September 15, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಶ್ರೀ ಧ ಮಂ ಸ್ವಾಯತ್ತ ಕಾಲೇಜಿನಲ್ಲಿ ಸಂಸ್ಕೃತ ವಿಭಾಗದ ವತಿಯಿಂದ ಕಾಳಿದಾಸ ಜಯಂತಿ ಆಚರಣೆ

Suddi Udaya
ಉಜಿರೆ: ಕವಿಕುಲಗುರುವಾದ ಕಾಳಿದಾಸನು ಎಲ್ಲಾ ಕಾಲಕ್ಕೂ ಸಲ್ಲುವಂತಹ ಶ್ರೇಷ್ಠ ಕಾವ್ಯಗಳನ್ನು ಭಾರತೀಯ ಸಾಹಿತ್ಯದಲ್ಲಿ ಸೃಷ್ಟಿಸಿದವನು ಎಂದು ಎಸ್‌ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯ ಸಂಸ್ಕೃತ ಅಧ್ಯಾಪಕ ಹರೀಶ್ ಕುಮಾರ್ ಅಭಿಪ್ರಾಯ ಪಟ್ಟರು. ಅವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಎಸ್‌ಐಆ‌ರ್ ವೇಳಾಪಟ್ಟಿ ಪರಿಷ್ಕರಣೆ: ಆ.8ರ ತನಕ ವಿಸ್ತರಣೆ

Suddi Udaya
ಬೆಳ್ತಂಗಡಿ: ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ವೇಳಾಪಟ್ಟಿ ಯನ್ನು ಪರಿಷ್ಕರಿಸಲಾಗಿದ್ದು, ಜು. 29ರ ಬದಲು ಗಣತಿ ನಮೂನೆಗಳನ್ನು ತುಂಬಲು ಆ. 8ರವರೆಗೆ ಕಾಲಾವಕಾಶ ವಿಸ್ತರಿಸಲಾಗಿದೆ. ರಾಜ್ಯ ಮುಖ್ಯ ಚುನಾವಣಾಧಿಕಾರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಾಶಿಪಟ್ಣ ಗ್ರಾಮ ಪಂಚಾಯತ್ ಪ್ರಥಮ ಹಂತದ ಗ್ರಾಮಸಭೆ, ವಿವಿಧ ಇಲಾಖಾಧಿಕಾರಿಗಳಿಂದ ಇಲಾಖಾ ಮಾಹಿತಿ

Suddi Udaya
ಬೆಳ್ತಂಗಡಿ: ಮಹಾತ್ಮ ಗಾಂಧಿ ಕಾಶಿಪಟ್ಣ ಗ್ರಾಮ‌ ಪಂಚಾಯತ್ ನ 2026-27ನೇ ಸಾಲಿನ ಪ್ರಥಮ ಹಂತದ ಗ್ರಾಮಸಭೆಯು ಆಡಳಿತಾಧಿಕಾರಿ ನವೀನ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಜು. 16 ರಂದು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಮಾರ್ಗದರ್ಶಿ ಅಧಿಕಾರಿಯಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಿರಿಯನ್ ಕ್ಯಾಥೋಲಿಕ್ ವಿವಿಧೋದ್ಧೇಶ ಸಹಕಾರ ಸಂಘ ಕಕ್ಕಿಂಜೆ ಶಾಖೆ ಉದ್ಘಾಟನೆ

Suddi Udaya
ಬೆಳ್ತಂಗಡಿ: ಸಿರಿಯನ್ ಕ್ಯಾಥೋಲಿಕ್ ವಿವಿಧೋದ್ಧೇಶ ಸಹಕಾರ ಸಂಘ ಇದರ ಕಕ್ಕಿಂಜೆ ಶಾಖೆಯ ಉದ್ಘಾಟನಾ ಕಾರ್ಯಕ್ರಮವು ಜು.16 ರಂದು ಭಿಡೆ ಕಾಂಪ್ಲೆಕ್ಸ್ ಕಕ್ಕಿಂಜೆಯಲ್ಲಿ ನಡೆಯಿತು. ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಗುರು ಅತೀ ವಂ. ಜೇಮ್ಸ್ ಪಟ್ಟೇರಿಲ್ ಆಶೀವರ್ಚನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವನಮಹೋತ್ಸವ ಆಚರಣೆ: ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಪರಿಸರದಲ್ಲಿ ಗಿಡ ನೆಟ್ಟು ಪರಿಸರ ಸಂರಕ್ಷಣೆಯ ಸಂದೇಶ

Suddi Udaya
ಮಡಂತ್ಯಾರು: ರೋಟರಿ ಕ್ಲಬ್ ಮಡಂತ್ಯಾರು ಹಾಗೂ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ, ಬಳ್ಳಮಂಜ ಇವರ ಸಂಯುಕ್ತ ಆಶ್ರಯದಲ್ಲಿ ಅರಣ್ಯ ಇಲಾಖೆಯ ಸಹಕಾರದೊಂದಿಗೆ ದೇವಸ್ಥಾನದ ಪರಿಸರದಲ್ಲಿ ವನಮಹೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ವಿವಿಧ...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಾನ್ಸೂನ್ ಡೇ

Suddi Udaya
ನಡ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿ ಇಲ್ಲಿ ಎಲ್ ಕೆಜಿ ಮತ್ತು ಯುಕೆಜಿಯ ಮಕ್ಕಳಿಗಾಗಿ ಮಾನ್ಸೂನ್ ಡೇ ಯನ್ನು ಸಂಭ್ರಮದಿಂದ ಆಚರಿಸಲಾಯಿತು. ವಿದ್ಯಾರ್ಥಿಗಳಲ್ಲಿ ಪರಿಸರ ಪ್ರೇಮ, ನೀರಿನ ಮಹತ್ವ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಗುರುವಾಯನಕೆರೆ: ಮುಸ್ತಾಕ್ ಅನುಮಾನಸ್ಪದ ಸಾವು ಪ್ರಕರಣ: ಜೊತೆಯಲ್ಲಿದ್ದ ಕಾಶಿಪಟ್ಣದ ಇಬ್ರಾಹಿಂ ಲತೀಫ್ ಬಂಧನ

Suddi Udaya
ಬೆಳ್ತಂಗಡಿ : ಕುವೆಟ್ಟು ಗ್ರಾಮದ ಶಕ್ತಿನಗರದ ಎಸ್.ಎಲ್.ವಿ ಇ- ಪವರ್ ಪ್ರೈವೇಟ್ ಲಿಮಿಟೆಡ್ ರಿಸೀವಿಂಗ್ ಸ್ಟೇಷನ್‌ನಲ್ಲಿ ಜು.೧ ರಂದು ನಡೆದ ಕಳ್ಳತನ ಪ್ರಕರಣ ಸಂಬಂಧ ಸಾವನ್ನಪ್ಪಿದ ಮುಸ್ತಾಕ್ ಜೊತೆಯಲ್ಲಿದ್ದ ಆರೋಪಿಯೊಬ್ಬನನ್ನು ಬಂಧಿಸುವಲ್ಲಿ ಬೆಳ್ತಂಗಡಿ ಪೊಲೀಸರು...
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬಿ.ಟಿ. ರಂಜನ್ ಪ್ರಶಸ್ತಿಗೆ ಪತ್ರಕರ್ತ ಅರವಿಂದ ಹೆಬ್ಬಾರ್ ಆಯ್ಕೆ

Suddi Udaya
ಪುತ್ತೂರು: ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಕೊಡಮಾಡುವ ಬಿ.ಟಿ.ರಂಜನ್ ವಾರ್ಷಿಕ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಬೆಳ್ತಂಗಡಿ ವರದಿಗಾರ ಅರವಿಂದ ಹೆಬ್ಬಾರ್ ಮುಂಡಾಜೆ ಆಯ್ಕೆಯಾಗಿದ್ದಾರೆ. ಜುಲೈ 18ರಂದು ಪುತ್ತೂರು ಪತ್ರಿಕಾ ಭವನದಲ್ಲಿ ನಡೆಯುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ನಾಳ ಕ್ಷೇತ್ರಗಳಲ್ಲಿ ರೆಂಜೆಗಿಡದ ವೃಕ್ಷಾರೋಪಣ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಇತಿಹಾಸಪ್ರಸಿದ್ಧ ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಜು.15 ರಂದು ರೆಂಜೆಗಿಡದ ವೃಕ್ಷಾರೋಪಣ ಕಾರ್ಯಕ್ರಮ ನಡೆಯಿತು. ಕ್ಷೇತ್ರದ ಶ್ರೀ ಪರಿವಾರ ಸಹಿತ ದುರ್ಗಾಪರಮೇಶ್ವರೀ ದೇವರಿಗೆ ಜೀರ್ಣೋದ್ಧಾರ ಸಹಿತ ಅಷ್ಟಬಂಧ ಬ್ರಹ್ಮಕಲಶೋತ್ಸವ ವನ್ನು ನಡೆಸುವ ಬಗ್ಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಚ್ಚಲು ಅಕ್ಕಿ ವಿತರಣೆಗೆ ಒತ್ತಾಯಿಸಿ ನ್ಯಾಯಬೆಲೆ ಅಂಗಡಿಗಳ ಮುಂದೆ ಎಸ್‌ಡಿಪಿಐ ಸಾಂಕೇತಿಕ ಪ್ರತಿಭಟನೆ

Suddi Udaya
ಬೆಳ್ತಂಗಡಿ : “ನಮ್ಮ ಆಹಾರ – ನಮ್ಮ ಹಕ್ಕು” ಕರಾವಳಿಯ ತಟ್ಟೆಗೆ ಕುಚ್ಚಲು ಬೇಕು ಎಂಬ ಘೋಷಣೆಯೊಂದಿಗೆ ಪಡಿತರ ಅಂಗಡಿಗಳ ಮೂಲಕ ಕುಚ್ಚಲು ಅಕ್ಕಿಯನ್ನು ವಿತರಿಸುವಂತೆ ಆಗ್ರಹಿಸಿ, ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ...
error: Content is protected !!