29 C
ಪುತ್ತೂರು, ಬೆಳ್ತಂಗಡಿ
October 2, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೇಲಂತಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದ ಸಾಮಾನ್ಯ ಸಭೆ: ರೂ. 3.74 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ 10% ಡಿವಿಡೆಂಡ್

Suddi Udaya
ಮೇಲಂತಬೆಟ್ಟು: ಮೇಲಂತಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದ 2023-24ನೇ ಸಾಲಿನ ಸಾಮಾನ್ಯ ಸಭೆಯು ಆ.22ರಂದು ಸಮುದಾಯ ಭವನ ಮೇಲಂತಬೆಟ್ಟುವಿನಲ್ಲಿ ಸಂಘದ ಅಧ್ಯಕ್ಷರಾದ ಚಂದ್ರರಾಜ್ ಎಂ. ಅಧ್ಯಕ್ಷತೆಯಲ್ಲಿ ಜರಗಿತು. ಸಂಘದಲ್ಲಿ 2023-24ನೇ ಸಾಲಿನಲ್ಲಿ ಒಟ್ಟು 3.74...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾವರ ಪೆರಡಾಲು ಗುತ್ತಿನ ಗುಣಪಾಲ ಅಜ್ರಿ ನಿಧನ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ನಾವರ ಗ್ರಾಮದ ಪ್ರಸಿದ್ದ ಜೈನ ಮನೆತನದ ಪೆರಡಾಲು ಗುತ್ತಿನ ಗುಣಪಾಲ ಅಜ್ರಿ( 94 ವಯಸ್ಸು) ಆಗಸ್ಟ್ 21ರಂದು ನಿಧನ ಹೊಂದಿದರು. ಮೃತರು 1975 ರ ದಶಕಗಳಲ್ಲಿ ಅಳದಂಗಡಿ ಸೇವಾ ಸಹಕಾರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗುರುವಾಯನಕೆರೆ ವಿದ್ವತ್ ಪ.ಪೂ. ಕಾಲೇಜಿನಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ

Suddi Udaya
ಗುರುವಾಯನಕೆರೆ: ವಿದ್ವತ್ ಪದವಿಪೂರ್ವ ಕಾಲೇಜು ಗುರುವಾಯನಕೆರೆಯ ವಿದ್ವತ್ ಸಭಾಂಗಣದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶೈಕ್ಷಣಿಕ ನಿರ್ದೇಶಕರಾದ ಗಂಗಾಧರ ಈ ಮಂಡಗಳಲೆ, ಕಾಲೇಜಿನ ಪ್ರಾಂಶುಪಾಲರಾದ ಅರುಣ್ ಕ್ಯಾಸ್ಟಲಿನೊ, ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘ: ರೂ. 25.82 ಲಕ್ಷ ನಿವ್ವಳ ಲಾಭ – ಸದಸ್ಯರಿಗೆ ಶೇ.10 ಡಿವಿಡೆಂಡ್

Suddi Udaya
ಬೆಳ್ತಂಗಡಿ: 2023-2024ನೇ ಸಾಲಿನಲ್ಲಿ ಸಂಘವು ರೂ.25.82 ಲಕ್ಷ ನಿವ್ವಳ ಲಾಭ ಗಳಿಸಿದ್ದು, ಸದಸ್ಯರಿಗೆ ಶೇ.10 ಪಾಲು ಮುನಾಫೆ (ಡಿವಿಡೆಂಡ್) ಘೋಷಿಸಲಾಗಿದೆ. ಜೊತೆಗೆ ಸಂಘಕ್ಕೆ ರಬ್ಬರು ಮಾರಾಟ ಮಾಡಿದ ಸದಸ್ಯರಿಗೆ ಕಿಲೋ ಒಂದರ ರೂ. 1.00...
ಗ್ರಾಮಾಂತರ ಸುದ್ದಿಚಿತ್ರ ವರದಿ

ಜಿಲ್ಲಾ ಧ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘ ನೂತನ ಸಮಿತಿಗೆ ತಾಲೂಕಿನ ಐದು ಸದಸ್ಯರ ಆಯ್ಕೆ

Suddi Udaya
ದಕ್ಷಿಣ ಕನ್ನಡ ಜಿಲ್ಲಾ ಧ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘ ಇದರ ವಾರ್ಷಿಕ ಮಹಾಸಭೆಯ ಸುಳ್ಯದ ಅಮೃತ ಸಭಾಭವನದಲ್ಲಿ ನಿಕಟಪೂರ್ವ ಅಧ್ಯಕ್ಷರಾದ ರಾಜಶೇಖರ್ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಜಿಲ್ಲಾ ಸಮಿತಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಳಂತಿಲ ಗ್ರಾ.ಪಂ. ಗ್ರಾಮ ಸಭೆ

Suddi Udaya
ಇಳಂತಿಲ: ಇಳಂತಿಲ ಗ್ರಾಮ ಪಂಚಾಯತ್ ನ 2024-25ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆ ಗ್ರಾಮ ಪಂಚಾಯತ್ ಅಧ್ಯಕ್ಷ ತಿಮ್ಮಪ್ಪ ಗೌಡ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ಕಚೇರಿ ಸಭಾಭವನದಲ್ಲಿ ಆ.22ರಂದು ನಡೆಯಿತು. ನೋಡೆಲ್ ಅಧಿಕಾರಿಯಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಟ್ರಮೆ: ಅನಾರು ಶಾಲೆ ಬಳಿ ಚರಂಡಿಗೆ ಬಿದ್ದ ಕೋಳಿ ಸಾಗಾಟದ ಲಾರಿ

Suddi Udaya
ಪಟ್ರಮೆ: ಇಲ್ಲಿಯ ಅನಾರು ಶಾಲೆ ಬಳಿ ಕೋಳಿ ಸಾಗಾಟದ ಲಾರಿಯೊಂದು ಚರಂಡಿಗೆ ಬಿದ್ದ ಘಟನೆ ಆ.22ರಂದು ನಡೆದಿದೆ. ಲಾರಿ ಚಾಲಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮಹಿಳೆಯರ ಸುರಕ್ಷತೆ ಮತ್ತು ಆರೋಗ್ಯದ ಮಾಹಿತಿ ಕಾರ್ಯಕ್ರಮ

Suddi Udaya
ಉಜಿರೆ: ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜು ಉಜಿರೆಯ ಎನ್ ಎಸ್ ಎಸ್ ಮತ್ತು ಯುವ ರೆಡ್ ಕ್ರಾಸ್ ಘಟಕದ ಅಂಗವಾಗಿ ರೋಟರಿ ಕ್ಲಬ್ ಬೆಳ್ತಂಗಡಿ ಮತ್ತು ಆನ್ಸ್ ಕ್ಲಬ್ ನ ಸಹಭಾಗಿತ್ವದಲ್ಲಿ ಮಹಿಳೆಯರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆ.31: ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ಶ್ರೀ ಕೃಷ್ಣಾ ಜನ್ಮಾಷ್ಟಮಿ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ

Suddi Udaya
ಬೆಳ್ತಂಗಡಿ: ನಾಡಿನ ಪ್ರಸಿದ್ದ ಮತ್ತು ಶುದ್ದತೆಗೆ ಹೆಸರುವಾಸಿದ ಮುಳಿಯ ಜುವೆಲ್ಸ್ ನ ಬೆಳ್ತಂಗಡಿ ಶಾಖೆಯಲ್ಲಿ ಶ್ರೀ ಕೃಷ್ಣಾ ಜನ್ಮಾಷ್ಟಮಿ ಪ್ರಯುಕ್ತ ಆ.24 ರಂದು ನಡೆಯಬೇಕಿದ್ದ ಕೃಷ್ಣ ವೇಷ ಸ್ಪರ್ಧೆಯು ಕಾರಣಾಂತರದಿಂದ ಆ.31 ರಂದು ಮಧ್ಯಾಹ್ನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕು ಮಟ್ಟದ ಗೀತಾಗಾಯನ ಸ್ಪರ್ಧೆ: ಉಜಿರೆಯ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಗೆ ಬಹುಮಾನ

Suddi Udaya
ಉಜಿರೆ :ಆ22. ಬೆಳ್ತಂಗಡಿ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಭಾರತ್ ಸ್ಕೌಟ್-ಗೈಡ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿ ತಾಲೂಕು ಮಟ್ಟದ ಗೀತಾಗಾಯನ ಸ್ಪರ್ಧೆಯಲ್ಲಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಉಜಿರೆಯ ಸ್ಕೌಟ್ ವಿದ್ಯಾರ್ಥಿಗಳು ತೃತೀಯ...
error: Content is protected !!