September 15, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತುಂಬೆತ್ತಡ್ಕ ರಾಣೆಯಾರ್ ಸಮಾಜ ಸೇವಾ ಸಂಘದ ವತಿಯಿಂದ ಶ್ರಮದಾನ

Suddi Udaya
ಹತ್ಯಡ್ಕ: ತುಂಬೆತ್ತಡ್ಕ ರಾಣೆಯಾರ್ ಸಮಾಜ ಸೇವಾ ಸಂಘ ವಲಯ ಶಾಖೆ ಇದರ ವತಿಯಿಂದ ಜು.14ರಂದು ಶ್ರಮದಾನ ಹಮ್ಮಿಕೊಳ್ಳಲಾಯಿತು. ಮುದ್ದಿಗೆಯಿಂದ ತುಂಬೆತ್ತಡ್ಕ ದವರೆಗೆ ಮಾರ್ಗದ ಹೊಂಡಗಳಿಗೆ ಚರಳು ಹಾಕಿ ವಾಹನಗಳು ಸುಗಮ ಸಂಚಾರಿಸುವಂತೆ ಮಾಡಲಾಯಿತು. ರಸ್ತೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಾರ್ಯ: ಆನೆಪಲ್ಲ ನಿವಾಸಿ ಸೇಸಪ್ಪ ನಾಯ್ಕ್ ನಿಧನ

Suddi Udaya
ಬಾರ್ಯ : ಇಲ್ಲಿಯ ಆನೆಪಲ್ಲ ನಿವಾಸಿ ಸೇಸಪ್ಪ ನಾಯ್ಕ್ (76 ವರ್ಷ)ರವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿರುತ್ತಾರೆ. ಮೃತರು ಓರ್ವ ಪುತ್ರಿ, ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತುಂಬೆತ್ತಡ್ಕ ರಾಣೆಯಾರ್ ಸಮಾಜ ಸೇವಾ ಸಂಘದಿಂದ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ

Suddi Udaya
ಹತ್ಯಡ್ಕ: ರಾಣೆಯಾರ್ ಸಮಾಜ ಸೇವಾ ಸಂಘ ವಲಯ ಶಾಖೆ ತುಂಬೆತ್ತಡ್ಕ ಇದರ ವತಿಯಿಂದ ಜು.12 ರಂದು ಅಂಗನವಾಡಿ ಮತ್ತು ಶಾಲಾ ಕಾಲೇಜು ಮಕ್ಕಳಿಗೆ ಪುಸ್ತಕವನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಮಹಾಬಲ ಕೆ., ನಿವೃತ್ತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಮಸ್ಯೆ

ನಿಡ್ಲೆ : ಕಾಟ್ಲ ಪರಿಸರದಲ್ಲಿ ಕಾಡಾನೆ ಹಾವಳಿ

Suddi Udaya
ನಿಡ್ಲೆ: ಇಲ್ಲಿಯ ಕಾಟ್ಲ ಎಂಬಲ್ಲಿ ಕಾಡಾನೆ ತೋಟಗಳಿಗೆ ನುಗ್ಗಿ ಹಾನಿ ಉಂಟು ಮಾಡಿದ ಘಟನೆ ಜು.16 ರಂದು ರಾತ್ರಿ ನಡೆದಿದೆ. ಕಾಟ್ಲ ಕೃಷ್ಣ ಕುಮಾರ್ , ವಿಷ್ಣು ಮರಾಠೆ, ನಾರಾಯಣ ಭಟ್ ರವರ ತೋಟಗಳಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗರ್ಡಾಡಿ ಪಲ್ಗುಣಿ ನದಿ ಪರಿಸರದಲ್ಲಿ ನೀರು ನಾಯಿ

Suddi Udaya
ಗರ್ಡಾಡಿ ಗ್ರಾಮದ ಕುಬಳಬೆಟ್ಟು ಗುತ್ತು ಪರಿಸರದ ಪಲ್ಗುಣಿ ನದಿ ತಟದ ಹಳ್ಳದಲ್ಲಿ ಕಳೆದ ಕೆಲವು ದಿನಗಳಿಂದ ನೀರು ನಾಯಿಗಳು ಕಂಡು ಬರುತ್ತಿವೆ. ಇಲ್ಲಿನ ಕೆ. ಸಂಪತ್ ಕುಮಾರ್ ಕೊಂಬ ಎಂಬವರ ಮನೆಯ ಸಮೀಪ ಕೃಷಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳದಲ್ಲಿ 55ನೇ ವರ್ಷದ ಪುರಾಣ ಕಾವ್ಯ ವಾಚನ-ಪ್ರವಚನ ಉದ್ಘಾಟನೆ

Suddi Udaya
ಉಜಿರೆ: ಜ್ಞಾನ ದಾಸೋಹದಿಂದ ಆತ್ಮನ ಸಾಕ್ಷಾತ್ಕಾರವಾಗಿ ಭಗವಂತನ ಸಾನ್ನಿಧ್ಯದೊಂದಿಗೆ ಶಾಶ್ವತ ಸುಖ-ಶಾಂತಿ, ನೆಮ್ಮದಿ ಸಿಗುತ್ತದೆ ಎಂದು ಕನ್ಯಾಡಿ ರಾಮಕ್ಷೇತ್ರದ ಪೀಠಾಧಿಪತಿಗಳಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಹೇಳಿದರು.ಅವರು ಜು.16 ರಂದು ಧರ್ಮಸ್ಥಳದಲ್ಲಿ ಪ್ರವಚನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಿ.ಸಿ.ರೋಡಿನಲ್ಲಿ ಯುವತಿಯ ಬರ್ಬರ ಹತ್ಯೆ ಖಂಡನೀಯ : ರಕ್ಷಿತ್ ಶಿವರಾಂ

Suddi Udaya
ಬೆಳ್ತಂಗಡಿ: ಬಿ.ಸಿ ರೋಡಿನಲ್ಲಿ ನಡೆದ ಯುವತಿಯ ಬರ್ಬರ ಹತ್ಯೆ ಅತ್ಯಂತ ಅಮಾನವೀಯ ಹಾಗೂ ಖಂಡನೀಯ ಘಟನೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಿ.ಸಿ ರೋಡ್ ಯುವತಿಯ ಹತ್ಯೆ ಪ್ರಕರಣ: ಆರೋಪಿಯ ಫೋಟೋ ತಿರುಚಿ ಬಜರಂಗದಳದ ವಿರುದ್ಧ ಅಪಪ್ರಚಾರ; ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ: ಬಿಸಿರೋಡ್‌ನಲ್ಲಿ ಯುವತಿ ಲಾವಣ್ಯ ಹತ್ಯೆ ಪ್ರಕರಣದ ಆರೋಪಿಯ ಭಾವಚಿತ್ರವನ್ನು ತಿರುಚಿ, ಅದಕ್ಕೆ ಕೇಸರಿ ಶಾಲು ಹಾಗೂ ಕುಂಕುಮವನ್ನು ಸೇರಿಸಿ, “ಭಜರಂಗ ದಳದ ಮುಖಂಡ ಚೇತನ” ಹಾಗೂ “ಭಜರಂಗ ದಳದ ಶಾಖೆಯಿಂದ ತರಬೇತಿ ಪಡೆದಿದ್ದ”...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂಟ್ವಾಳ: ಯುವತಿ ಹತ್ಯೆ ಪ್ರಕರಣ : ಆರೋಪಿ ಬಂಧನ

Suddi Udaya
ಬಂಟ್ವಾಳ : ಬಿಸಿರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಯುವತಿ ಲಾವಣ್ಯ ಅವರನ್ನು ಭೀಕರವಾಗಿ ಹತ್ಯೆಗೈದು ಪರಾರಿಯಾಗಿದ್ದ ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ನಿವಾಸಿ ಚೇತನ್‌‌ನನ್ನು ಬಂಟ್ವಾಳ ಪೊಲೀಸರು ಬಂಧಿಸಿರುವ ಮಾಹಿತಿ ಲಭ್ಯವಾಗಿದೆ. ಆರೋಪಿಯ ಪತ್ತೆಗಾಗಿ ವಿಶೇಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಿ.ಸಿ ರೋಡ್‌ನಲ್ಲಿ ಯುವತಿಯ ಬರ್ಬರ ಹತ್ಯೆ ಪ್ರಕರಣ; ಆರೋಪಿಗೆ ಕಠಿಣ ಕಾನೂನು ಕ್ರಮ ಜರುಗಿಸಲು ಸಂಸದ ಕ್ಯಾ. ಚೌಟರಿಂದ ಪೊಲೀಸ್ ಇಲಾಖೆಗೆ ಆಗ್ರಹ

Suddi Udaya
ಮಂಗಳೂರು: ಬಿ.ಸಿ ರೋಡ್ ಬಸ್ ನಿಲ್ದಾಣದ ಬಳಿ ಜು.16 ರಂದು ಕೆಲಸ ಮುಗಿಸಿ ಮನೆಗೆ ವಾಪಾಸ್ ಆಗುತ್ತಿದ್ದ ಲಾವಣ್ಯ ಎಂಬ ಯುವತಿಯನ್ನು ಯುವಕನೊಬ್ಬ ಹಾಡಹಗಲೇ ಸಾರ್ವಜನಿಕವಾಗಿ ಭೀಕರ ಹತ್ಯೆ ಮಾಡಿರುವ ಘಟನೆ ಬಗ್ಗೆ ದಕ್ಷಿಣ...
error: Content is protected !!