31.7 C
ಪುತ್ತೂರು, ಬೆಳ್ತಂಗಡಿ
October 2, 2026

Category : ಚಿತ್ರ ವರದಿ

ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಶಟಲ್ ಬ್ಯಾಡ್ಮಿಂಟನ್: ವಾಣಿ ಆಂ.ಮಾ. ಶಾಲೆಯ ಪ್ರಾಥಮಿಕ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ: ಸೈಂಟ್ ಮೇರಿಸ್ ಲಾಯಿಲ ಶಾಲೆಯ ಆತಿಥ್ಯದಲ್ಲಿ ನಡೆದ ಬೆಳ್ತಂಗಡಿ – ಬಂಗಾಡಿ ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟವು ರೋಟರಿ ಸಭಾಭವನ ಕಾಶಿಬೆಟ್ಟು ಲಾಯಿಲ ಇಲ್ಲಿ ನಡೆದಿದ್ದು. ಈ ಪಂದ್ಯಾಟದಲ್ಲಿ ವಾಣಿ ಆಂಗ್ಲ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಪ ನಿರೀಕ್ಷಕರಾಗಿ ಭಡ್ತಿಗೊಂಡ ದೇವಪ್ಪ ಎಂ ಉಪ್ಪಿನಂಗಡಿ ಠಾಣಾ ಸಂಚಾರಿ ವಿಭಾಗದಲ್ಲಿ ಅಧಿಕಾರ ಸ್ವೀಕಾರ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕಳೆದ ನಾಲ್ಕೂವರೆ ವರ್ಷಗಳಿಂದ ಸಹಾಯಕ ಉಪ ನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ದೇವಪ್ಪ ಎಂ. ಉಪ ನಿರೀಕ್ಷಕರಾಗಿ (ಎಸ್.ಐ) ಭಡ್ತಿಗೊಂಡು ಉಪ್ಪಿನಂಗಡಿ ಠಾಣಾ ಸಂಚಾರಿ ವಿಭಾಗದಲ್ಲಿ ಅಧಿಕಾರ ಸ್ವೀಕರಿಸಿದರು. ಇವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬ್ರೈನ್ ಹ್ಯಾಮರೇಜ್ ನಿಂದ ಬಳಲುತ್ತಿರುವ ಸುಳ್ಯದ ಸಂಧ್ಯಾ ರವರ ಚಿಕಿತ್ಸೆಗೆ ನೆರವಾಗಿ

Suddi Udaya
ಸುಳ್ಯ: ಇಲ್ಲಿಯ ಕೇರ್ಪಳ ನಿವಾಸಿ ಗುಲಾಬಿ ಪೂಜಾರಿಯವರ ಪುತ್ರಿ (ಯತೀಶ್ ಕೇರ್ಪಳರ ಸಹೋದರಿ) ಹಾಗೂ ಸೋಮವಾರ ಪೇಟೆಯ ಮಧುಕಿರಣ್ ರ ಪತ್ನಿ ಶ್ರೀಮತಿ ಸಂಧ್ಯಾರಿಗೆ ಹಠಾತ್ ಬ್ರೈನ್ ಹ್ಯಾಮರೇಜ್ (ಮೆದುಳಿನ ರಕ್ತಸ್ರಾವ)ದಿಂದ ಮಂಗಳೂರಿನ ಕೆ.ಎಂ.ಸಿ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ವಾತ್ಸಲ್ಯ ನಿಧಿ ವಿತರಣೆ

Suddi Udaya
ಬೆಳ್ತಂಗಡಿ : ಡಾ.ಡಿ ವೀರೇಂದ್ರ ಹೆಗ್ಗಡೆಯವರು ಹಾಗೂ ಮಾತೃಶ್ರೀ ಹೇಮಾವತಿ ಅಮ್ಮನವರು ತಾಲೂಕಿನಲ್ಲಿ ಮಾಶಾಸನ ಪಡೆಯುತ್ತಿರುವ ವಾತ್ಸಲ್ಯ ಸದಸ್ಯರ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗುವಂತೆ ವಾತ್ಸಲ್ಯ ನಿಧಿ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಯೋಜನಾ ವ್ಯಾಪ್ತಿಯ 19 ವಾತ್ಸಲ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಆ.11: ಮಡಂತ್ಯಾರಿನಲ್ಲಿ ವಿಧಾನ ಪರಿಷತ್ ಶಾಸಕ ಐವನ್ ಡಿ’ ಸೋಜ ರವರಿಗೆ ಅಭಿನಂದನಾ ಸಮಾರಂಭ ಹಾಗೂ ಮಾಹಿತಿ ಕಾರ್ಯಾಗಾರ

Suddi Udaya
ಬೆಳ್ತಂಗಡಿ: ಸಂಯುಕ್ತ ಕ್ರೈಸ್ತ ಸಂಘಟನೆ ಬೆಳ್ತಂಗಡಿ ವತಿಯಿಂದ ಆ. ೧೧ರಂದು ಸೇಕ್ರೆಡ್ ಹಾರ್ಟ್ ಕಮ್ಯುನಿಟಿ ಹಾಲ್ ಮಡಂತ್ಯಾರುನಲ್ಲಿ ಕರ್ನಾಟಕ ವಿಧಾನ ಪರಿಷತ್ ಶಾಸಕರಾಗಿ ದ್ವಿತೀಯ ಅವಧಿಗೆ ಆಯ್ಕೆಯಾದ ಐವನ್ ಡಿಸೋಜ ಇವರಿಗೆ ಅಭಿನಂದನಾ ಕಾರ್ಯಕ್ರಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಬೆಳಾಲು ಶ್ರೀ ಧ.ಮಂ.ಅ.ಪ್ರೌ. ಶಾಲೆಯ ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
ಬೆಳಾಲು : ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯ ವಿದ್ಯಾರ್ಥಿನಿಯರು ಹೊಸಂಗಡಿಯ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಆ.5ರಂದು ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಹತ್ತನೇ ತರಗತಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಡಂಗಡಿ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya
ಪಡಂಗಡಿ : ಇಲ್ಲಿಯ ಗ್ರಾಮ ಪಂಚಾಯತ್ ನ 2024-25ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಆ.6 ರಂದು ಗ್ರಾ.ಪಂ. ಅಧ್ಯಕ್ಷ ವಸಂತ ಪೂಜಾರಿ ರವರ ಅಧ್ಯಕ್ಷತೆಯಲ್ಲಿ ಪಂಚಾಯತ್ ಆವರಣದಲ್ಲಿ ನಡೆಯಿತು. ಮಾರ್ಗದರ್ಶಿ ಅಧಿಕಾರಿಯಾಗಿ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಾಲೂಕು ಶಾಮಿಯಾನ ಮಾಲಕರ ಸಂಘದ ಮಹಾಸಭೆ: ನೂತನ ಸಮಿತಿ ರಚನೆ

Suddi Udaya
ಬೆಳ್ತಂಗಡಿ: ದ.ಕ. ಜಿಲ್ಲಾ ಶಾಮಿಯಾನ ಮಾಲಕರ ಸಂಘದ ಬೆಳ್ತಂಗಡಿ ತಾಲೂಕು ವ್ಯಾಪ್ತಿಯ ಶಾಮಿಯಾನ ಮಾಲಕರ ಸಂಘದ ಮಹಾಸಭೆ ಅಳದಂಗಡಿ ಕೆದ್ದುವಿನ ಶ್ರೀ ದೀಪಾ ಸಭಾಭವನದಲ್ಲಿ ನಡೆಯಿತು. 2024-26ನೇ ಸಾಲಿನ ನೂತನ ಅಧ್ಯಕ್ಷರಾಗಿ ಗೇರುಕಟ್ಟೆ ಜ್ಯೋತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ: ನಡುಜಾರು ಸ.ಕಿ.ಪ್ರಾ. ಶಾಲೆಗೆ ಉದ್ಯಮಿ ಪ್ರಜಿತ್ ಜೈನ್ ರಿಂದ ಸ್ಟ್ಯಾಂಡ್ ಫ್ಯಾನ್ ನ್ನು ಕೊಡುಗೆ

Suddi Udaya
ಕಳೆಂಜ : ಇಲ್ಲಿಯ ನಡುಜಾರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಉದ್ಯಮಿ ಪ್ರಜಿತ್ ಜೈನ್ ಮೂಡಾರು ರವರಿಂದ ಸ್ಟ್ಯಾಂಡ್ ಫ್ಯಾನ್ ನ್ನು ಕೊಡುಗೆಯಾಗಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕರು ಉಪಸ್ಥಿತರಿದ್ದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಟ ಯಶ್ ದಂಪತಿ ಭೇಟಿ: ದೇವರಿಗೆ ವಿಶೇಷ ಪೂಜೆ

Suddi Udaya
ಧರ್ಮಸ್ಥಳ : ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನಕ್ಕೆ ರಾಕಿಂಗ್ ಸ್ಟಾರ್ ಖ್ಯಾತಿಯ ನಟ ಯಶ್ ಮತ್ತು ಅವರ ಪತ್ನಿ ರಾಧಿಕಾ ಆ.06ರಂದು ಭೇಟಿ ನೀಡಿ, ದೇವರಿಗೆ ವಿಶೇಷ ಪೂಜೆಯನ್ನು ಸಲ್ಲಿಸಿದರು. ಬಳಿಕ ಅನ್ನಪೂರ್ಣ...
error: Content is protected !!