ಜೂ.27: ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದಿಂದ ಕೆಂಪೇಗೌಡ ಜಯಂತಿ ಆಚರಣೆ ಹಾಗೂ ಬೃಹತ್ ರಕ್ತದಾನ ಶಿಬಿರ
ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ ಉಜಿರೆ, ಒಕ್ಕಲಿಗ ಗೌಡರ ಯುವ ಸಂಘ ಒಕ್ಕಲಿಗ ಗೌಡರ ಮಹಿಳಾ ಸಂಘ, ಒಕ್ಕಲಿಗ ಗೌಡರ ಮಹಿಳಾ ಯುವ ಸಂಘ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ...
