26.4 C
ಪುತ್ತೂರು, ಬೆಳ್ತಂಗಡಿ
October 2, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು : ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್ ಕೊಲೆ ಪ್ರಕರಣ: ಆರೋಪಿಗಳ ಮನೆಯಿಂದ ಬೈಕ್, ಬಟ್ಟೆ ಕತ್ತಿ ವಶಕ್ಕೆ

Suddi Udaya
ಬೆಳ್ತಂಗಡಿ : ಬೆಳಾಲು ಗ್ರಾಮದ ನಿವೃತ್ತ ಮುಖ್ಯೋಪಾಧ್ಯಾಯ ಬಾಲಕೃಷ್ಣ ಭಟ್ (83ವ) ಕೊಲೆ ಪ್ರಕರಣದ ಇಬ್ಬರು ಆರೋಪಿಗಳನ್ನು ಆ.28 ರಂದು ಪೊಲೀಸರು ಕಾಸರಗೋಡು ಮನೆಗೆ ತೆರಳಿ ಧರ್ಮಸ್ಥಳ ಪೊಲೀಸರ ತಂಡ ಕೊಲೆಗೆ ಬಳಸಿದ ಬೈಕ್,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜಿಲ್ಲಾಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ವಾಣಿ ಕಾಲೇಜಿನ ಬಾಲಕರ ಮತ್ತು ಬಾಲಕಿಯರ ತಂಡಕ್ಕೆ ದ್ವಿತೀಯ ಸಮಗ್ರ ಪ್ರಶಸ್ತಿ

Suddi Udaya
ಬೆಳ್ತಂಗಡಿ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮಂಗಳೂರು ದ.ಕ ಜಿಲ್ಲೆ. ಇದರ ಪ್ರಯೋಜಕತ್ವದಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ದ.ಕ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಯೋಗಾಸನ ಸ್ಪರ್ಧೆಯಲ್ಲಿ ವಾಣಿ ಪದವಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya
ಧರ್ಮಸ್ಥಳ : ಧರ್ಮಸ್ಥಳ ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯು ಧರ್ಮಸ್ಥಳ ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ವಿಮಲ ರವರ ಅಧ್ಯಕ್ಷತೆಯಲ್ಲಿ ಆ.29 ರಂದು ಧರ್ಮಸ್ಥಳ ಗ್ರಾ.ಪಂ. ಸಭಾಭವನದಲ್ಲಿ ಜರುಗಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆಮಂತ್ರಣ ಪರಿವಾರ ಮತ್ತು ಆಮಂತ್ರಣ ಸಾಂಸ್ಕೃತಿಕ ವೇದಿಕೆ ಕರ್ನಾಟಕ ಆಯೋಜಿಸಿರುವ ರಾಜ್ಯಮಟ್ಟದ ಮುದ್ದುಕೃಷ್ಣ ಸ್ಪರ್ಧೆಯ ಫಲಿತಾಂಶ

Suddi Udaya
ವೈಭವ ಲಕ್ಷ್ಮಿ ಪುತ್ತೂರು ಬೆಳ್ತಂಗಡಿ : ಆಮಂತ್ರಣ ಪರಿವಾರ ಮತ್ತು ಆಮಂತ್ರಣ ಸಾಂಸ್ಕೃತಿಕ ವೇದಿಕೆ ಕರ್ನಾಟಕ ಆಯೋಜಿಸಿರುವ ರಾಜ್ಯಮಟ್ಟದಮುದ್ದುಕೃಷ್ಣ ಸ್ಪರ್ಧೆಯ ಫಲಿತಾಂಶ ಕಾರ್ಯಕ್ರಮ ಆ.29 ರಂದು ನಡೆಯಿತು. ಧನ್ವಿತ್ ಬೆಂಗಳೂರು ಮುಖ್ಯ ಅತಿಥಿಗಳಾಗಿ ಭಾರತೀಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾರ್ಮಾಡಿ : ಕುಡಿಯುವ ನೀರಿಗಾಗಿ ಪಂಚಾಯತ್ ಎದುರು ಜನರ ಪ್ರತಿಭಟನೆ

Suddi Udaya
ಚಾರ್ಮಾಡಿ: ಕಳೆದ ಎಂಟು ದಿನಗಳಿಂದ ಚಾರ್ಮಾಡಿ ಗ್ರಾಮ‌ ಪಂಚಾಯತ್ ವ್ಯಾಪ್ತಿಯ ಬೀಟಿಗೆ ಪರಿಸರದಲ್ಲಿ ಕುಡಿಯುವ ನೀರಿನ ಹಾಹಾಕಾರ ಉಂಟಾಗಿದ್ದು ಅಸಮರ್ಪಕ ನೀರು ಪೂರೈಕೆಯ ವಿರುದ್ದ ನಾಗರಿಕರು ಪಂಚಾಯತ್ ಎದುರು ನೀರಿಗಾಗಿ ಪ್ರತಿಭಟನೆ ನಡೆಸಿದರು. ಕುಡಿಯಲು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವೀಲ್ ಚೈರ್ ವಿತರಣೆ

Suddi Udaya
ಬೆಳ್ತಂಗಡಿ: ನೆರಿಯದ ಪೆರಿಯಡ್ಕ ನಿವಾಸಿ ಪೆರ್ನು ರವರಿಗೆ ಅಸೌಖ್ಯ ಕಾರಣ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಪೂಜ್ಯರು ಮಂಜೂರು ಮಾಡಿದ ವೀಲ್ ಚೈರ್ ನ್ನು ಒಕ್ಕೂಟ ಅಧ್ಯಕ್ಷೆ ಚೇತನಾ ರವರು ವಿತರಣೆ ಮಾಡಿದರು. ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪದ್ಮುಂಜ: ವಾಹನ ತಡೆದು ಅವಾಚ್ಯವಾಗಿ ನಿಂದಿಸಿ ಹಲ್ಲೆ : ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ: ವಾಹನ ತಡೆದು ಹಲ್ಲೆ ನಡೆಸಿ ಗಾಯಗೊಳಿಸಿರುವ ಕುರಿತು ಕಣಿಯೂರು ನಿವಾಸಿ ಸಿದ್ದಿಕ್(43ವ)ರವರು ನೀಡಿದ ದೂರಿನಂತೆ ಶರತ್ ಎಂಬಾತನ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಆ.27ರಂದು ರಾತ್ರಿ ಸಿದ್ದೀಕ್ ಅವರು ತನ್ನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಾಲಿಬಾಲ್ ಪಂದ್ಯಾಟ: ಮುಂಡಾಜೆ ಪ್ರೌಢಶಾಲಾ ಬಾಲಕಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
ಮುಂಡಾಜೆ :ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೆಳ್ತಂಗಡಿ ಮತ್ತು ಸರಕಾರಿ ಪದವಿ ಪೂರ್ವ ಕಾಲೇಜು ಪದ್ಮುಂಜ ಇದರ ಆಶ್ರಯದಲ್ಲಿ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕಿಯರ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವದ ಪಡೆದ ಆರ್ ಎಸ್ ಎಸ್ ಮುಖಂಡ ಡಾ.ಪ್ರಭಾಕರ ಭಟ್ ಕಲ್ಲಡ್ಕ

Suddi Udaya
ಬೆಳ್ತಂಗಡಿ : ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನಂ ಪೀಠಾಧಿಪತಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ಕೃತಿ ಸ್ವಾಮೀಜಿಯವರ ಚಾತುರ್ಮಾಸ್ಯ ವೃತವು ಭಟ್ಕಳದ ಕರಿಕಲ್ ಶಾಖಾ ಮಠದಲ್ಲಿ ನಡೆಯುತ್ತಿದ್ದು, ಆ.28ರಂದು ಆರ್ ಎಸ್ ಎಸ್ ಮುಖಂಡ, ವಿವೇಕಾನಂದ ವಿದ್ಯಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ: ಶ್ರೀ.ಧ.ಮಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ಮದ್ಯಪಾನ ಮತ್ತು ಮಾದಕ ವಸ್ತುಗಳ ತಡೆಗಟ್ಟುವಿಕೆ ಮತ್ತು ಜಾಗೃತಿ ಕಾರ್ಯಕ್ರಮ

Suddi Udaya
ಉಜಿರೆ : ವಿದ್ಯಾರ್ಥಿಗಳು ಯಾವುದೇ ದುಶ್ಚಟಕ್ಕೂ ಕೂಡ ಬಲಿಯಾಗದೆ ತಮ್ಮನ್ನು ತಾವು ನಿಯಂತ್ರಣದಲ್ಲಿ ಇಟ್ಟುಕೊಂಡು ಒಳ್ಳೆಯವರ ಸ್ನೇಹವನ್ನು ಬೆಳೆಸಿ ಉತ್ತಮ ಜೀವನವನ್ನು ನಡೆಸಬೇಕೆಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರಾದೇಶಿಕ ನಿರ್ದೇಶಕ ವಿವೇಕ್...
error: Content is protected !!