ವಯನಾಡು ಭೂಕುಸಿತ ದುರಂತ: ನೆಲ್ಯಾಡಿಯ ಸಂತ ಅಲ್ಫೋನ್ಸ ಚರ್ಚ್ನಲ್ಲಿ ಸಂತ್ರಸ್ತರಿಗಾಗಿ ಮೊಂಬತ್ತಿ ಪ್ರಾರ್ಥನೆ
ನೆಲ್ಯಾಡಿ: ನೆಲ್ಯಾಡಿಯ ಸಂತ ಅಲ್ಫೋನ್ಸ ಚರ್ಚ್ನಲ್ಲಿ ಕೇರಳದ ವಯನಾಡು ಜಿಲ್ಲೆಯಲ್ಲಿ ಭೂಕುಸಿತದಿಂದ ಮೃತಪಟ್ಟವರಿಗಾಗಿ ಮತ್ತು ಸಂತ್ರಸ್ತರಿಗಾಗಿ ವಿಶೇಷ ಪೂಜಾ ವಿಧಿಗಳನ್ನು ಏರ್ಪಡಿಸಲಾಯಿತು. ಧರ್ಮಗುರು ವಂದನೀಯ ಫಾ. ಶಾಜಿ ಮಾತ್ಯು ಸಂತಾಪ ಸೂಚಿಸಿ ಮಾತನಾಡಿದರು. ಸುಮಾರು...
