26.4 C
ಪುತ್ತೂರು, ಬೆಳ್ತಂಗಡಿ
October 2, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಾಲ್ಕೂರು: ಯುವಶಕ್ತಿ ಫ್ರೆಂಡ್ ವತಿಯಿಂದ ಮೊಸರು ಕುಡಿಕೆ ಉತ್ಸವ, ಗಮನ ಸೆಳೆದ ರಂಗಿನ ಹೋಳಿ, ಬಣ್ಣದ ಓಕುಳಿ

Suddi Udaya
ಬಳಂಜ: ಯುವಶಕ್ತಿ ಫ್ರೆಂಡ್ಸ್ ನಾಲ್ಕೂರು ವತಿಯಿಂದ ನಿಟ್ಟಡ್ಕದಲ್ಲಿ ವಿಜೃಂಭಣೆಯ ಮೊಸರು ಕುಡಿಕೆ ಉತ್ಸವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಪ್ರಗತಿಪರ ಕೃಷಿಕ,ಹಿರಿಯರಾದ ನೋಣಯ್ಯ ಶೆಟ್ಟಿ ಕುರೆಲ್ಯಗುತ್ತು ನೇರವೇರಿಸಿ ಶುಭ ಕೋರಿದರು. ಅಧ್ಯಕ್ಷತೆಯನ್ನು ಮಂಗಳೂರು ಸೋಮೇಶ್ವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಂದು (ಆ.28) ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಹಾಗೂ ರಾಜ್ಯಪಾಲರ ಮೇಲೆ ಪ್ರಚೋದನಕಾರಿ ಹೇಳಿಕೆ ನೀಡಿರುವ ಐವನ್ ಡಿ ಸೋಜಾ ಮೇಲೆ ದೂರು ದಾಖಲಿಸಲು ಒತ್ತಾಯಿಸಿ ರಸ್ತೆ ತಡೆ- ಬೃಹತ್ ಪ್ರತಿಭಟನೆ

Suddi Udaya
ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ , ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ಇದರ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಮತ್ತು ರಾಜ್ಯಪಾಲರ ವಿರುದ್ದ ಅವಹೇಳನಕಾರಿಯಾಗಿ ಹೇಳಿಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗ್ಯಾರಂಟಿ ಫಲಾನುಭವಿಗಳ ಸಮಾವೇಶದ ಖರ್ಚಿನ ಬಿಲ್‌ಗಳಲ್ಲಿ ಅವ್ಯವಹಾರ: ಪತ್ರಿಕಾಗೋಷ್ಠಿಯಲ್ಲಿ ಸಾಮಾಜಿಕ ಹೋರಾಟಗಾರ ಮಂಜುನಾಥ್ ಸಾಲ್ಯಾನ್ ಆರೋಪ

Suddi Udaya
ಬೆಳ್ತಂಗಡಿ: ರಾಜ್ಯದಲ್ಲಿ ಮೂಡಾ, ವಾಲ್ಮೀಕಿ ನಿಗಮಗಳ ಅವ್ಯವಹಾರ ಸದ್ದು ಮಾಡುತ್ತಿರುವ ನಡುವೆ ಇದೀಗ ಬೆಳ್ತಂಗಡಿ ತಾಲೂಕಿನಲ್ಲೂ ತಾಲೂಕು ಆಡಳಿತ ಹಾಗೂ ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದ್ದು, ಇದರ ವಿರುದ್ಧ ಜಿಲ್ಲಾಧಿಕಾರಿ ಹಾಗೂ ಲೋಕಾಯುಕ್ತರಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಡಂಗಡಿ: ಪಾದಚಾರಿಗೆ ಕಾರು ಡಿಕ್ಕಿ : ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya
ಪಡಂಗಡಿ: ಇಲ್ಲಿಯ ಹೊನ್ನಕಟ್ಟೆ ಎಂಬಲ್ಲಿ ರಸ್ತೆ ಬದಿಯಲ್ಲಿ ನಡೆದುಕೊಂಡು ಬರುತ್ತಿದ್ದ ಪಾದಚಾರಿಗೆ ಆಲ್ಟೋ ಕಾರು ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಯು ರಸ್ತೆಗೆ ಬಿದ್ದು ತೀವ್ರ ಸ್ವರೂಪದ ಗಾಯಗೊಂಡವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದಾಗ ದಾರಿಮದ್ಯೆ ಮೃತಪಟ್ಟ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಯ್ಯೂರು ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿಶೇಷ ಭಜನೆ

Suddi Udaya
ಬೆಳ್ತಂಗಡಿ : ಕೊಯ್ಯೂರು ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಆದೂರು ಪೇರಲ್ ನ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ದೇವರಿಗೆ ವಿಶೇಷ ಭಜನೆ ವಿಜೃಂಭಣೆಯಿಂದ ನಡೆಯಿತು. ಶ್ರೀ ಕೃಷ್ಣ ಭಜನಾ ಮಂಡಳಿಯ 4 ಭಜನಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂದಾರು: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಹಾಗೂ ವಿವಿಧ ಆಟೋಟ ಸ್ಪರ್ಧೆ

Suddi Udaya
ಬಂದಾರು : ಬಂದಾರು ಗ್ರಾಮದ ಮೈರೋಳ್ತಡ್ಕ ಶ್ರೀ ಚಾಮುಂಡೇಶ್ವರಿ ದೇವಸ್ಥಾನ ಶ್ರೀ ಕ್ಷೇತ್ರ ಮುಂಡೂರು ಮತ್ತು ಚಾಮುಂಡೇಶ್ವರಿ ಯುವಕ ಮಂಡಲ ಇದರ ಸಹಯೋಗದೊಂದಿಗೆ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಮತ್ತು ಶ್ರೀ ಕ್ಷೇತ್ರದ ಧರ್ಮದರ್ಶಿಗಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಜಿಲ್ಲಾ ಆರೋಗ್ಯಾಧಿಕಾರಿ ದಿಡೀರ್ ಭೇಟಿ

Suddi Udaya
ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಜಿಲ್ಲಾ ಆರೋಗ್ಯಾಧಿಕಾರಿ ದಿಡೀರ್ ಭೇಟಿ ನೀಡಿ ಸಾರ್ವಜನಿಕರ ದೂರಿನ ಮೇರೆಗೆ ಆಸ್ಪತ್ರೆಯಲ್ಲಿ ರೋಗಿಗಳಿಗೆ ಆಗುತ್ತಿರುವ ಕೆಲವು ನ್ಯೂನತೆಗಳ ಬಗ್ಗೆ , ಕೆಲ ಸಿಬ್ಬಂದಿಗಳ ಕರ್ತವ್ಯ ನಿರ್ವಹಣೆ ಬಗ್ಗೆ, ಹಾಗೂ ಆಸ್ಪತ್ರೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸರಳಿಕಟ್ಟೆಯಿಂದ ಗೋವಿಂದಗುರಿ ವರೆಗೆ ಹದಗೆಟ್ಟ ರಸ್ತೆ: ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya
ಬಾರ್ಯ : ಬಾರ್ಯ ಗ್ರಾಮ ಪಂಚಾಯತ ಗ್ರಾಮ ಸಭೆಯಲ್ಲಿ ಸರಳಿಕಟ್ಟೆ ಯಿಂದ ಗೋವಿಂದ ಗುರಿ 600 ಮೀಟರ್ ನಷ್ಟು ರಸ್ತೆ ಸುಮಾರು 20 ವರ್ಷಗಳಿಂದ ದುರಸ್ತಿಯಾಗದೆ ಹೊಂಡ ಗುಂಡಿಗಳಿಂದ ವಾಹನ ಸವರಾರು ಪರದಾಡುತ್ತಿದ್ದ ಮಾತ್ರವಲ್ಲ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಏಷ್ಯನ್ ಪೆಸಿಫಿಕ್ ಚಾಂಪಿಯನ್ ಶಿಪ್ ಯೋಗಾಸನ ಸ್ಪರ್ಧೆ: ಕೊಕ್ರಾಡಿ ಸ.ಪ್ರೌ. ಶಾಲೆಯ ಶಿಕ್ಷಕಿ ಶ್ರೀಮತಿ ಅಕ್ಕಮ್ಮ ರವರಿಗೆ ಚಿನ್ನದ ಪದಕ

Suddi Udaya
ಬೆಳ್ತಂಗಡಿ: ಶ್ರೀಲಂಕಾದ ಕೊಲಂಬೋದಲ್ಲಿ ಆ.21 ರಿಂದ ಆ.24 ವರಗೆ ನಡೆದ ಏಷ್ಯನ್ ಪೆಸಿಫಿಕ್ ಚಾಂಪಿಯನ್ ಶಿಪ್ ನಲ್ಲಿ ಮಹಿಳೆಯರ ‘ಬಿ’ ವಿಭಾಗದ ಸಾಂಪ್ರದಾಯಿಕ ಯೋಗಾಸನ ಸ್ಪರ್ಧೆಯಲ್ಲಿ ಕೊಕ್ರಾಡಿ ಸರಕಾರಿ ಪ್ರೌಢಶಾಲೆಯ ಶಿಕ್ಷಕಿ ಶ್ರೀಮತಿ ಅಕ್ಕಮ್ಮರವರು...
ಗ್ರಾಮಾಂತರ ಸುದ್ದಿಚಿತ್ರ ವರದಿ

ಗುರುವಾಯನಕೆರೆ ನಮ್ಮ ಮನೆ ಹವ್ಯಕ ಭವನದಲ್ಲಿ ಉಚಿತ ಯೋಗ ಶಿಕ್ಷಣ ತರಗತಿ ಉದ್ಘಾಟನೆ

Suddi Udaya
ಗುರುವಾಯನಕೆರೆ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ ನೇತ್ರಾವತಿ ವಲಯ, ದ.ಕ ಜಿಲ್ಲೆ ಇದರ ವತಿಯಿಂದ ನಮ್ಮ ಮನೆ ಹವ್ಯಕ ಭವನ ಗುರುವಾಯನಕೆರೆಯಲ್ಲಿ 48 ದಿನಗಳ ಉಚಿತ ಯೋಗ ಶಿಕ್ಷಣ ತರಗತಿಯ ಉದ್ಘಾಟನಾ...
error: Content is protected !!