ಧರ್ಮಸ್ಥಳ : ಧರ್ಮಸ್ಥಳ ಗ್ರಾಮ ಪಂಚಾಯತ್ ಇದರ ನೇತ್ರಾವತಿ ಸಭಾಂಗಣದಲ್ಲಿ ಮಾನ್ವಿ ಶ್ರೀ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ ಧರ್ಮಸ್ಥಳ ಮತ್ತು ಜಿಲ್ಲಾ ಕೃಷಿ ತರಬೇತಿ ಬೆಳ್ತಂಗಡಿ ಇದರ ಸಹಯೋಗದಲ್ಲಿ ಕೃಷಿ...
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜರವರ ಆಪ್ತ ಕಾರ್ಯದರ್ಶಿಯಾಗಿ 2ನೇ ಅವಧಿಗೂ ಮಂಜುನಾಥ ಎಂ. ರವರು ಪುನರ್ ನೇಮಕವಾಗಿದ್ದಾರೆ. ಇವರು ಮೂಲತಃ ರೇಷ್ಮೆ ಇಲಾಖೆಯ ಅಧೀಕ್ಷಕರಾಗಿದ್ದು ಪ್ರಸ್ತುತ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್...
ಬೆಳ್ತಂಗಡಿ: ಯುವ ಕಾಂಗ್ರೆಸ್ ಸಮಿತಿ ಬೆಳ್ತಂಗಡಿ ವತಿಯಿಂದ ಇಂದು ಎ.20 ರಂದು ಡಿ.ಕೆ ಶಿವಕುಮಾರ್ ಉಪಸ್ಥಿತಿಯಲ್ಲಿ ನಡೆಯುವ “ಸರ್ಕಾರದ ನಡೆ ಕಾರ್ಯಕರ್ತರ ಕಡೆ” ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆಯು ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಬೆಳ್ತಂಗಡಿ...
ಬೆಳ್ತಂಗಡಿ : ಉಜಿರೆ ಓಡಲದಲ್ಲಿ ರಸ್ತೆಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಬೈಕಿನಲ್ಲಿ ಬಂದ ಇಬ್ಬರು ಯುವಕರು ಮಹಿಳೆಯ ಕುತ್ತಿಗೆಯಿಂದ ಚಿನ್ನದ ಸರ ಕಳ್ಳತನ ಮಾಡಿದ ಘಟನೆ ನಡೆದಿದೆ. ಸ್ಥಳೀಯ ನಿವಾಸಿ ರತ್ನ (55) ಎಂಬವರು...
ನಾರಾವಿ: ಕುತ್ಲೂರು ಗ್ರಾಮದ ಪುರುಷರ ಗುಡ್ಡೆ ಬಳಿ ಕೊಕ್ರಾಡಿ-ನಾರಾವಿ ಸಾರ್ವಜನಿಕ ರಸ್ತೆಯಲ್ಲಿ ನಿಯಂತ್ರಣ ತಪ್ಪಿ ಬೈಕ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಮಧ್ಯರಾತ್ರಿ ಎ.12 ರಂದು ನಡೆದಿದೆ. ಸುಮಾರು...
ಗುರುವಾಯನಕೆರೆ: ಇಲ್ಲಿಯ ಎನ್.ಇ.ಟಿ ನರ್ಸಿಂಗ್ ಕಾಲೇಜು (ನೀತಿ ಶಿಕ್ಷಣ ಟ್ರಸ್ಟ್‌ನ ಘಟಕ) ಮೊದಲ ಬ್ಯಾಚ್ ಬಿಎಸ್‌ಸಿ ನರ್ಸಿಂಗ್ ವಿದ್ಯಾರ್ಥಿಗಳ ಲ್ಯಾಂಪ್ ಲೈಟಿಂಗ್ ಮತ್ತು ಪ್ರಮಾಣ ವಚನ ಸ್ವೀಕಾರ ಸಮಾರಂಭವು ಎ.11ರಂದು ಕಾಲೇಜು ಸಭಾಂಗಣದಲ್ಲಿ ನಡೆಯಿತು....
ಬೆಳ್ತಂಗಡಿ : ಮೂರು ನಕ್ಸಲ್ ಚಟುವಟಿಕೆ ಪ್ರಕರಣ ದಾಖಲಾದ ಸಂಬಂಧ ಇಬ್ಬರು ನಕ್ಸಲ್ ನಾಯಕರನ್ನು ಬೆಳ್ತಂಗಡಿ ಪೊಲೀಸರು ಕೇರಳ ಜೈಲಿನಿಂದ ಬಾಡಿ ವಾರೆಂಟ್ ಮೂಲಕ ಬೆಳ್ತಂಗಡಿ ನ್ಯಾಯಾಲಯಕ್ಕೆ ಏ.7 ರಂದು ಹಾಜರುಪಡಿಸಿ ಏ.11 ರವರೆಗೆ...
ಧರ್ಮಸ್ಥಳ: ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀ ಕ್ಷೇತ್ರ ಧರ್ಮಸ್ಥಳವನ್ನು ಟಾರ್ಗೆಟ್ ಮಾಡಿ ವಿಡಿಯೋಂದನ್ನು ಸಮೀರ್ ಎಂ.ಡಿ. ದೂತ ” ಎಂಬ ಯೂಟ್ಯೂಬರ್ ಹರಿಬಿಟ್ಟಿದ್ದು, ಸದ್ರಿ ವಿಡಿಯೋದ ವಿರುದ್ಧ ನ್ಯಾಯಾಲಯವು ವಿಡಿಯೋ ತೆಗೆದುಹಾಕುವಂತೆ ಮತ್ತು ಈ...
ಕೊಕ್ಕಡ: ಇಲ್ಲಿಯ ಮಾಸ್ತಿಕಲ್ಲುಮಜಲು ಶ್ರೀ ಪಿಲಿಚಾಮುಂಡಿ ಹಾಗೂ ಸಹ ಪರಿವಾರ ದೈವಗಳ ಸೇವಾ ಟ್ರಸ್ಟ್ ವತಿಯಿಂದ ಶ್ರೀ ಪಿಲಿಚಾಮುಂಡಿ ಮತ್ತು ಸಹ ಪರಿವಾರ ಗ್ರಾಮ ದೈವಗಳ ನೇಮೋತ್ಸವವು ಎ.12 ರಂದು ನಡೆಯಲಿದೆ. ಬೆಳಿಗ್ಗೆ 5ರಿಂದ...
ಬೆಳ್ತಂಗಡಿ : ಕರ್ನಾಟಕ ರಾಜ್ಯ ಸರಕಾರದ ವತಿಯಿಂದ ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಭಗವಾನ್ ಶ್ರೀ ಮಹಾವೀರ ಸ್ವಾಮಿ ಜನ್ಮ ಕಲ್ಯಾಣೋತ್ಸವವು ತಹಸೀಲ್ದಾರ್ ಪ್ರಥ್ವಿ ಸಾನಿಕಮ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ...