September 15, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಳಂಜ: ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ವತಿಯಿಂದ ಪುಸ್ತಕ ಮತ್ತು ಪೆನ್ನು ವಿತರಣೆ:

Suddi Udaya
ಬಳಂಜ : ಜಿಲ್ಲೆಯ ಹೆಸರಾಂತ ಭಜನಾ ಮಂಡಳಿಗಳಲ್ಲಿ ಒಂದಾದ ಬಳಂಜದ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯ ನೇತೃತ್ವದಲ್ಲಿ ಮಂಡಳಿಯ ಸದಸ್ಯರಿಗೆ ಉಚಿತ ಪುಸ್ತಕ ಹಾಗೂ ಪೆನ್ನು ವಿತರಣಾ ಕಾರ್ಯಕ್ರಮವು ಜು.12 ರಂದು ಬಳಂಜ ಶ್ರೀ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

‘ಕನ್ನಡ ಪಯಸ್ವಿನಿ ಶಿಕ್ಷಣ ರತ್ನ ಅಚೀವ್ಮೆಂಟ್ ಅವಾರ್ಡ್’ಗೆ ಶಿಕ್ಷಕಿ ಪವಿತ್ರಾ ದಿನೇಶ್ ಕೊಕ್ಕಡ ಆಯ್ಕೆ

Suddi Udaya
ಬೆಳ್ತಂಗಡಿ : ಕವಯತ್ರಿ, ಲೇಖಕಿ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಸಲ್ಲಿಸಿರುವ ವಿಶಿಷ್ಟ ಸೇವೆಯನ್ನು ಗುರುತಿಸಿ, ಬೆಳ್ತಂಗಡಿ ತಾಲೂಕಿನ ಶ್ರೀಮತಿ ಪವಿತ್ರಾ ದಿನೇಶ್ ಕೊಕ್ಕಡ ಅವರಿಗೆ ಕನ್ನಡ ಭವನದ ಪ್ರತಿಷ್ಠಿತ ‘ಕನ್ನಡ ಪಯಸ್ವಿನಿ ಶಿಕ್ಷಣ ರತ್ನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶದ ವಿರುದ್ಧ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

Suddi Udaya
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಶಿಕ್ಷೆಗೆ ಒಳಗಾಗಿರುವ ಮಹೇಶ್ ಶೆಟ್ಟಿ ತಿಮರೋಡಿಯ ಗಡಿಪಾರು ಆದೇಶ ಶಿಕ್ಷೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿ ಅರ್ಜಿಯನ್ನು ಜು.13 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಿಕ್ಷಣ ಸಂಸ್ಥೆ

ಭಾರತೀಯ ಕಿರಿಯ ಪುರುಷರ ಹ್ಯಾಂಡ್‌ಬಾಲ್ ತಂಡಕ್ಕೆ ಎಸ್‌.ಡಿ.ಎಂ ಕಾಲೇಜಿನ ವಿದ್ಯಾರ್ಥಿ ಅಭಿಷೇಕ್ ಎಚ್. ಆಯ್ಕೆ

Suddi Udaya
ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಎಸ್‌ಡಿಎಂ) ಸ್ವಾಯತ್ತ ಕಾಲೇಜಿನ ತೃತೀಯ ಬಿ.ಬಿ.ಎ. ವಿದ್ಯಾರ್ಥಿ ಹಾಗೂ ಎಸ್.ಡಿ.ಎಂ ಕ್ರೀಡಾ ಸಂಘದ ಹ್ಯಾಂಡ್‌ಬಾಲ್ ಆಟಗಾರ ಅಭಿಷೇಕ್ ಎಚ್. 2026 ರ ಜುಲೈ 15ರಿಂದ 26ರವರೆಗೆ ಚೀನಾದ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಲಾಯಿಲ 38 ನೇ ವರ್ಷದ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಗಣೇಶ್ ಆರ್, ಕಾರ್ಯದರ್ಶಿಯಾಗಿ ಅರವಿಂದ್ ಕುಮಾರ್, ಕೋಶಾಧಿಕಾರಿಯಾಗಿ ದಿನೇಶ್ ಶೆಟ್ಟಿ

Suddi Udaya
ಲಾಯಿಲ : ಸಾರ್ವಜನಿಕ ಗಣೇಶೋತ್ಸವ ಸಮಿತಿ ಲಾಯಿಲ ಇದರ 37 ನೇ ವರ್ಷದ ಲೆಕ್ಕಾಚಾರ ಮಂಡನೆ ಹಾಗೂ 38 ನೇ ವರ್ಷದ ನೂತನ ಪದಾಧಿಕಾರಿಗಳ ಆಯ್ಕೆಯು ಲಾಯಿಲ ವಿಘ್ನೇಶ್ವರ ಕಲಾ ಮಂದಿರದಲ್ಲಿ ನೆರವೇರಿತು. ನೂತನ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಸಂಜಯ್ ಗ್ಲೋಬಲ್ ಫೌಂಡೇಶನ್ ವಾರ್ಷಿಕ ಸಭೆ: ನೂತನ ಸಮಿತಿ ರಚನೆ

Suddi Udaya
ಬೆಳ್ತಂಗಡಿ : ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಸಾಮಾಜಿಕ ಹಾಗೂ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಸಬಲೀಕರಣಕ್ಕಾಗಿ ಕಳೆದ ಎಂಟು ವರ್ಷಗಳಿಂದ ನಿರಂತರ ಸೇವೆ ಸಲ್ಲಿಸುತ್ತಿರುವ ಸಂಜಯ್ ಗ್ಲೋಬಲ್ ಫೌಂಡೇಶನ್‌ನ ಕಾರ್ಯಚಟುವಟಿಕೆಗಳು ಮಾದರಿಯಾಗಿದ್ದು, ಸಮಾಜಮುಖಿ ಸೇವೆಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ ಮೊಸರು ಕುಡಿಕೆ ಉತ್ಸವದ ಅಧ್ಯಕ್ಷರಾಗಿ ಶ್ರದ್ದೇಶ್ ಗಾಣಿಗ, ಕಾರ್ಯದರ್ಶಿಯಾಗಿ ಅಜಯ್

Suddi Udaya
ಲಾಯಿಲ : ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಲಾಯಿಲ ಇದರ ಆಶ್ರಯದಲ್ಲಿ ನಡೆಯುವ 22 ವರುಷದ ಮೊಸರು ಕುಡಿಕೆ ಉತ್ಸವದ ನೂತನ ಪದಾಧಿಕಾರಿಗಳ ಆಯ್ಕೆಯು ಜು.12 ರಂದು ಶ್ರೀ ವಿಘ್ನೇಶ್ವರ ಕಲಾ ಮಂದಿರದಲ್ಲಿ ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾಳ : ವರಮಹಾಲಕ್ಷ್ಮಿ ಪೂಜಾ ಸಮಿತಿಯ ಅಧ್ಯಕ್ಷರಾಗಿ ಸಂಧ್ಯಾ , ಕಾರ್ಯದರ್ಶಿಯಾಗಿ ರಾಜೀವಿ

Suddi Udaya
ಗೇರುಕಟ್ಟೆ: ನಾಳ ಶ್ರೀ ದುರ್ಗಾಪರಮೇಶ್ವರಿ ಸಭಾಭವನದಲ್ಲಿ ವರಮಹಾಲಕ್ಷ್ಮಿ ಪೂಜಾ ಸಮಿತಿ ರಚನೆಯು ಜು.12 ರಂದು ನಡೆಯಿತು. ಗೌರವಾಧ್ಯಕ್ಷರಾಗಿ ಪುಷ್ಪ ಉದಯ, ಅಧ್ಯಕ್ಷರಾಗಿ ಸಂಧ್ಯಾ ಸುರೇಶ್, ಉಪಾಧ್ಯಕ್ಷರಾಗಿ ವಿನೋದ, ಕಾರ್ಯದರ್ಶಿಯಾಗಿ ರಾಜೀವಿ ಪದ್ಮನಾಭ, ಜೊತೆಕಾರ್ಯದರ್ಶಿಯಾಗಿ ಸುಮಿತ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲ ಶ್ರೀ ದುರ್ಗಾಪರಮೇಶ್ವರಿ ಯುವಕಮಂಡಲದ ವತಿಯಿಂದ ಶ್ರಮದಾನ

Suddi Udaya
ಶಿಶಿಲ ಶ್ರೀ ದುರ್ಗಾಪರಮೇಶ್ವರಿ ಯುವಕಮಂಡಲದ ವತಿಯಿಂದ ಶ್ರಮದಾನ ಜು.12 ರಂದು ನಡೆಯಿತು. ಈ ವೇಳೆ ಕಾಲೋನಿ ಯಿಂದ ಉಮ್ಮಂತಿಮಾರ್ ಸಂಪರ್ಕಿಸುವ ರಸ್ತೆ ಬದಿಯ ಪೊದರುಗಳನ್ನು ತೆಗೆದು ಸ್ವಚ್ಛಗೊಳಿಸಲಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗುಂಡೂರಿ ದ.ಕ.ಜಿ.ಪಂ.ಕಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಶೈಕ್ಷಣಿಕ ಕಿಟ್ ವಿತರಣೆ

Suddi Udaya
ವೇಣೂರು: ದಾನಿಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಕಾರದಿಂದ ದ.ಕ. ಜಿ.ಪಂ.ಕಿ.ಪ್ರಾ. ಶಾಲೆ ಗುಂಡೂರಿ ಇಲ್ಲಿಯ ವಿದ್ಯಾರ್ಥಿಗಳಿಗೆ ಉಚಿತ ಶೈಕ್ಷಣಿಕ ಕಿಟ್ ವಿತರಣಾ ಕಾರ್ಯಕ್ರಮ ಜು.11ರಂದು ಶಾಲೆಯಲ್ಲಿ ನಡೆಯಿತು. ಶಾಲೆಯ ಹಳೆ ವಿದ್ಯಾರ್ಥಿ, ವೇಣೂರು ಲಯನ್ಸ್...
error: Content is protected !!