ಬೆಳ್ತಂಗಡಿ: ದೇಶದ ಉನ್ನತ ವೈಜ್ಞಾನಿಕ ಶಿಕ್ಷಣ ಸಂಸ್ಥೆಗಳ ಪ್ರವೇಶಕ್ಕಾಗಿ ಅಖಿಲ ಭಾರತ ಮಟ್ಟದಲ್ಲಿ ನಡೆಸುವ ಅರ್ಹತಾ ಪರೀಕ್ಷೆಯಲ್ಲಿ (IISER Exam) – ಶಾರದಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಕೆ.ತೇಜಸ್ವಿ ನಾರಾಯಣ ಅಖಿಲ ಭಾರತ...
ಬೆಳ್ತಂಗಡಿ ದುರ್ಗಾ ಟೆಕ್ಸ್ ಟೈಲ್ಸ್ ನ ಮಾಲಕ ರಾಜುರಾಮ್ ದೇವರಾಮ್ ಶಿರ್ವಿ ರಾಜಸ್ಥಾನದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಳೆದ ರಾತ್ರಿ ನಿಧನರಾಗಿದ್ದಾರೆ. ಕಳೆದ ಹಲವಾರು ವರ್ಷಗಳಿಂದ ಬೆಳ್ತಂಗಡಿಯಲ್ಲಿ ಶ್ರೀ ದುರ್ಗಾ ಟೆಕ್ಸ್ ಟೈಲ್ಸ್...
ಬೆಳ್ತಂಗಡಿ: ವೇಣೂರು ಪೊಲೀಸ್ ಠಾಣೆಯ ಅಪಘಾತ ಪ್ರಕರಣದಲ್ಲಿ ವಶಪಡಿಸಿಕೊಂಡು ವಾರಿಸುದಾರರು ಬಿಡುಗಡೆ ಮಾಡಿಸದ ಚೆವರ್ಲೆಟ್ ಎಂಜಾಯ್ ಕಾರು ನಂಬ್ರ ಕೆಎ 20 ಝಡ್ 5766 ನೇದನ್ನು ನ್ಯಾಯಾಲಯದ ಆದೇಶದಂತೆ ಜು.01 ರಂದು ಸಂಜೆ 04-00...
ಬೆಳ್ತಂಗಡಿ: ವಿಪರೀತ ಮಳೆಯಿಂದಾಗಿ ಬೆಳ್ತಂಗಡಿ ನಗರ ಪಂಚಾಯತಿ ವ್ಯಾಪ್ತಿಯ ಮಾಡ್ಯಾಲೋಟ್ಟು ಎಂಬಲ್ಲಿ ರಸ್ತೆಗೆ ಗುಡ್ಡ ಕುಸಿದ ಘಟನೆ ಜೂ.28 ರಂದು ನಡೆದಿದೆ. ಈ ವೇಳೆ ಗುಡ್ಡ ಕುಸಿತದಿಂದ ಸಂಚಾರಕ್ಕೆ ಅಡ್ಡಿಯಾಗಿದ್ದು, ತಕ್ಷಣ ಸ್ಪಂದಿಸಿದ ಪ.ಪಂ....
ನಡ: ಲಾಯಿಲ ಪುತ್ರಬೈಲು ನಲ್ಲಿ ಬೈಕ್ ಹಾಗೂ ಖಾಸಗಿ ಬಸ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ತ್ರೀವ ಗಾಯಗೊಂಡು ಬೈಕ್ ಸವಾರನ್ನು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಸಾವನಪ್ಪಿದ್ದ ಘಟನೆ ಜೂ.28 ರಂದು ಬೆಳಿಗ್ಗೆ ನಡೆದಿದೆ....
ಬೆಳ್ತಂಗಡಿ: 2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ (ಪಿ.ಯು.ಸಿ ಮತ್ತು ಪಿ.ಯು ಸಮಾನಾಂತರ ಕೋರ್ಸಿನ ವಿದ್ಯಾರ್ಥಿಗಳಿಗೆ) ವಿದ್ಯಾರ್ಥಿನಿಲಯಗಳಲ್ಲಿ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಕಲ್ಪಿಸಲು...
ಪೆರಿಂಜೆ : ಜಪ, ತಪ, ಧ್ಯಾನ, ವೃತ-ನಿಯಮಗಳ ಪಾಲನೆ ಮೊದಲಾದ ಸತ್ಕರ್ಮಗಳಿಂದ ಆತ್ಮನಿಗಂಟಿದ ಸಕಲ ಪಾಪಕರ್ಮಗಳ ಕೊಳೆಯನ್ನು ಕಳೆದಾಗ ಆತ್ಮನೇ ಪರಮಾತ್ಮನಾಗುತ್ತಾನೆ. ಮೋಕ್ಷಪ್ರಾಪ್ತಿಯೇ ಜೀವನದ ಪರಮ ಗುರಿಯಾಗಬೇಕು ಎಂದು ಮೂಡಬಿದ್ರೆ ಜೈನಮಠದ ಪೂಜ್ಯ ಚಾರುಕೀರ್ತಿ...
ಬೆಳ್ತಂಗಡಿ: ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳಿಗೆ ಕೇಂದ್ರ ಸರಕಾರದ ಮಹತ್ವಕಾಂಕ್ಷಿ ಯೋಜನೆಯಾದ ಫಸಲ್ ಭಿಮಾ ಯೋಜನೆ ಹವಾಮಾನ ಆಧಾರಿತ ಬೆಳೆ ವಿಮೆ ಪಾವತಿಸಲು ಜು.31 ಕೊನೆಯ ದಿನವಾಗಿದ್ದು ಎಲ್ಲಾ ರೈತ ಬಾಂಧವರು ಸದುಪಯೋಗ ಪಡಿಸಿಕೊಳ್ಳಬೇಕಾಗಿ...
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಪದಾಧಿಕಾರಿಗಳ ಆಯ್ಕೆಯಲ್ಲಿ ಘಟಕ ನಾಯಕನಾಗಿ ಆದಿತ್ಯ ವಿ. ,ದ್ವಿತೀಯ ವಾಣಿಜ್ಯಶಾಸ್ತ್ರ ಹಾಗೂ ನಾಯಕಿಯಾಗಿ ಪ್ರಾಪ್ತಿ , ದ್ವಿತೀಯ ವಾಣಿಜ್ಯಶಾಸ್ತ್ರ , ಇವರು...