ಬಳಂಜ: ಕಳೆದ ಕೆಲ ಸಮಯದಿಂದ ಸುರಿಯುತ್ತಿರುವ ಭಾರಿ ಮಳೆಯಿಂದ ಬಳಂಜ ಕರ್ಮಂದೊಟ್ಟು ಪ್ರದೇಶದಲ್ಲಿ ಗುಡ್ಡ ಕುಸಿದು ಮನೆಗೆ ಬಿದ್ದು ಇನ್ನೊಂದು ಮನೆ ಕುಸಿಯುವ ಭೀತಿ ಎದುರಾಗಿದೆ. ನಾಗೇಶ್ ಮನೆಗೆ ಗುಡ್ಡ ಕುಸಿದು ಸಂಪೂರ್ಣ ಮಣ್ಣು...
ಬೆಳ್ತಂಗಡಿ: ಮಳೆರಾಯನ ಆರ್ಭಟಕ್ಕೆ ಎಸ್.ಡಿ.ಎಂ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದ ಎಡ ಭಾಗದಲ್ಲಿ, ಎಂ.ಎಸ್ ಬಿಲ್ಡಿಂಗ್ ಹಿಂದೆ ಕಂಪೌಂಡ್ ಕುಸಿದು ಬಿದ್ದ ಪರಿಣಾಮ 15 ಕ್ಕೂ ಹೆಚ್ಚು ಬೈಕ್, ಸ್ಕೂಟಿ ಜಖಂಗೊಂಡಿದೆ ಹಾಗೂ ಮನೆಯು...
ಮೇಲಂತಬೆಟ್ಟು: ವಿಪರೀತವಾಗಿ ಸುರಿಯುತ್ತಿರುವ ಜಡಿಮಳೆಯಿಂದಾಗಿ ಮೇಲಂತಬೆಟ್ಟು ಗ್ರಾಮದ ಶ್ರೀ ನಾಗಬ್ರಹ್ಮ ದೇವಸ್ಥಾನದ ಒಳಗೆ ನೀರು ನುಗ್ಗಿದ್ದು, ದೇವಸ್ಥಾನದ ಸುತ್ತ ಕಟ್ಟಿದ್ದ ಕಂಪೌಂಡ್ ಕುಸಿತಕೊಳ್ಳಲಾಗಿದೆ ಎಂದು ಜಿ.ಪಂ ಮಾಜಿ ಸದಸ್ಯ ಶೈಲೇಶ್ ಕುಮಾರ್ ಮಾಹಿತಿ ನೀಡಿದ್ದಾರೆ....
ಗುರುವಾಯನಕೆರೆ: ಮಳೆರಾಯನ ಆರ್ಭಟಕ್ಕೆ ರಾಷ್ಟ್ರೀಯ ಹೆದ್ದಾರಿ ಮೋರಿ ಸಂಪೂರ್ಣ ಮುಚ್ಚಿದ ಪರಿಣಾಮ ಗುರುವಾಯನಕೆರೆಯ ಮಳೆಯ ನೀರು ರಸ್ತೆಯಲ್ಲೇ ಹರಿದು ಬಂಟರ ಭವನಕ್ಕೆ ನುಗ್ಗಿ ಸಮಸ್ಯೆಗಳು ಎದುರಾಗಿದೆ. ಬಂಟರ ಸಂಘದ ಬಳಿಯಿರುವ ಗುಳಿಗ ದೈವದ ಕಟ್ಟೆ,...
ಬೆಳ್ತಂಗಡಿ : ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಮೇಲಂತಬೆಟ್ಟು ಗ್ರಾಮ ಪಂಚಾಯತ್ ಸಹಭಾಗಿತ್ವದಲ್ಲಿ ಕಾರ್ಗಿಲ್ ವಿಜಯ್ ದಿವಸ್ ಆಚರಣೆ ಮತ್ತು ವನಮಹೋತ್ಸವ ದಿನಾಚರಣೆ ಕಾರ್ಯಕ್ರಮವು ಮೇಲಂತಬೆಟ್ಟು ಪಂಚಾಯತ್ ಸಭಾಂಗಣದಲ್ಲಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಪಂಚಾಯತ್...
ಬಳಂಜ: ಬಳಂಜ ಗ್ರಾಮದ ಕಜೆಕೋಡಿ ದರ್ಖಾಸು ನಿವಾಸಿ ರಾಜೇಶ್ ಆಚಾರಿರವರ ಮನೆಯು ಭಾರಿ ಮಳೆಗೆ ಬೀಳುವ ಸ್ಥಿತಿಯಲ್ಲಿತ್ತು. ಇದನ್ನು ಮನಗಂಡ ಸಮಾಜ ಸೇವಕರಾದ ಸತೀಶ್ ದೇವಾಡಿಗರ ನೇತೃತ್ವದಲ್ಲಿ ಯುವ ನಾಯಕರುಗಳಾದ ಪುರಂದರ ಪೂಜಾರಿ ಪೇರಾಜೆ,...
ಬೆಳ್ತಂಗಡಿ : ಚೆನ್ನೆಮಣೆ ಗೊಬ್ಬು ಪಂಥೊ ಮತ್ತು ಸಂಧಿ ಪಾರ್ದನ ಸುಗಿಪ್ಪು ಪಂಥೊ ಜು.28ರಂದು ಡಾ. ಬಿ. ಆರ್. ಅಂಬೇಡ್ಕರ್ ಭವನ ಬೆಳ್ತಂಗಡಿಯಲ್ಲಿ ತುಳುನಾಡು ಒಕ್ಕೂಟ ಸಂಘಟನೆಯ ವತಿಯಿಂದ ನಡೆಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ...
ಮೊಗ್ರು : ಜು 30 ಮೊಗ್ರು ಗ್ರಾಮದ ಮುಗೇರಡ್ಕ ಮೂವರು ದೈವಸ್ಥಾನದ ಹಿಂಭಾಗದ ನೈಮಾರ್, ಪರಾರಿ, ದoಬೆತ್ತಿಮಾರು ಪರಿಸರದ ಸುಮಾರು 20 ಮನೆಯವರ ತೋಟಕ್ಕೆ ಸತತವಾಗಿ 15 ದಿನಗಳಿಂದ ಸುರಿದ ವಿಪರೀತ ಮಳೆಯಿಂದಾಗಿ ನೇತ್ರಾವತಿ...
ಬೆಳ್ತಂಗಡಿ : ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಕಣಿಯೂರು ಗ್ರಾಮ ಪಂಚಾಯತ್ ನ ಬಿಜೆಪಿ ಬೆಂಬಲಿತ ಸದಸ್ಯ ಪ್ರವೀಣ್ ಗೌಡ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ನಡೆದ ದರೋಡೆ ಹಾಗೂ ಹಲ್ಲೆಯನ್ನು ಖಂಡಿಸಿ ಹಾಗೂ ಆರೋಪಿಗಳ...
ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ವಿಶ್ವ ಮಳೆಯ ದಿನದ ಅಂಗವಾಗಿ ರಾ.ಸೇ.ಯೋಜನೆಯ ಸ್ವಯಂ ಸೇವಕರು ಕಾರ್ಯಕ್ರಮಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ಹಾಗೂ ಸಹ ಕಾರ್ಯಕ್ರಮಾಧಿಕಾರಿ ಪದ್ಮಶ್ರೀ ರಕ್ಷಿತ್...