ಪದ್ಮುಂಜ ಹಾಲು ಉತ್ಪಾದಕರ ಸಹಕಾರಿ ಸಂಘದಲ್ಲಿ 2022 – 2025 ರ ತನಕ ವಿಸ್ತರಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ಇದೀಗ ಉಪ್ಪಿನಂಗಡಿ ಕೆ ಎಂ ಎಫ್ ನಿಂದ ಬೆಳ್ತಂಗಡಿ ಕೆ ಎಂ ಎಫ್ ಗೆ ವರ್ಗಾವಣೆಗೊಂಡ...
ಬೆಳ್ತಂಗಡಿ : ಸೋಜಾ ಎಲೆಕ್ಟ್ರಾನಿಕ್ಸ್ & ಫರ್ನಿಚರ್ಸ್ನಲ್ಲಿ ವಿಶ್ವಾಸ್ ಸಾಫ್ಟ್ವೇರ್ ಅಭಿವೃದ್ಧಿಪಡಿಸಿದ ಸ್ನ್ಯಾಪ್ಡ್ರಾ (SnapDraw) ಯೋಜನಾ ನಿರ್ವಹಣಾ ಸಾಫ್ಟ್ವೇರ್ ಉದ್ಘಾಟಿಸಲಾಯಿತು. ಯೋಜನೆಯ ಸದಸ್ಯರಿಗೆ ಪ್ರತ್ಯೇಕ ಸ್ವಯಂ ನಿರ್ವಹಣಾ ಪೋರ್ಟಲ್ ಒದಗಿಸುವ ಈ ಸಾಫ್ಟ್ವೇರ್ ಅಳವಡಿಸಿಕೊಂಡ...
ಬೆಳ್ತಂಗಡಿ :’ ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರಗಳು ವಿದ್ಯಾರ್ಥಿಗಳನ್ನು ಹೊಸ ಚಿಂತನೆಯ ಕಡೆಗೆ ಕೊಂಡೊಯ್ಯಲು ಸಹಕಾರಿಯಾಗಿದೆ. ಶಿಬಿರಗಳ ಮೂಲಕ ಜೀವನ ಮೌಲ್ಯದ ಶಿಕ್ಷಣ ದೊರೆಯುತ್ತಿದ್ದು, ಉತ್ತಮ ಜೀವನ ಕಟ್ಟಿಕೊಳ್ಳಲು ಸಹಕಾರಿಯಾಗಿದೆ ಎಂದು ಪ್ರಗತಿಪರ ಕೃಷಿಕ...
ಬೆಳ್ತಂಗಡಿ : ತಾಲೂಕು ವಕೀಲರ ಸಂಘದ ಮಹಾಸಭೆಯು ಸಂಘದ ಅಧ್ಯಕ್ಷ ಅಲೋಶಿಯಸ್ ಎಸ್. ಲೋಬೊ ಅವರ ಅಧ್ಯಕ್ಷತೆಯಲ್ಲಿ ಅ. 15ರಂದು ವಕೀಲರ ಭವನದಲ್ಲಿ ನಡೆಯಿತು. ವಾರ್ಷಿಕ ವರದಿ ಹಾಗೂ ಲೆಕ್ಕಪತ್ರವನ್ನು ಸಂಘದ ಪ್ರಧಾನ ಕಾರ್ಯದರ್ಶಿ...
ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ ಕಟ್ಟಡದಲ್ಲಿ ಡಾ| ಪ್ರದೀಪ್ ಅವರ ಆರೋಗ್ಯ ಕ್ಲಿನಿಕ್ಗೆ ಅ. 6 ರಂದು ರಾತ್ರಿ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು ಅ.15ರಂದು ಸಂಜೆ ಆರೋಪಿಗಳನ್ನು...
ಬೆಳ್ತಂಗಡಿ: ನಡ ಗ್ರಾಮ ನಿವಾಸಿ ಡಾ. ಪ್ರದೀಪ ಎ. (51ವ) ಎಂಬವರು ಬೆಳ್ತಂಗಡಿ ನಾವೂರು ಎಂಬಲ್ಲಿ ನಡೆಸುತ್ತಿದ್ದ ಆರೋಗ್ಯ ಕ್ಲಿನಿಕ್ ಗೆ ಅ. 6 ರಂದು ರಾತ್ರಿ ಯಾರೋ ಕಿಡಿಗೇಡಿಗಳು ಬೆಂಕಿ ಹಾಕಿದ ಪರಿಣಾಮ...
ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಎಸ್ಡಿಎಂ) ಪಾಲಿಟೆಕ್ನಿಕ್, ಉಜಿರೆಯ ಆಶ್ರಯದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಬಾಲಕ ಮತ್ತು ಬಾಲಕಿಯರ ಅಂತರ್ ಪಾಲಿಟೆಕ್ನಿಕ್ ಕಬಡ್ಡಿ ಪಂದ್ಯಾವಳಿಯ ಸಮಾರೋಪ...
ಬೆಳ್ತಂಗಡಿ : ಮಾನವೀಯ ಸೇವೆ ಮತ್ತು ರೋಗಿಗಳ ಆರೈಕೆಗೆ ತಮ್ಮನ್ನು ಸಮರ್ಪಿಸಿಕೊಳ್ಳುವ ಸಂಕಲ್ಪದೊಂದಿಗೆ ಕಲ್ಪತರು ಸ್ಕೂಲ್ ಆ್ಯಂಡ್ ಕಾಲೇಜ್ ಆಫ್ ನರ್ಸಿಂಗ್ನ 22ನೇ ತಂಡದ ವಿದ್ಯಾರ್ಥಿಗಳ ದೀಪ ಬೆಳಗಿಸುವ ಸಮಾರಂಭ ನಡೆಯಿತು. ಬೆಳ್ತಂಗಡಿ ಧರ್ಮಪ್ರಾಂತ್ಯದ...
ಉಜಿರೆ: ಜೀವನದಲ್ಲಿ ಎಷ್ಟೇ ದೊಡ್ಡ ಸಾಧನೆ ಮಾಡಿದರೂ, ಎಷ್ಟೇ ಸಂಪತ್ತು ಗಳಿಸಿದರೂ, ಇತರರಿಗೆ ಮಾಡಿದ ಸಹಾಯ ಮತ್ತು ತೋರಿದ ಮಾನವೀಯತೆ ಸದಾ ಸ್ಮರಣೀಯವಾಗಿರುತ್ತದೆ. ಆದ್ದರಿಂದ ದೊಡ್ಡ ವ್ಯಕ್ತಿಯಾಗುವುದಕ್ಕಿಂತ ಒಳ್ಳೆಯ ಮನುಷ್ಯನಾಗಿ ಬದುಕುವುದು ಮುಖ್ಯ ಎಂದು...
ಬೆಳ್ತಂಗಡಿ; ಸ್ಯಾಕ್ಸೋಫೋನ್ ವಾದನ ಕ್ಷೇತ್ರದಲ್ಲಿ ಅತ್ಯುನ್ನತ ಕಲಾವಿದರಾಗಿ, ಆಕಾಶವಾಣಿ ಮತ್ತು ದೂರದರ್ಶನ ಎ ಗ್ರೇಡ್ ಮಾನ್ಯತೆ ಪಡೆದ ರಾಜ್ಯದ ಅಗ್ರಮಾನ್ಯರಾಗಿ ಹೆಸರುವಾಸಿಯಾಗಿರುವ ಧರ್ಮಸ್ಥಳ ಬಿ.ಪ್ರಕಾಶ ದೇವಾಡಿಗ ಅವರು ಅಮೆರಿಕದಲ್ಲಿ ನಡೆಯುವ “ಶ್ರೀಮದ್ ಭಗವದ್ಗೀತಾ ಯಾಗ”...