32 C
ಪುತ್ತೂರು, ಬೆಳ್ತಂಗಡಿ
October 2, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿ

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಕೊಕ್ರಾಡಿ ಸರ್ಕಾರಿ ಪ್ರೌಢಶಾಲೆ ಮತ್ತು ಪ.ಪೂ. ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya
ಕೊಕ್ರಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್(ರಿ),ಗುರುವಾಯನಕೆರೆ ಪ್ರಗತಿ ಬಂಧು ಒಕ್ಕೂಟ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ ಹಾಗೂ ಸರ್ಕಾರಿ ಪ್ರೌಢಶಾಲೆ ಮತ್ತು ಪದವಿ ಪೂರ್ವಕಾಲೇಜು ಕೊಕ್ರಾಡಿ, ಇವುಗಳ ಸಂಯುಕ್ತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಶ್ರೀ ಧ.ಮಂ. ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

Suddi Udaya
ಉಜಿರೆ: ಪ್ರತಿಯೊಂದು ಪ್ರದೇಶಕ್ಕೂ ತನ್ನದೇ ಆದ ಸಂಸ್ಕೃತಿ ಹಾಗೂ ಸಂಪ್ರದಾಯಗಳು ಇವೆ. ಇವತ್ತು ನಾವು ನಮ್ಮ ಮೂಲ ಸಂಸ್ಕೃತಿಯನ್ನು ಮರೆತು ಅನ್ಯ ಸಂಸ್ಕೃತಿಗೆ ಮಾರುಹೋಗುತ್ತಿದ್ದೇವೆ . ಕುಂದಾಪುರ ಭಾಗದ ನೆಲದ ಸಂಸ್ಕೃತಿ , ಭಾಷೆ...
ಗ್ರಾಮಾಂತರ ಸುದ್ದಿಚಿತ್ರ ವರದಿ

ತಾಲೂಕು ಗ್ಯಾರಂಟಿ ಯೋಜನಾ ಸಮಿತಿಯ ಸದಸ್ಯರಾಗಿ ಯತೀಶ್ ಧರ್ಮಸ್ಥಳ ಆಯ್ಕೆ

Suddi Udaya
ಬೆಳ್ತಂಗಡಿ: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಟಾನಕ್ಕಾಗಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನಾ ಸಮಿತಿಯ ಸದಸ್ಯರಾಗಿ ಯುವ ನಾಯಕ ಯತೀಶ್ ಧರ್ಮಸ್ಥಳ ನೇಮಕಗೊಂಡಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೋಲ್ಕತಾ ವೈದ್ಯ ವಿದ್ಯಾರ್ಥಿನಿ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣ ಖಂಡಿಸಿ: ಬೆಳ್ತಂಗಡಿ ತಾಲೂಕಿನಲ್ಲಿ ತುರ್ತು ಸೇವೆ ಹೊರತುಪಡಿಸಿ ಹೊರರೋಗಿ ವಿಭಾಗ ಹಾಗೂ ಇತರ ವೈದ್ಯಕೀಯ ಸೇವೆಗಳು ಸ್ಥಗಿತ

Suddi Udaya
ಬೆಳ್ತಂಗಡಿ:ಕೋಲ್ಕತಾದ ಆರ್.ಜಿ. ಕಾರ್ ಮೆಡಿಕಲ್ ಕಾಲೇಜು ಆಸ್ಪತ್ರೆಯ ವೈದ್ಯ ವಿದ್ಯಾರ್ಥಿನಿಯನ್ನು ಸಾಮೂಹಿಕವಾಗಿ ಅತ್ಯಾಚಾರ ವೆಸಗಿ ಕೊಲೆ ಮಾಡಿರುವ ಘಟನೆಯನ್ನು ಖಂಡಿಸಿ ಆ. 17ರಂದು ದೇಶದೆಲ್ಲೆಡೆ ವೈದ್ಯರು ಮುಷ್ಕರಕ್ಕೆ ಕರೆ ನೀಡಿದ್ದು, ಇದರ ಬಿಸಿ ಬೆಳ್ತಘಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಕೊಪ್ಪರಿಗೆ ತುಂಬಿಸುವ ಕಾರ್ಯಕ್ರಮ

Suddi Udaya
ಪಟ್ರಮೆ: ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಆ.16 ರಂದು ಕೊಪ್ಪರಿಗೆ ತುಂಬಿಸುವ ಕಾರ್ಯಕ್ರಮವು ಅನುವಂಶಿಕ ಆಡಳಿತ ಮೊಕ್ತೇಸರರು ನಿತೇಶ್ ಬಲ್ಲಾಳ್ ಇವರ ದಿವ್ಯ ಉಪಸ್ಥಿತಿಯಲ್ಲಿ ಊರ ಭಕ್ತ ಮಹನೀಯರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು. ನಂತರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಲಾಯಿಲ ಗ್ರಾಮಸಭೆಯಲ್ಲಿ ಗ್ರಾ.ಪಂ ಮತ್ತು ಅಧಿಕಾರಿಗಳ ನಿದ್ರಾವಸ್ಥೆಯನ್ನು ಖಂಡಿಸಿ ಶೇಖರ್ ಲಾಯಿಲ ಪಂಚಾಯತ್ ಸಭಾಭವನದ ಎದುರು ನಿದ್ದೆ ಮಾಡುವ ಮೂಲಕ ಆಕ್ರೋಶ

Suddi Udaya
ಬೆಳ್ತಂಗಡಿ:ಲಾಯಿಲ ಗ್ರಾಮಸಭೆಯಲ್ಲಿ ಗ್ರಾ.ಪಂ ಮತ್ತು ಅಧಿಕಾರಿಗಳ ನಿದ್ರಾವಸ್ಥೆಯನ್ನು ಖಂಡಿಸಿ ಶೇಖರ್ ಲಾಯಿಲ ಪಂಚಾಯತ್ ಸಭಾಭವನದ ಎದರು ನಿದ್ದೆ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ ಘಟನೆ ಇಂದು ಗ್ರಾಮ ಸಭೆಯಲ್ಲಿ ನಡೆಯಿತು. ನೇತಾಜಿನಗರ ಪಡ್ಲಾಡಿ 1ನೇ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬರೆಂಗಾಯ ಶ್ರೀ ವನದುರ್ಗಾ ಮಾತೃ ಮಂಡಳಿ ವತಿಯಿಂದ ವರಮಹಾಲಕ್ಷ್ಮಿ ಪೂಜೆ

Suddi Udaya
ನಿಡ್ಲೆ: ಬರೆಂಗಾಯ ಶ್ರೀ ವನದುರ್ಗಾ ಮಾತೃ ಮಂಡಳಿ ವತಿಯಿಂದ ವರ ಮಹಾಲಕ್ಷ್ಮಿ ಪೂಜಾ ಕಾರ್ಯಕ್ರಮವು ಆ.16 ರಂದು ನಾಗವೇಣಿ ಸಭಾ ಭವನ ಕಲ್ಕುಡ ಗುಡ್ಡೆ ಯಲ್ಲಿ ನೆರವೇರಿತು. ವರಮಹಾಲಕ್ಷ್ಮಿ ಪೂಜಾ ಮಹತ್ವವನ್ನು ಕಡಬ ತಾಲೂಕಿನ...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಾಸಕ ಹರೀಶ್ ಪೂಂಜರ ಹುಟ್ಟುಹಬ್ಬ: ಕನ್ನಾಜೆಯ ಸುರಕ್ಷಾ ಆಚಾರ್ಯ ರಿಂದ ನೂಲಿನಲ್ಲಿ ತಯಾರಿಸಿದ ಹರೀಶ್ ಪೂಂಜರ ಚಿತ್ರ ಉಡುಗೊರೆ

Suddi Udaya
ಬೆಳ್ತಂಗಡಿ : ಶಾಸಕ ಹರೀಶ್ ಪೂಂಜ ರವರ ಹುಟ್ಟುಹಬ್ಬದ ಪ್ರಯುಕ್ತ, ಇಂಡಿಯಾ ಬುಕ್ ಆಫ್ ರೆಕಾರ್ಡ್ ಪುರಸ್ಕೃತೆ ಕನ್ನಾಜೆಯ ಸುರಕ್ಷಾ ಆಚಾರ್ಯ ರವರ ಅದ್ಭುತ ಕೈ ಚಳಕದಲ್ಲಿ ನೂಲಿನಲ್ಲಿ ಮೂಡಿಬಂದ ಶಾಸಕ ಹರೀಶ್ ಪೂಂಜರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬಂದಾರು: ಮುಂಡೂರು ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya
ಬೆಳ್ತಂಗಡಿ : ಬಂದಾರು ಮೈರೋಳ್ತಡ್ಕ ಮುಂಡೂರು ಶ್ರೀಚಾಮುಂಡೇಶ್ವರಿ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆಯು ಪುರೋಹಿತರಾದ ಆನಂದ ಗೌಡರ ನೇತೃತ್ವದಲ್ಲಿ ಪೂಜಾವಿಧಿ, ವಿಧಾನಗಳಿಂದ ಆ.16 ರಂದು ಜರಗಿತು. ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ವೃತ್ತಾಧಾರಿಗಳು ಪೂಜೆಯಲ್ಲಿ ಪಾಲ್ಗೊಂಡಿದ್ದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಪಡ್ಯಾರಬೆಟ್ಟದ ಕೊಡಮಣಿತ್ತಾಯ ಮೂಲ ದೈವಸ್ಥಾನದಲ್ಲಿ ಆಟಿ ಕೋಲ

Suddi Udaya
ವೇಣೂರು,: ಬೆಳ್ತಂಗಡಿ ತಾಲೂಕಿನ ಪೆರಿಂಜೆ ಶ್ರೀ ಕ್ಷೇತ್ರ ಪಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ಮೂಲ ದೈವಸ್ಥಾನದಲ್ಲಿ ಆ. 16ರಂದು ಸಿಂಹ ಸಂಕ್ರಮಣ ಹಾಗೂ ಆಟಿ ಕೋಲವು ಕ್ಷೇತ್ರದ ಅನುವಂಶೀಯ ಆಡಳಿತದಾರರಾದ ಎ. ಜೀವಂಧರ ಕುಮಾರ್ ಅವರ...
error: Content is protected !!