ಬಳ್ಳಮಂಜ :ಮಚ್ಚಿನ ಗ್ರಾಮ ಪಂಚಾಯತಿನ 2024 -25ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷೆ ರುಕ್ಮಿಣಿ ರವರ ಅಧ್ಯಕ್ಷತೆಯಲ್ಲಿ ಆ.14 ರಂದು ಸಮುದಾಯ ಭವನದಲ್ಲಿ ನಡೆಯಿತು. ನೋಡಲ್ ಅಧಿಕಾರಿಯಾಗಿ ಪಶು...
ಉಜಿರೆಯ ಎಸ್. ಡಿ.ಎಂ. ಪದವಿ ಪೂರ್ವ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ವಿದ್ಯಾರ್ಥಿಗಳಿಗೆ ಒಂದು ದಿನದ ಪುನಶ್ಚೇತನ ಶಿಬಿರವನ್ನು ಆಯೋಜಿಸಲಾಗಿದೆ. ಶಿಬಿರದ ತರಬೆತುದರರಾಗಿ ಚೆವರು ವಿನೋದ, ಜಿಲ್ಲಾ ಸಹಾಯಕ ಆಯುಕ್ತರು, ಕಾಸರಗೋಡು ಇವರು ಆಗಮಿಸಿದ್ದು...
ಬೆಳ್ತಂಗಡಿ: ಬೆಳ್ತಂಗಡಿ ನೂತನ ಐಬಿ ಕಾಮಗಾರಿಯಲ್ಲಿ ಒಂದು ರೂಪಾಯಿಯನ್ನು ತೆಗೆದುಕೊಂಡಿಲ್ಲ, ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಗುತ್ತಿಗೆದಾರರಿಂದ ಹಣ ಪಡೆದಿಲ್ಲ, ಭ್ರಷ್ಟಾಚಾರ ನಡೆಸಿಲ್ಲ, ರೆಖ್ಯದ ಕಾಮಗಾರಿಯಲ್ಲಿ ಹಣ ಪಡೆದುಕೊಂಡಿಲ್ಲ, ಬಿಮಲ್ ಕಂಪೆನಿಯಲ್ಲಿ ನನ್ನ ಪಾಲುದಾರಿಕೆ, ಹೂಡಿಕೆ...
ಬೆಳ್ತಂಗಡಿಯ ಕೆಲ್ಲಗುತ್ತು ಗಣೇಶ್ ಕೃಪಾ ಸೋಮಪ್ಪ ಪೂಜಾರಿ ಅವರ ಮನೆಯ ಹಸು ಇಂದು ಮಧ್ಯಾಹ್ನ ಅವಳಿ ಕರುಗಳಿಗೆ ಜನ್ಮ ನೀಡಿದೆ. ಒಂದು ಹೆಣ್ಣು ಒಂದು ಗಂಡು ಕರುಗಳು ಅಪರೂಪದ ಕ್ಷಣಗಳಿಗೆ ಸಾಕ್ಷಿಯಾಗಿದ್ದು ಕರುಗಳು ಆರೋಗ್ಯವಾಗಿವೆ...
ಬಂದಾರು : ಬಂದಾರು ಗ್ರಾಮದ ಪೇರಲ್ದಪಲಿಕೆ -ಬೆಳ್ತಿಗೇರು ಹೋಗುವ ರಸ್ತೆಯ ಪೇರಲ್ದ ಪಲಿಕೆ ಎಂಬಲ್ಲಿ ಆ.13ರಂದು ರಾತ್ರಿ ಸುರಿದ ವಿಪರೀತ ಗಾಳಿ ಮಳೆಗೆ ರಸ್ತೆ ಬದಿಯಲ್ಲಿರುವ ವಿದ್ಯುತ್ ತಂತಿ ಮೇಲೆ ಮರ ಬಿದ್ದು ವಿದ್ಯುತ್...
ವೇಣೂರು: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜು ನಿಟ್ಟಡೆ ಇಲ್ಲಿನ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಯಾದ ಸೊಹನ್ ಸಾಯಿ ರವರ ಹೆತ್ತವರಾದ ಅಶ್ವತ್ ನಾರಾಯಣ್ ತನ್ನ ಮಗನ ಬೆಳವಣಿಗೆಯನ್ನು ಪ್ರಶಂಶಿಸಿ ತಾನು ಓದುತ್ತಿರುವ ವಿದ್ಯಾ...
ಆಗುತ್ತಿರುವ ಕುರಿತು. ಬೆಳ್ತಂಗಡಿ: ಕಟ್ಟಡ ಕಾರ್ಮಿಕರ ವೈದ್ಯಕೀಯ ಸಹಾಯಧನ/ಪ್ರಮುಖ ಕಾಯಿಲೆಗಳ ಚಿಕಿತ್ಸಾ ವೆಚ್ಚ ಹಾಗೂ ಅಪಘಾತ ಚಿಕಿತ್ಸಾ ವೆಚ್ಚದಲ್ಲಿ ಈಗ ಸಿಗುತ್ತಿರುವ ಸಹಾಯಧನಗಳು ತೀರಾ ಅತ್ಯಲ್ಪ ಹಾಗೂ ನಗಣ್ಯವಾಗಿವೆ. ಅಲ್ಲದೇ ಪ್ರಸ್ತುತ ಚಾಲ್ತಿಯಲ್ಲಿರುವ ಮಂಜೂರಾತಿ...
ಕೊಕ್ಕಡ : ಸೆಲ್ಕೋ ಫೌಂಡೇಶನ್, ಬೆಂಗಳೂರು ಮತ್ತು ಸೆಲ್ಕೋ ಸೋಲಾರ್ ಲೈಟ್ ಪ್ರೈವೇಟ್ ಲಿಮಿಟೆಡ್ ಇದರ ಯೋಜನೆಯಡಿಯಲ್ಲಿ ಸೌತಡ್ಕದ ಸೇವಾಧಾಮ ಪುನಶ್ಚೇತನ ಕೇಂದ್ರದಲ್ಲಿ ಆ.13 ರಂದು ಸೆಲ್ಕೋ ಸೋಲಾರ್ ಲೈಟ್ ಪ್ರೈವೇಟ್ ಲಿಮಿಟೆಡ್ ನ...
ಬೆಳ್ತಂಗಡಿ: 2017ರ ಹೊಸ ವೃಂದ ಮತ್ತು ನೇಮಕಾತಿ ನಿಯಮಗಳನ್ನು 2016ಕ್ಕಿಂತ ಮೊದಲು ನೇಮಕಾತಿಯಾದವರಿಗೆ ಪೂರ್ವಾನ್ವಯಗೊಳಿಸಬಾರದು ಹಾಗೂ ಇದರಿಂದ ಪ್ರಾಥಮಿಕ ಶಾಲಾ ಸೇವಾ ನಿರತ ಶಿಕ್ಷಕರಿಗಾಗಿರುವ ಅನ್ಯಾಯವನ್ನು ಸರಿಪಡಿಸುವಂತೆ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್...
ಕೊಯ್ಯೂರು : ” ತುಳು ಜಾನಪದ ನಂಬಿಕೆಗಳು ಮೂಢ ನಂಬಿಕೆಗಳಲ್ಲ. ಬದಲಾಗಿ ಅವುಗಳು ಮೂಲನಂಬಿಕೆಗಳು” ಎಂದು ವಾಣಿ ಪದವಿಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಮಹಾಬಲ ಗೌಡ ಅಭಿಪ್ರಾಯ ಪಟ್ಟರು. ಅವರು ಕೊಯ್ಯೂರು ಸರ್ಕಾರಿ ಪದವಿಪೂರ್ವ...