ಕುವೆಟ್ಟು: ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಕುವೆಟ್ಟು ಜೂ 21ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಕುವೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭಾರತಿ ಎಸ್ ಶೆಟ್ಟಿ ಉದ್ಘಾಟಿಸಿದರು. ವಿದ್ಯಾರ್ಥಿಗಳು ವಿವಿಧ ಆಸನಗಳನ್ನು ಪ್ರದರ್ಶಿಸಿದರು....
ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ಜೂ. 21 ರಂದು “ಅಂತರಾಷ್ಟ್ರೀಯ ಯೋಗ ದಿನಾಚರಣೆ”ಯನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಶಾಲಾ ಮುಖ್ಯೋಪಾಧ್ಯಾಯರು ದೀಪ ಪ್ರಜ್ವಲನ ಮೂಲಕ ಉದ್ಘಾಟಿಸಿ ಶುಭವನ್ನು ಕೋರಿದರು....
ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತ ರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂ.21 ರಂದು ಶಾಲಾ ಸಭಾಭವನದಲ್ಲಿ ನೆರವೇರಿಸಲಾಯಿತು. ಕಾರ್ಯಕ್ರಮವನ್ನು ವಿದ್ಯಾರ್ಥಿಗಳು ಪ್ರಾರ್ಥನಾ ಗೀತೆಯನ್ನು ಹಾಡುವುದರ ಮೂಲಕ ಪ್ರಾರಂಭಿಸಲಾಯಿತು. ವಿದ್ಯಾರ್ಥಿಯಾದ ಮಹಮ್ಮದ್ ಫಾಹೀಝ್...
ನಿಡ್ಲೆ: ಸರ್ಕಾರಿ ಪ್ರೌಢಶಾಲೆ ನಿಡ್ಲೆಯಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಶಾಲೆಯ ಪೂರ್ವ ವಿದ್ಯಾರ್ಥಿ ಮತ್ತು ಊರಿನವರಾದ ಸುದೀಶ್ ಯೋಗದ ಕುರಿತಾಗಿ ಮಾಹಿತಿ ನೀಡುತ್ತಾ ಕೆಲವು ಯೋಗಾಭ್ಯಾಸಗಳನ್ನು ವಿದ್ಯಾರ್ಥಿಗಳಿಗೆ ಕಲಿಸಿದರು. ಶಿಕ್ಷಕಿ ಶೋಲಿಯವರು ಕೆಲವು...
ಮಡಂತ್ಯಾರು : ಮಡಂತ್ಯಾರು ಸುವೇಗ ಮೋಟಾರ್ಸ್ ನಲ್ಲಿ ಹೀರೊ ಎಲೆಕ್ಟ್ರಿಕ್ ವಾಹನ ಮಾರುಕಟ್ಟೆಗೆ ಬಿಡುಗಡೆಯು ಜೂ. 21ರಂದು ನಡೆಯಿತು. ಹೀರೊ ಎಲೆಕ್ಟ್ರಿಕ್ ವಾಹನ ಪ್ರಥಮ ಗ್ರಾಹಕರು ರೋನಾಲ್ಡ್ ಡಿ ಸೋಜಾ, ಮಾಲಕರು, ಅರ್ನೋಲ್ಡ್ ಮಲ್ಟಿ...
ಬೆಳ್ತಂಗಡಿ: ಎಸ್ ಕೆ ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ- ಆಪರೇಟಿವ್ ಸೊಸೈಟಿ ಲಿ. ಮಂಗಳೂರು ಇದರ ವಜ್ರ ಮಹೋತ್ಸವದಸಂಭ್ರಮಾಚರಣೆ 2024 ಇದರ ಪ್ರಯುಕ್ತ ಜೂ.21 ರಂದು ಗುರುವಾಯನಕೆರೆ, ಸಂತೆಕಟ್ಟೆ ಬೆಳ್ತಂಗಡಿ ಶಾಖೆಯಲ್ಲಿ ವನಮಹೋತ್ಸವ ಮತ್ತು...
ವಾಣಿ ಪದವಿ ಪೂರ್ವ ಕಾಲೇಜಿನ ಎನ್.ಎಸ್.ಎಸ್ ಘಟಕದ ವತಿಯಿಂದ ವಿಶ್ವಯೋಗ ದಿನಾಚರಣೆಯನ್ನು ಆಚರಿಸಲಾಗಿದ್ದು, ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡ ಉದ್ಘಾಟಿಸಿ ಶುಭ ಹಾರೈಸಿದರು. ಉಪಪ್ರಾಂಶುಪಾಲ ವಿಷ್ಣುಪ್ರಕಾಶ್ ಎಂ, ಎನ್.ಎಸ್.ಎಸ್ ಸಹಕಾರ್ಯಕ್ರಮಾಧಿಕಾರಿ ಶ್ರೀಮತಿ ದೀಕ್ಷಾ ಉಪಸ್ಥಿತರಿದ್ದರು....
ವೇಣೂರು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೈಗಾರಿಕಾ ತರಬೇತಿ ಸಂಸ್ಥೆ ವೇಣೂರು ಇಲ್ಲಿನ ರಾಷ್ರ್ಟೀಯ ಸೇವಾ ಯೋಜನೆ ಘಟಕದ ವತಿಯಿಂದ, ಹಳೆವಿದ್ಯಾರ್ಥಿ ಸಂಘ, ಪದ್ಮಾಂಬ ಸಮೂಹ ಸಂಸ್ಥೆಗಳು, ವೇಣೂರು, ಹಾಲು ಉತ್ಪಾದಕರ ಸಹಕಾರಿ ಸಂಘ,...
ಸುಲ್ಕೇರಿ: ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ, ಸುಲ್ಕೇರಿ. ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಶ್ರೀರಾಮ ಪ್ರೌಢ ಶಾಲೆ ,ಸುಲ್ಕೇರಿಯಲ್ಲಿ ಜೂ.21 ರಂದು ವಿಶ್ವಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ವಿಶ್ವ ಯೋಗ ದಿನಾಚರಣೆಯ...