31.7 C
ಪುತ್ತೂರು, ಬೆಳ್ತಂಗಡಿ
October 1, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ: ಅನಾರೋಗ್ಯದಿಂದ ಬಳಲುತ್ತಿರುವ ಆಟೋ ಚಾಲಕ ರಾಜೇಶ್ ಪೂಜಾರಿಯವರಿಗೆ ಕುವೆಟ್ಟು ಬಿಜೆಪಿ ಶಕ್ತಿ ಕೇಂದ್ರ ಹಾಗೂ ಸಾಯಿರಾಮ್ ಫ್ರೆಂಡ್ಸ್ ಶಕ್ತಿನಗರ ವತಿಯಿಂದ ರೂ. 25 ಸಾವಿರ ವೈದ್ಯಕೀಯ ನೆರವು ಹಸ್ತಾಂತರ

Suddi Udaya
ಕುವೆಟ್ಟು: ಬರಾಯ ಆಟೋ ಚಾಲಕ ರಾಜೇಶ್ ಪೂಜಾರಿರವರು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದು ಇವರಿಗೆ ಕುವೆಟ್ಟು ಬಿಜೆಪಿ ಶಕ್ತಿ ಕೇಂದ್ರ ಹಾಗೂ ಸಾಯಿರಾಮ್ ಫ್ರೆಂಡ್ಸ್ ಶಕ್ತಿನಗರ ವತಿಯಿಂದ ರೂ.25 ಸಾವಿರ ವೈದ್ಯಕೀಯ ನೆರವನ್ನು ನೀಡಲಾಯಿತು. ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿಯಲ್ಲಿ ಭತ್ತ ನಾಟಿ, ಯಂತ್ರಶ್ರೀ ಕಾರ್ಯಕ್ರಮ

Suddi Udaya
ನಾರಾವಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ನಾರಾವಿಯಲ್ಲಿ ಭತ್ತ ನಾಟಿ ಮತ್ತು ಯಂತ್ರ ಶ್ರೀ ಕಾರ್ಯಕ್ರಮವು ನಡೆಯಿತು. ಶ್ರೀ ಕ್ಷೇ, ಧ, ಗ್ರಾ ಯೋಜನೆಯ ಯಂತ್ರ ಬ್ಯಾಂಕ್ ಮೆನೇಜರ್ ಉಮೇಶ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರಿಪಳ್ಳ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಗಿಡನಾಟಿ, ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya
ಬೆಳ್ತಂಗಡಿ :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕು, ಗುರಿಪಳ್ಳ ಒಕ್ಕೂಟ ಮತ್ತು ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಗುರಿಪಳ್ಳ ಇದರ ಸಂಯುಕ್ತ ಆಶ್ರಯದಲ್ಲಿ ವಲಯ ಅರಣ್ಯ ಇಲಾಖೆ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕುವೆಟ್ಟು :ಪಯ್ಯೋಟ್ಟು ನಿವಾಸಿ ಡೀಕಯ್ಯ ಮೂಲ್ಯ ನಿಧನ

Suddi Udaya
ಕುವೆಟ್ಟು : ಕುವೆಟ್ಟು ಗ್ರಾಮದ ಪಯ್ಯೋಟ್ಟು ನಿವಾಸಿ ಡೀಕಯ್ಯ ಮೂಲ್ಯ (68ವ)ರವರು ಕೆಲವು ಕಾಲ ಅನಾರೋಗ್ಯದಿಂದ್ದು ಜು 2 ರಂದು ಸ್ವ ಗೃಹದಲ್ಲಿ ನಿಧನರಾದರು. ಇವರು ಹಲವು ವರ್ಷಗಳಲ್ಲಿ ಪೈಂಟಿಗ್ ವೃತ್ತಿ ಮಾಡುತ್ತಿದ್ದರು. ಮೃತರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಕ್ಕಾರು : ಬಾಜಾರು ಕುಟ್ಟಿಕಲ ಜಿ.ಪಂ. ಹಿ.ಪ್ರಾ. ಶಾಲೆಯು ದುರಸ್ತಿಯಾಗದೆ ನೀರು ಸೋರಿಕೆ: ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಗಮನ ಹರಿಸುವಂತೆ ಸೂಚನೆ

Suddi Udaya
ತೆಕ್ಕಾರು ಗ್ರಾಮದ ಬಾಜಾರು ಕುಟ್ಟಿಕಲ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯಾವುದೇ ದುರಸ್ತಿಯಾಗದೆ ಕಟ್ಟಡದ ಅಂಚುಗಳು, ಪಕ್ಕಾಸು, ರೀಪು ಎಲ್ಲಾ ಗೆದ್ದಲಿಡಿದು ನಾಶವಾಗಿರುತ್ತದೆ ಶಾಲಾ ಸಮಯದಲ್ಲಿ ನೀರು ಸೋರಿಕೆಯಾಗಿ ಮಕ್ಕಳಿಗೆ ಕುಳಿತುಕೊಳ್ಳಲು ಕಷ್ಟಕರವಾಗಿರುತ್ತದೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸುದ್ದಿ ಉದಯ ಫಲಶ್ರುತಿ :ಕುಸಿದು ಬಿದ್ದ ಸರಳೀಕಟ್ಟೆ ಹಿ.ಪ್ರಾ. ಶಾಲೆಯ ಹಂಚು: ಸ್ಥಳಕ್ಕೆ ಭೇಟಿ ನೀಡಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ತಾ.ಪಂ. ಮುಖ್ಯಾಧಿಕಾರಿ

Suddi Udaya
ಬೆಳ್ತಂಗಡಿ: ಧಾರಾಕಾರ ಮಳೆಗೆ ಸರಳಿಕಟ್ಟೆ ಹಿರಿಯ ಪ್ರಾಥಮಿಕ ಶಾಲೆಯ ಹಂಚು ಕುಸಿತಗೊಂಡಿದ್ದರ ಬಗ್ಗೆ ಸುದ್ದಿ ಉದಯ ವೆಬ್ ಸೈಟ್ ನಲ್ಲಿ ವರದಿಯನ್ನು ಪ್ರಕಟಿಸಲಾಗಿತ್ತು ಇದೀಗ ಬೆಳ್ತಂಗಡಿ ತಾ.ಪಂ. ಮುಖ್ಯಾಧಿಕಾರಿ ಭವಾನಿ ಶಂಕರ್ ಭೇಟಿ ನೀಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಶಿಶಿಲ: ಕೊಳಂಬೆ ನಿವಾಸಿ ಅಕ್ಕು ನಿಧನ

Suddi Udaya
ಶಿಶಿಲ: ಇಲ್ಲಿಯ ಕೊಳಂಬೆ ಮನೆ ದಿ|ನಾರಾಯಣ ಮಲೆಕುಡಿಯ ಇವರ ಪತ್ನಿ ಅಕ್ಕು (80ವ) ಅವರು ಜು.01ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಮೃತರು ಪುತ್ರರಾದ ಚಂದ್ರ, ಶ್ರೀನಿವಾಸ, ಶಿಶಿಲ ಗ್ರಾ.ಪಂ. ಸಿಬ್ಬಂದಿ ಸುಂದರ, ಕಿಟ್ಟಪ್ಪ ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಮಹಿಳಾ ಕಾಂಗ್ರೆಸ್ ಘಟಕದ ಸಭೆ

Suddi Udaya
ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಮಹಿಳಾ ಕಾಂಗ್ರೆಸ್ ಘಟಕದ ಸಭೆಯು ಜು.2 ರಂದು ಉಜಿರೆ ಸಂಜೀವಿನಿ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ದಕ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೋ ಇವರು ಆಗಮಿಸಿದ್ದರು. ಇವರಿಗೆ ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಬಜಿರೆ: ನಾಟಿ ವೈದ್ಯ ದುಗ್ಗಪ್ಪ ಗೌಡ ನಿಧನ

Suddi Udaya
ವೇಣೂರು: ಇಲ್ಲಿಯ ಬಜಿರೆ ಗ್ರಾಮದ ತಿಮರಡ್ಡ ಮನೆಯ ದುಗ್ಗಪ್ಪ ಗೌಡ (74ವ) ರವರು ಜು.1 ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಇವರು ಪ್ರಗತಿಪರ ಕೃಷಿಕರಾಗಿದ್ದು, ಹಲವಾರು ವರ್ಷಗಳಿಂದ ನಾಟಿ ವೈದ್ಯರಾಗಿ ಸೇವೆ ಸಲ್ಲಿಸಿರುತ್ತಾರೆ. ಮೃತರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರತಿಭಟನೆಪ್ರಮುಖ ಸುದ್ದಿಬೆಳ್ತಂಗಡಿವರದಿ

ಬಿಜೆಪಿ ದ.ಕ. ಜಿಲ್ಲೆ, ಬೆಳ್ತಂಗಡಿ ಮಂಡಲ ರೈತ ಮೋರ್ಚಾದ ವತಿಯಿಂದ ಪೆಟ್ರೋಲ್, ಡಿಸೇಲ್ ಮತ್ತು ಹಾಲಿನ ದರ ಏರಿಕೆ ಖಂಡಿಸಿ ಹಾಗೂ ಹಾಲಿನ ಪ್ರೋತ್ಸಾಹಧನ ಬಿಡುಗಡೆಗೊಳಿಸದಿರುವುದನ್ನು ಖಂಡಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ

Suddi Udaya
ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ರೈತ ಮೋರ್ಚಾ ಪೆಟ್ರೋಲ್, ಡಿಸೇಲ್ ಮತ್ತು ಹಾಲಿನ ದರ ಏರಿಕೆ ಖಂಡಿಸಿ ಬಾಕಿ ಉಳಿಸಿಕೊಂಡಿರುವ ಹಾಲಿನ ಪ್ರೋತ್ಸಾಹಧನ ಬಿಡುಗಡೆಗೊಳಿಸದಿರುವುದನ್ನು ಖಂಡಿಸಿ ರಾಜ್ಯ ಕಾಂಗ್ರೆಸ್...
error: Content is protected !!