮಣ್ಣಿನ ರಸ್ತೆ ಸಂಪೂರ್ಣ ಕೆಸರುಮಯವಾಗಿದ್ದು ಜನರು, ವಾಹನ ಸವಾರರು ಓಡಾಡಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ...

ರೆಖ್ಯ: ಸಾರ್ವಜನಿಕ ಶ್ರೀ ಕೃಷ್ಣಾ ಜನ್ಮಾಷ್ಟಮಿ ಆಚರಣಾ ಸಮಿತಿ ರಚನೆ

Suddi Udaya

ರೆಖ್ಯ : ಸಾರ್ವಜನಿಕ ಶ್ರೀ ಕೃಷ್ಣಾ ಜನ್ಮಾಷ್ಟಮಿ ಆಚರಣಾ ಸಮಿತಿ, ವಿಶ್ವ ಹಿಂದೂ ಬಜರಂಗದಳ ರೆಖ್ಯ, ಇದರ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ. ಯೋ. ರೆಖ್ಯ ...

ಕೆಎಸ್‌ಎಮ್‌ಸಿಎ ಸಂಘಟನೆಗೆ ನೂತನ ನಿರ್ದೇಶಕರಾಗಿ ರೆ.ಫಾ. ಆದರ್ಶ್ ಜೋಸೆಫ್ ಪುದಿಯೆಡತ್ ನೇಮಕ

Suddi Udaya

ಬೆಳ್ತಂಗಡಿ; ಇಲ್ಲಿನ ಧರ್ಮಪ್ರಾಂತ್ಯದ ಸಂಘಟನೆಯಾದ ಕರ್ನಾಟಕ ಸೀರೋ ಮಲಬಾರ್ ಕ್ಯಾಥೋಲಿಕ್ ಅಸೋಸಿಯೇಷನ್, (ಕೆ ಎಸ್ ಎಂ ಸಿ ಎ (ರಿ) ಇದರ ನೂತನ ನಿರ್ದೇಶಕರಾಗಿ ರೆ. ಫಾ. ...

ಸರಳಿಕಟ್ಟೆ: ಗುಡ್ಡ ಕುಸಿದು ರಸ್ತೆ ಸಂಚಾರ ಸಂಪೂರ್ಣ ಬಂದ್: ಅಜಿಲಮೊಗರು – ಸರಳಿಕಟ್ಟೆ- ಉಪ್ಪಿನಂಗಡಿ ಸಂಪರ್ಕ ಕಡಿತ

Suddi Udaya

ಬಾರ್ಯ : ಸರಳಿಕಟ್ಟೆಗೆ ಸಂಪರ್ಕ ಕಲ್ಪಿಸುವ ರಸ್ತೆ ಗುಡ್ಡೆ ಕುಸಿದ ಕಾರಣ ಸಂಪೂರ್ಣ ಬಂದ್ ಆಗಿದೆ.ಬಾರ್ಯ ಗ್ರಾಮದ ಪಂಜುಕ್ಕು ಎಂಬಲ್ಲಿ ಮಣಿಹಳ್ಳ – ಉಪ್ಪಿನಂಗಡಿ ಸಂಪರ್ಕ ಕಲ್ಪಿಸುವ ...

ಭಾರೀ ಮಳೆಗೆ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನೇತ್ರಾವತಿ ನದಿ: ಪಜಿರಡ್ಕದಲ್ಲಿ ಗಂಗಾಪೂಜೆ

Suddi Udaya

ಬೆಳ್ತಂಗಡಿ: ತಾಲೂಕಿನಲ್ಲಿ ನಿನ್ನೆ ರಾತ್ರಿಯಿಂದ ನಿರಂತರ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನದಿಗಳಲ್ಲಿ ನೀರು ಅಪಾಯದ ಮಟ್ಟ ಮೀರಿ ಹರಿಯುತಿದ್ದು ತಗ್ಗು ಪ್ರದೇಶಗಳಿಗೆ ನುಗ್ಗುತ್ತಿದೆ. ಭಾರೀ ಮಳೆಯಿಂದ ನೇತ್ರಾವತಿ ...

error: Content is protected !!