ಓಡಿಲ್ನಾಳ: ಓಡಿಲ್ನಾಳ ಗ್ರಾಮದ ಅವುಡೆ ನಿವಾಸಿ ವಲೇರಿಯನ್ ಪಾಯಸ್ (74)ಅಲ್ಪ ಕಾಲದ ಅಸೌಖ್ಯದಿಂದ ಜು 22 ರಂದು ನಿಧನರಾದರು. ಮ್ರತರು ಪತ್ನಿ ಮತ್ತು ಮೂವರು ಪುತ್ರಿಯರು, ಓರ್ವ ಪುತ್ರ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ....
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಯುವ ಮೋರ್ಚಾದ ವತಿಯಿಂದ ಕರ್ನಾಟಕ ರಾಜ್ಯಾದ್ಯಂತ ಶಾಲೆಗಳ ಮೈದಾನದಲ್ಲಿ ಅನೇಕ ವರ್ಷಗಳಿಂದ ನಿರಂತರವಾಗಿ ಸಾರ್ವಜನಿಕವಾಗಿ ನಡೆಯುತ್ತ ಬಂದಿರುವ ಗಣೇಶೋತ್ಸವ, ಶಾರದೋತ್ಸವ , ಮೊಸರು ಕುಡಿಕೆ ಸಹಿತ...
ವೇಣೂರು : ಕರ್ನಾಟಕ ರಾಜ್ಯ ರಾಜ್ಯೋತ್ಸವ ಯುವವಾಹಿನಿ ವೇಣೂರು ಘಟಕದ ವತಿಯಿಂದ ಗುರುಪೂರ್ಣಿಮಾ ಕಾರ್ಯಕ್ರಮವು ಘಟಕದ ಅಧ್ಯಕ್ಷ ಶುಭಕರ್ ಸಾವ್ಯರವರ ಅಧ್ಯಕ್ಷತೆಯಲ್ಲಿ ಜರಗಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿ ಯಾಗಿ ಸರಕಾರಿ ಪ್ರೌಢಶಾಲೆ ಕಾಶಿಪಟ್ಣ ಇಲ್ಲಿನ...
ನೆಲ್ಯಾಡಿ: ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಪರಮ ಪೂಜ್ಯ ಲಾರೆನ್ಸ್ ಮುಕ್ಕುಯಿ ಅವರ ಇಪ್ಪತ್ತೈದನೇ ಧರ್ಮಾಧ್ಯಕ್ಷ ವರ್ತಂತಿಯ ಬೆಳ್ಳಿ ಸಂಭ್ರಮವನ್ನು ಅದ್ದೂರಿಯಾಗಿ ನೆಲ್ಯಾಡಿ ಸಂತ ಅಲ್ಫೋನ್ಸ ದೇವಾಲಯದಲ್ಲಿ ನಡೆಸಲಾಯಿತು. ಈ ಸಂದರ್ಭದಲ್ಲಿ ಆರಳ ಸೆಂಟ್ ಮೇರಿಸ್...
ಉಳ್ಳಾಲ : ಉಳ್ಳಾಲ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಮೊಹಲ್ಲಾಗಳ ಸಂಯುಕ್ತ ಖಾಝಿಯಾಗಿ ಜು.21 ರಂದು ನಡೆದ ಸಭೆಯಲ್ಲಿ ಆಯ್ಕೆಯಾದ ಇಂಡಿಯನ್ ಗ್ರಾಂಡ್ ಮುಫ್ತಿ ಬಹುಮಾನ್ಯರಾದ ಶೈಖುನಾ ಕಾಂತಪುರಂ ಎ ಪಿ ಅಬೂಬಕ್ಕರ್...
ಉಜಿರೆ: ವಿದ್ಯಾರ್ಥಿಗಳ ಕ್ರೀಡೆಯ ಜೊತೆಗೆ ಪಠ್ಯೇತರ ಚಟುವಟಿಕೆಗಳು ಅಗತ್ಯ ಎಂದು ಅಧ್ಯಕ್ಷೀಯ ಸ್ಥಾನವನ್ನು ವಹಿಸಿದ ಉಜಿರೆ ಕಾಲೇಜಿನ ಪ್ರಾಂಶುಪಾಲರು ಡಾ.ಬಿ ಎ ಕುಮಾರ್ ಹೆಗ್ಡೆ ಅಭಿಪ್ರಾಯಪಟ್ಟರು. ಉಜಿರೆ ಎಸ್.ಡಿ.ಎಂ ಕಾಲೇಜಿನ ಕ್ರೀಡಾ ವಿಭಾಗದ ಕ್ರೀಡಾವಾಣಿ...
ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ, ಕುದ್ಯಾಡಿ ಕಿರಿಯ ಪ್ರಾಥಮಿಕ ಶಾಲೆಯ ಹೊರಾಂಗಣದಲ್ಲಿ ಅರಣ್ಯ ಇಲಾಖೆ ಸಹಕಾರದಲ್ಲಿ ವಿವಿಧ ಜಾತಿಯ ಹಣ್ಣಿನ ಗಿಡಗಳ ನಾಟಿ ಮಾಡಲಾಯಿತು. ಕಾರ್ಯಕ್ರಮದಲ್ಲಿ...
ಕಾಶಿಪಟ್ಣ ಕೇಳದಪೇಟೆ ಮುಹಮ್ಮದೀಯ ಜುಮ್ಮಾ ಮಸೀದಿಯ (ಜಮಾತ್ ನ) ನೂತನ ಖಾಝಿಯಾಗಿ ಜಿಲ್ಲಾ ಖಾಝಿಯವರಾದ ಶೈಖುನಾ ತ್ವಾಖ ಅಹ್ಮದ್ ಅಲ್ ಅಝಹರಿ ಉಸ್ತಾದ್ ಅವರು ಅಧಿಕಾರ ಸ್ವೀಕರಿಸಿದರು. ಜುಮ್ಮಾ ನಮಾಝ್ ಬಳಿಕ ಮಸೀದಿಯಲ್ಲಿ ನಡೆದ...
ಉರುವಾಲು :ಉರುವಾಲು ಗ್ರಾಮದ ಹಲೇಜಿಯ ದದ್ಯೋಟ್ಟು ನಿವಾಸಿ ಲಲಿತಾ (60ವ) ರವರು ಅಲ್ಪಕಾಲದ ಅಸೌಖ್ಯದಿಂದ ಜು. 21 ರಂದು ನಿಧನರಾಗಿದ್ದಾರೆ. ಮೃತರು ಪತಿ ಹುಕ್ರಪ್ಪ ನಾಯ್ಕ್ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ....
ಬೆಳ್ತಂಗಡಿ : ಕರಾವಳಿ ಪ್ರದೇಶದ ಒಂದು ಗ್ರಾಮದಲ್ಲಿ ಸುತ್ತ ಕೆಂಪು ಮಳೆಯ ನೀರು ಹರಿಯುತ್ತಿದ್ದು. ತೋಟದ ಮಧ್ಯ ಬಾವಿ ಇದ್ದು. ಆದರೆ ಬಾವಿಯ ನೀರುನೀಲಿ ಬಣ್ಣದ ನೀರು ಇದ್ದು. ಈ ದೃಶ್ಯ ಸಿಕ್ಕಾಪಟ್ಟೆ ಸಾಮಾಜಿಕ...