ಬೆಳ್ತಂಗಡಿ ಗ್ರಾಮೀಣ ಮತ್ತು ನಗರ ಕಾಂಗ್ರೆಸ್ ಎಸ್ ಸಿ ಘಟಕದ ನೂತನ ಅಧ್ಯಕ್ಷರ ಮತ್ತು ಜಿಲ್ಲಾ ಉಪಾಧ್ಯಕ್ಷರ ನೇಮಕ
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ವಿಭಾಗದ ವ್ಯಾಪ್ತಿಯಲ್ಲಿ ಬರುವ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಎಸ್.ಸಿ ಘಟಕದ ಅಧ್ಯಕ್ಷರು ಮತ್ತು ಜಿಲ್ಲಾ ಉಪಾಧ್ಯಕ್ಷರನ್ನು...
