ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಆನ್ಲೈನ್ ಅರ್ಜಿ ಆಹ್ವಾನ
ಬೆಳ್ತಂಗಡಿ: ಸಮಾಜ ಕಲ್ಯಾಣ ಇಲಾಖಾ ವತಿಯಿಂದ 2024-25ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ರಾಜ್ಯ ವಿದ್ಯಾರ್ಥಿ...
