ಬೆಳ್ತಂಗಡಿ: ಶಿರಾಡಿ ಘಾಟ್ ಚೆಕ್ ಪೋಸ್ಟ್ ಬಳಿ ಸರಣಿ ಅಪಘಾತ ನಡೆದ ಘಟನೆ ಇಂದು ಜೂ.29 ಮಧ್ಯಾಹ್ನ ನಡೆದಿದೆ. ಗೂಡ್ಸ್ ಹೊತ್ತ ಟೆಂಪೋ, ಐರಾವತ ಬಸ್, ರಾಜಹಂಸ ಬಸ್ ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ...
ಉಜಿರೆ : ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಸಹಪಠ್ಯ ಚಟುವಟಿಕೆಗಳಲ್ಲಿ ಒಂದಾದ ಯಕ್ಷಗಾನ ತರಗತಿಯ ಉದ್ಘಾಟನಾ ಕಾರ್ಯಕ್ರಮ ನಡೆಯಿತು. 2024-25ನೇ ಶೈಕ್ಷಣಿಕ ಸಾಲಿನ ಶಾಲಾ ವಿದ್ಯಾರ್ಥಿಗಳ ಸಹಪಠ್ಯ ಚಟುವಟಿಕೆಗಳಲ್ಲೊಂದಾದ ಯಕ್ಷಗಾನವನ್ನು ನಡೆಸಿಕೊಡಲಿರುವ...
ಲಾಯಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಲೆಂಜಿಲೋಡಿ, ಅಯೋಧ್ಯ ನಗರ ಭಾಗದಲ್ಲಿ ಕಳೆದ 1 ತಿಂಗಳುಗಳಿಂದ ವಿದ್ಯುತ್ ಸರಿಯಾಗಿ ಸರಬರಾಜು ಆಗದೆ ಗ್ರಾಮಸ್ಥರು ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ.. ಕರೆಂಟ್ ಹೋದರೆ 2 -2 ದಿನ ಬಾರದ...
ಬಳಂಜ: ಬೊಳ್ಳಾಜೆಯಿಂದ ಡೆಂಜೋಲಿ ತನಕ ರಸ್ತೆ ಬದಿಯಲ್ಲಿರುವ ಅಪಾಯಕಾರಿ ಮರಗಳನ್ನು ತೆರವುಗೊಳಿಸುವ ಕುರಿತು ಕಳೆದ ಕೆಲವು ದಿನಗಳ ಹಿಂದೆ ಸುದ್ದಿ ಉದಯ ಪತ್ರಿಕೆ ವರದಿ ಪ್ರಕಟಿಸಿತ್ತು. ನಂತರ ಬಳಂಜ ಗ್ರಾಮ ಪಂಚಾಯತ್ ಗೆ, ಅರಣ್ಯ...
ಶಿಬಾಜೆಯ ಬರ್ಗುಲಾದಲ್ಲಿ ಜೂನ್ 27ರಂದು ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಯುವತಿಯ ಮನೆಗೆ ಶಾಸಕ ಹರೀಶ್ ಪೂಂಜ ಹಾಗೂ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಭೇಟಿ ನೀಡಿ ಸಾಂತ್ವನ ತಿಳಿಸಿದರು. ಈ ಸಂದರ್ಭದಲ್ಲಿ...
ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯ ಐದನೇ ತರಗತಿ ವಿದ್ಯಾರ್ಥಿ ತನುಷ್ ಅವರು, ರಾಷ್ಟ್ರೀಯ ಹಬ್ಬಗಳ ಹಾಗೂ ಮಹಾಪುರುಷರ ಜಯಂತಿ ಆಚರಣಾ ಸಮಿತಿ, ಬೆಳ್ತಂಗಡಿ ತಾಲೂಕು ಇವರು...
ಬೆಳ್ತಂಗಡಿ: ಬೆಳ್ತಂಗಡಿ ರೋಟರಿ ಕ್ಲಬ್ ನ ಈ ವರ್ಷದ ಚಟುವಟಿಕೆಗಳು ಜು. 4ರಂದು ಉಜಿರೆಯ ಶ್ರೀ ಕೃಷ್ಣಾನುಗ್ರಹ ಸಭಾಭವನದಲ್ಲಿ ನಡೆಯಲಿರುವ ನೂತನ ಪದಾಧಿಕಾರಿಗಳ ಪದಗ್ರಹಣದೊಂದಿಗೆ ಆರಂಭವಾಗಲಿದೆ ಎಂದು ರೋಟರಿ ಕ್ಲಬ್ ನ ನೂತನ ಅಧ್ಯಕ್ಷ...
ನಿಡ್ಲೆ: ಇಲ್ಲಿಯ ಬರೆಂಗಾಯ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 75ನೇ ವರ್ಷದ ಅಮೃತ ಮಹೋತ್ಸವದ ಉದ್ಘಾಟನಾ ಸಮಾರಂಭವು ಜೂ.29 ರಂದು ನಡೆಯಿತು. ಕಾರ್ಯಕ್ರಮವನ್ನು ಶಾಸಕ ಹರೀಶ್ ಪೂಂಜರು ಉದ್ಘಾಟಿಸಿ ಶುಭಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು...
ಬೆಳ್ತಂಗಡಿ: ಇಲ್ಲಿನ ಸಂತೆಕಟ್ಟೆ ಬಳಿ ಸರ್ಕಾರಿ ಬಸ್ ಮತ್ತು ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾದ ಘಟನೆ ಇಂದು (ಜೂ.28) ನಡೆದಿದೆ. ಚಿಕ್ಕಮಗಳೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್...
ನಾರಾವಿ: ರಸ್ತೆಯಲ್ಲಿ ನಾಯಿಯೊಂದು ಬೈಕ್‌ಗೆ ಅಡ್ಡ ಬಂದ ಪರಿಣಾಮ ಬೈಕ್ ಪಲ್ಟಿಯಾಗಿ ನವವಿವಾಹಿತೆ ದಾರುಣ ಸಾವಿಗೀಡಾದ ಘಟನೆ ಹೊಸ್ಮಾರು ಬಳಿ ಜೂ.28 ರಂದು ಸಂಭವಿಸಿದೆ. ಈದು ಗ್ರಾಮದ ಕರೆಂಬಾಲುವಿನ ವಿಶಾಲ್ ಅವರ ಪತ್ನಿ ನೀಕ್ಷಾ...