24.8 C
ಪುತ್ತೂರು, ಬೆಳ್ತಂಗಡಿ
October 2, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಕರ್ತವ್ಯ ಲೋಪ ಆರೋಪ: ಮರೋಡಿ ಗ್ರಾಮ‌ ಲೆಕ್ಕಾಧಿಕಾರಿ ಶಿವಕುಮಾರ್ ಸಸ್ಪೆಂಡ್ ಗೆ ಸೂಚನೆ

Suddi Udaya
ಬೆಳ್ತಂಗಡಿ: ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಗ್ರಾಮಸ್ಥರಿಗೆ ಸರಿಯಾದ ರೀತಿಯಲ್ಲಿ ಕೆಲಸ ನಿರ್ವಹಿಸದೆ, ಕರ್ತವ್ಯ ಲೋಪ ಮಾಡಿರುವ ಮರೋಡಿ ಗ್ರಾಮ ಲೆಕ್ಕಾಧಿಕಾರಿ ಶಿವಕುಮಾರ್ ಅವರನ್ನು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆ.1 ರಂದು ಅಮಾನತುಗೊಳಿಸುವುದಾಗಿ ತಿಳಿಸಿದ್ದಾರೆ. ಮರೋಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಂಪನಿಯಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿ: ಉಜಿರೆ ನಿವಾಸಿ ಅಲ್ಪೋನ್ಸ್‌ ಕರ್ಡೋಜ್ ರಿಗೆ ರೂ. 2.72 ಲಕ್ಷ ವಂಚನೆ

Suddi Udaya
ಬೆಳ್ತಂಗಡಿ: ದುಬೈ ಮೂಲದ ಆಲ್ ಜಬೇರ್ ಕಂಪನಿಯಲ್ಲಿ ಉತ್ತಮ ಸಂಬಳದ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಉಜಿರೆ ಮೂಲದ ನಿವಾಸಿ ಅಲ್ಪೋನ್ಸ್‌ ಕರ್ಡೋಜ್ ರವರಿಂದ ಹಂತ ಹಂತವಾಗಿ ಹಣವನ್ನು ಖಾತೆಗೆ ವರ್ಗಾಯಿಸಿಕೊಂಡ ಘಟನೆ ಜು.31 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮೇಲಂತಬೆಟ್ಟು: ಹಾನಿಗೊಳಗಾದ ಪ್ರದೇಶಗಳಿಗೆ ವಿ.ಪ. ಶಾಸಕ ಪ್ರತಾಪ್ ಸಿಂಹ ನಾಯಕ್ ಭೇಟಿ; ಪರಿಶೀಲನೆ

Suddi Udaya
ಮೇಲಂತಬೆಟ್ಟು: ಮೇಲಂತಬೆಟ್ಟು ಗ್ರಾಮದ ಪ್ರದೇಶಗಳಲ್ಲಿ ಮಳೆಯಿಂದ ಹಾನಿಗೊಳಗಾದ ಮನೆಗೆ ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ರವರು ಆ.1 ರಂದು ಭೇಟಿ ಮಾಡಿ ಪರಿಶೀಲನೆ ಮಾಡಿದರು. ಜೊತೆಗೆ ಬಿಜೆಪಿ ಮಂಡಲದ ಪ್ರದಾನ ಕಾರ್ಯದರ್ಶಿಗಳಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುತ್ಲೂರು: ಮಳೆಗೆ ಕುಸಿದ ಸೇತುವೆ ಪರೀಶಿಲನೆ ನಡೆಸಿದ ಜಿಲ್ಲಾಧಿಕಾರಿ

Suddi Udaya
ಕುತ್ಲೂರು:ಕಳೆದ ಕೆಲ ಸಮಯದಿಂದ ಸುರಿಯುತ್ತಿರುವ ವೃಷಧಾರೆಗೆ ಕುಸಿದ ಕುತ್ಲೂರು ಅತ್ರಿಜಾಲು ಸಂಪರ್ಕ ರಸ್ತೆಯನ್ನು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮತ್ತು ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸ್ತಾನಿಕಂ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ವಿಧಾನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮುಂಡೂರು: ಮಳೆಗೆ ಮನೆ ಬಳಿ ಮಣ್ಣು ಕುಸಿತ, ಅಪಾಯದಂಚಿನಲ್ಲಿ ಮನೆ

Suddi Udaya
ಮುಂಡೂರು: ಕೆಲ ಸಮಯದಿಂದ ಧಾರಾಕಾರವಾಗಿ ಬರುತ್ತಿರುವ ಮಳೆಯಿಂದ ಮುಂಡೂರು ಕಲ್ಯಾರಡ್ಡ ಅನ್ನ ಮರಿಯಾ ಇವರ ಮನೆ ಬಳಿ ಮಣ್ಣು ಕುಸಿತವಾಗಿ ಅಪಾಯದ ಅಂಚಿನಲ್ಲಿ ಮನೆಯಿದೆ. ಗ್ರಾಮ ಪಂಚಾಯತ್ ಅಧ್ಯಕ್ಷೆ ಸವಿತಾ, ಗ್ರಾಮಧಿಕಾರಿ ಹೆರಾಲ್ಡ್, ಪಂಚಾಯತ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕರಂಬಾರು:ವಿಪರೀತ ಮಳೆಯಿಂದ ಅಣೆಕಟ್ಟಿನಲ್ಲಿ ಮರಗಳ ರಾಶಿ, ಪಕ್ಕದ ತೋಟಕ್ಕೆ ಹರಿದ ನೀರು, ಕೃಷಿಗೆ ಹಾನಿ

Suddi Udaya
ಶಿರ್ಲಾಲು:ಮಳೆಯಿಂದಾಗಿ ಕರಂಬಾರುವಿನಿಂದ ನೇತ್ರಬೈಲು ಆಣೆಕಟ್ಟುವಿನಲ್ಲಿ ನೀರಿನಲ್ಲಿ ಕೊಚ್ಚಿಕೊಂಡು ಬಂದ ಮರಗಳು ಅಡ್ಡಲಾಗಿ ಶೇಖರಣೆಗೊಂಡು ನೀರು ಹೋಗಲಾಗದೆ ಪಕ್ಕದ ತೋಟಗಳಿಗೆ ಹರಿದು ಹಾನಿಯಾಗಿದೆ ಎಂದು ಸ್ಥಳೀಯರಾದ ಕರಂಬಾರುಗುತ್ತು ಸುದೀಶ್ ಹೆಗ್ಡೆ ತಿಳಿಸಿದ್ದಾರೆ. ಸುಮಿತ್ರ ಹೆಗ್ಡೆ ಕರಂಬಾರುಗುತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಾಳೆ (ಆ.2) ದ.ಕ. ಜಿಲ್ಲಾದ್ಯಂತ ಅಂಗನವಾಡಿ, ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Suddi Udaya
ಬೆಳ್ತಂಗಡಿ: ದ.ಕ. ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಕಾರಣ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾದ್ಯಂತ ನಾಳೆ (ಆ.2) ಅಂಗನವಾಡಿ, ಸರ್ಕಾರಿ, ಖಾಸಗಿ ಶಾಲೆ, ಪ್ರೌಢಶಾಲೆ, ಪಿಯು ಕಾಲೇಜಿಗಳಿಗೆ ಜಿಲ್ಲಾಧಿಕಾರಿ ಮುಲ್ಲೈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಆ.18: ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಕೆಸರು ಕಂಡೊಡು ಗೌಡೆರೆ ಗೌಜಿ-ಗಮ್ಮತ್ ಹಾಗೂ ಮಾಜಿ ಸೈನಿಕರಿಗೆ ಸನ್ಮಾನ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಬೆಳ್ತಂಗಡಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ(ರಿ.) ಹಳೆಕೋಟೆ,, ವಾಣಿ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಬೆಳ್ತಂಗಡಿ, ಸ್ಪಂದನಾ ಸೇವಾ ಸಂಘ ಬೆಳ್ತಂಗಡಿ ಇವುಗಳ ಸಹಯೋಗದಲ್ಲಿ ಯುವ ವೇದಿಕೆ ಮತ್ತು ಮಹಿಳಾ ವೇದಿಕೆ ಇವರ ನೇತೃತ್ವದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಣಕಜೆಯ ಅರ್ಕಜೆ ಬಳಿ ಮನೆಗೆ ಗುಡ್ಡ ಕುಸಿದು ಹಾನಿ: ಮಡಂತ್ಯಾರು ಶೌರ್ಯ ಘಟಕದ ಸ್ವಯಂ ಸೇವಕರಿಂದ ಮಣ್ಣು ತೆರವು ಕಾರ್ಯ

Suddi Udaya
ಸೋಣಂದೂರು: ಪಣಕಜೆಯ ಅರ್ಕಜೆ ಎಂಬಲ್ಲಿ ಶ್ರೀಮತಿ ಕುಸುಮಾವತಿ ಎಂಬುವವರ ಮನೆಗೆ ಗುಡ್ಡ ಕುಸಿದು ಮನೆಯ ಮುಂಭಾಗ ಮಣ್ಣಿನಿಂದ ಸಂಪೂರ್ಣ ಮುಚ್ಚಿ ಹೋಗಿತ್ತು. ವಿಷಯ ತಿಳಿದು ತಕ್ಷಣ ಸ್ಪಂದಿಸಿದ ಮಡಂತ್ಯಾರು ಶೌರ್ಯ ಘಟಕದ ಸ್ವಯಂ ಸೇವಕರು...
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಆಟಿಡೊಂಜಿ ದಿನ

Suddi Udaya
ಉಜಿರೆ : ಶ್ರೀ ಧರ್ಮಸ್ಠಳ ಮಂಜ್ನುನಾಥೇಶ್ವರ ಶಿಕ್ಷಣ ಮಹಾವಿದ್ಯಾಲಯ ಉಜಿರೆ ಇಲ್ಲಿ ಆಟಿಡೊಂಜಿ ದಿನ ಆಚರಣೆಯನ್ನು ಸಿಂಗಾರ ಅರಳಿಸುವ ಮೂಲಕ ಉದ್ಘಾಟಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ವೃಷಾಂಕ್ ಖಾಡಿಲ್ಕರ್, ಪ್ರಗತಿಪರ ಕೃಷಿಕರು, ಇವರು ಮಾತನಾಡಿ...
error: Content is protected !!