ಚಿತ್ರ ವರದಿ

ಮದ್ದಡ್ಕ ಶ್ರೀರಾಮ ಭಜನಾ ಮಂದಿರದ ವಾರ್ಷಿಕ ಸಭೆ: ನೂತನ ಪಧಾದಿಕಾರಿಗಳ ಆಯ್ಕೆ

Suddi Udaya

ಕುವೆಟ್ಟು: ಮದ್ದಡ್ಕ ಶ್ರೀರಾಮ ಭಜನಾ ಮಂದಿರ ಇದರ ವಾರ್ಷಿಕ ಸಭೆಯು ಅಧ್ಯಕ್ಷ ರಾಜ್‌ಪ್ರಕಾಶ್ ಪಡ್ಡೈಲು ಇವರ ಅಧ್ಯಕ್ಷತೆಯಲ್ಲಿ ಜು.26ರಂದು ಭಜನಾ ಮಂದಿರದಲ್ಲಿ ಜರಗಿತು. ಸಭೆಯಲ್ಲಿ ನೂತನ ಪಧಾದಿಕಾರಿಗಳ ...

ಬೆಳ್ತಂಗಡಿ ಪಶು ಆಸ್ಪತ್ರೆಯ ಅಂಬ್ಯುಲೆನ್ಸ್ ಶೆಡ್‌ನಲ್ಲಿ ವ್ಯಕ್ತಿಯ ಶವ ಪತ್ತೆ

Suddi Udaya

ಬೆಳ್ತಂಗಡಿ ಪಶು ಆಸ್ಪತ್ರೆ ಅಂಬ್ಯುಲೆನ್ಸ್ ಶೆಡ್‌ನಲ್ಲಿ ಮಲಗಿದ್ದ ರೀತಿಯಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ಮೃತ ವ್ಯಕ್ತಿ ಕಳಸ ಸಮೀಪದ ಹಿರೆಬೈಲು ನಿವಾಸಿ ಸುಮಾರು 37 ವರ್ಷ ಪ್ರಾಯದ ...

ಮುಂಡಾಜೆ ಕಾಯರ್ತೋಡಿ ರಾಧಾ ಹೆಬ್ಬಾರ್‌ರವರ ತೋಟಕ್ಕೆ ನುಗ್ಗಿದ ನೇತ್ರಾವತಿ ನದಿ ನೀರು: 25 ಅಡಿಕೆ ಮರ ಹಾಗೂ 10 ರಬ್ಬರ್ ಮರ ಧರಾಶಾಯಿ

Suddi Udaya

ಜು.26ರಂದು ಸುರಿದ ವಿಪರೀತ ಮಳೆಯಿಂದಾಗಿ ರಾತ್ರಿ ನೇತ್ರಾವತಿ ನದಿ ನೀರು ಮುಂಡಾಜೆ ಗ್ರಾಮದ ಕಾಯರ್ತೋಡಿ ರಾಧಾ ಹೆಬ್ಬಾರ್ ಎಂಬವರ ತೋಟಕ್ಕೆ ನುಗ್ಗಿದ ಪರಿಣಾಮ ಒಂದು ಮರ ಉರುಳಿ ...

ಮಾಲಾಡಿ ಸೋಣಂದೂರಿನಲ್ಲಿ ಗಾಳಿ ಮಳೆಗೆ ಮನೆ, ಕೃಷಿಗೆ ತೀವ್ರ ತರಹದ ಹಾನಿ: ಕೋಟ್ಯಾಂತರ ರೂ. ನಷ್ಟಮಾಲಾಡಿ ಗ್ರಾ.ಪಂ. ಅಧ್ಯಕ್ಷ ಪುನೀತ್ ಕುಮಾರ್‌ರವರ ನೇತೃತ್ವದಲ್ಲಿ ಕಾರ್ಯಾಚರಣೆ

Suddi Udaya

ತಾಲೂಕಿನಲ್ಲಿ ಗಾಳಿ ಮಳೆಯ ಅಬ್ಬರ ಮುಂದುವರಿದಿದೆ. ಜು.೨೬ರಂದು ಮಾಲಾಡಿ ಸೋಣಂದೂರಿನಲ್ಲಿ ತನ್ನ ಪ್ರತಾಪವನ್ನು ತೋರಿಸಿದ್ದು ವ್ಯಾಪಕ ಹಾನಿಗೆ ಕಾರಣವಾಗಿದೆ. ಮಾಲಾಡಿಯ ಶಾಂತಿಧಾಮ ಆಶ್ರಮಕ್ಕೆ ಸಂಪೂರ್ಣವಾಗಿ ಹಾನಿಯಾಗಿದ್ದು, ಗಾಳಿಯ ...

ದಿ. ಪ್ರವೀಣ್ ನೆಟ್ಟಾರುರವರ ಮನೆಗೆ ಬೆಳ್ತಂಗಡಿ ಯುವಮೋರ್ಚಾ ಮಂಡಲದ ಪದಾಧಿಕಾರಿಗಳ ಭೇಟಿ

Suddi Udaya

ಬೆಳ್ತಂಗಡಿ : ಬಿಜೆಪಿ ಯುವ ನಾಯಕ ಎರಡೂ ವರ್ಷಗಳ ಹಿಂದೆ ಅನ್ಯಾಯವಾಗಿ ಬಲಿಯಾದ ಸುಳ್ಯ ತಾಲೂಕು ಬೆಳ್ಳಾರೆ ದಿ. ಪ್ರವೀಣ್ ನೆಟ್ಟಾರು ಸ್ಮೃತಿ ದಿನದ ಸಲುವಾಗಿ ಜು.26ರಂದು ...

ಗೇರುಕಟ್ಟೆ: ಪ್ರಗತಿಪರ ಕೃಷಿಕ ಕಲ್ಕುರ್ಣಿ ಪೆರ್ನು ಗೌಡ ನಿಧನ

Suddi Udaya

ಗೇರುಕಟ್ಟೆ : ಕಳಿಯ ಗ್ರಾಮದ ಕಲ್ಕುರ್ಣಿ ನಿವಾಸಿ ಪ್ರಗತಿಪರ ಕೃಷಿಕ ಪೆರ್ನು ಗೌಡ (84 ವ) ಜು.27 ರಂದು ವಯೋಸಹಜ ಅನಾರೋಗ್ಯದಿಂದ ಸ್ವಗೃಹದಲ್ಲಿ ನಿಧನರಾದರು. ಇವರು ಬೊಳ್ಳುಕಲ್ಲು ...

ಚಾರ್ಮಾಡಿ ಘಾಟ್: ರಸ್ತೆಗೆ ಬಿದ್ದ ಮರ, ಸಂಚಾರ ತಾತ್ಕಾಲಿಕ ಸ್ಥಗಿತ

Suddi Udaya

ಚಿಕ್ಕಮಗಳೂರು- ಮಂಗಳೂರು ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟಿ ಪ್ರದೇಶದ ಹತ್ತನೇ ತಿರುವಿನಲ್ಲಿ ಗಾಳಿ ಮಳೆಯ ಆರ್ಭಟಕ್ಕೆ ಮರ ರಸ್ತೆಗೆ ಅಡ್ಡಲಾಗಿ ಬಿದ್ದಿದು, ಸ್ವಲ್ಪ ಪ್ರಮಾಣದಲ್ಲಿ ಗುಡ್ಡದ ಮಣ್ಣು ...

ಎಕ್ಸೆಲ್ ಪದವಿಪೂರ್ವ ಕಾಲೇಜಿನಲ್ಲಿ 25ನೇ ವರ್ಷದ ಕಾರ್ಗಿಲ್ ವಿಜಯೋತ್ಸವ ಸಂಭ್ರಮಾಚರಣೆ

Suddi Udaya

ಗುರುವಾಯನಕೆರೆ:ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಕಾರ್ಗಿಲ್ ವಿಜಯೋತ್ಸವವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ನಿವೃತ್ತ ಸೈನ್ಯಾಧಿಕಾರಿ, ತೇಜ ಕುಮಾರ ಕೊಂಡಾಲ ಮಕ್ಕಳನ್ನು ಉದ್ದೇಶಿಸಿ ಮಾತನಾಡಿ, ಕಾರ್ಗಿಲ್ ಕದನದ ...

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯ ರಾಜ್ಯ ಸಮಿತಿ ಸದಸ್ಯರಾಗಿ ಉಮಾ ಸುನಿಲ್ ಆಯ್ಕೆ

Suddi Udaya

ಬೆಳ್ತಂಗಡಿ: ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕಕ್ಕೆ ರಾಜ್ಯ ಸದಸ್ಯೆಯಾಗಿ ಬರಹಗಾರ್ತಿ ಉಮಾ ಸುನಿಲ್ ಹಾಸನ ಇವರನ್ನು ನೇಮಕ ಮಾಡಲಾಗಿದೆ. ಆಮಂತ್ರಣ ಪರಿವಾರದ ಮೂರು ಸಂಸ್ಥೆಗಳಿದ್ದು, ಸಾಹಿತ್ಯವಾಗಿ ...

ನಾವೂರು: ಕಿರ್ನಡ್ಕ ಜನತಾ ಕಾಲೋನಿ ಬಳಿ ರಸ್ತೆಗುರುಳಿದ ಅಕೇಶಿಯದ ಮರ

Suddi Udaya

ನಾವೂರು ಗ್ರಾಮದ ಕಿರ್ನಡ್ಕ ಜನತಾ ಕಾಲೋನಿ ಬಳಿ ಅಕೇಶಿಯದ ಮರವು ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ ೩ ವಿದ್ಯುತ್ ಕಂಬಗಳು ನೆಲಕ್ಕೆ ವಾಲಿಕೊಂಡಿದೆ. ಇದರಿಂದ ವಾಹನ ಸಂಚಾರಕ್ಕೆ ...

error: Content is protected !!