24.9 C
ಪುತ್ತೂರು, ಬೆಳ್ತಂಗಡಿ
October 1, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿ

ಸುದ್ದಿ ಉದಯ ಪತ್ರಿಕೆಯ ಫಲಶ್ರುತಿ; ಗೇರುಕಟ್ಟೆ ಜನತಾ ಕಾಲೋನಿಯಲ್ಲಿ ಮನೆಯಲ್ಲಿಯೇ ಇದ್ದ ಬಾಲಕಿ ಮರಳಿ ಶಾಲೆಗೆ

Suddi Udaya
ಬೆಳ್ತಂಗಡಿ: ಗೇರುಕಟ್ಟೆ ಜನತಾ ಕಾಲೋನಿಯಲ್ಲಿ ಶಾಲೆಗೆ ಹೋಗದೆ ಮನೆಯಲ್ಲಿಯೇ ಇದ್ದ ಬಾಲಕಿಯನ್ನು ಸೇರಿಸಲಾಯಿತು. ‘ಸುದ್ದಿ ಉದಯ ವಾರ ಪತ್ರಿಕೆ’ಯಲ್ಲಿ ಜನತಾ ಕಾಲೋನಿಯಲ್ಲಿ ಶಾಲೆಗೆ ಹೋಗದ ಬಾಲಕಿಯ ಬಗ್ಗೆ ವರದಿ ಪ್ರಕಟಿಸಲಾಗಿತ್ತು. ಇದೀಗ ಪಂಚಾಯತ್ ಸದಸ್ಯರಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಗಾರು ಯಾಂತ್ರಿಕೃತ ಭತ್ತ ಬೇಸಾಯಕ್ಕೆ ಚಾಲನೆ

Suddi Udaya
ಬೆಳ್ತಂಗಡಿ :ಅಳದಂಗಡಿ ತಿಮ್ಮಣ್ಣರಸರಾದ ಡಾ, ಪದ್ಮ ಪ್ರಸಾದ ಅಜಿಲರು ಯಾಂತ್ರಿಕ್ರತ ಭತ್ತ ಬೇಸಾಯಕ್ಕೆ ಚಾಲನೆ ನೀಡಿ ಮಾತನಾಡಿ ನಾನಾ ಕಾರಣಗಳಿಂದ ಭತ್ತ ಬೆಳೆಯುವವರ ಸಂಖ್ಯೆ ಇಳಿಮುಖವಾಗುತ್ತಿದೆ ಎಂಬ ಆತಂಕದ ನಡುವೆ ಶ್ರೀ ಕ್ಷೇತ್ರ ಧರ್ಮಸ್ಥಳ...
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಜೂ.21: ಧರ್ಮಸ್ಥಳದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
ಧರ್ಮಸ್ಥಳ: ಧರ್ಮಸ್ಥಳದ ಶಾಂತಿವನ ಟ್ರಸ್ಟ್ ಆಶ್ರಯದಲ್ಲಿ ಉಜಿರೆ ಎಸ್‌ಡಿಎಂ ಪ್ರಕೃತಿ ಚಿಕಿತ್ಸಾ ಮತ್ತು ಯೋಗವಿಜ್ಞಾನ ಕಾಲೇಜಿನ ಸಹಭಾಗಿತ್ವದಲ್ಲಿ ಜೂನ್ 21ರಂದು ಪೂರ್ವಾಹ್ನ 7 ಗಂಟೆಯಿಂದ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ 10ನೇ ವರ್ಷದ ಅಂತಾರಾಷ್ಟ್ರೀಯ ಯೋಗ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೂ.24: ಜನಸಂಪರ್ಕ ಸಭೆ

Suddi Udaya
ಬೆಳ್ತಂಗಡಿ: ಜಿಲ್ಲಾಧಿಕಾರಿಗಳು, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಸೂಪರಿಂಟೆಂಡೆಂಟ್ ಆಫ್ ಪೊಲೀಸ್ ಇವರುಗಳು ಜಂಟಿಯಾಗಿ ಜನಸಂಪರ್ಕ ಕಾರ್ಯಕ್ರಮವು ಜೂ.24 ರಂದು ಬೆಳ್ಳಿಗೆ 10.30 ಕ್ಕೆ ಲಾಯಿಲ ಸಂಗಮ ಸಭಾಭವನದಲ್ಲಿ ನಡೆಯಲಿದೆ. ಜನರ ಕುಂದುಕೊರತೆಗಳಿಗೆ ಆದಷ್ಟು...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ವಿದ್ಯಾರ್ಥಿ ಮಂತ್ರಿ ಮಂಡಲ ಪದಪ್ರಧಾನ

Suddi Udaya
ಬೆಳ್ತಂಗಡಿ ; ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿಯಲ್ಲಿ ಮಂತ್ರಿ ಮಂಡಲದ ಪದ ಪ್ರಧಾನ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಗಳಾಗಿ ಪೊಲೀಸ್ ಇಲಾಖೆಯ ಪರೀದೀಕ್ಷಕರಾದ ಮುರುಳಿಧರ್ ಹಾಗೂ ಶ್ರೀಧರ್ಮಸ್ಥಳ ಶಿಕ್ಷಣ ಸಂಸ್ಥೆಗಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕರ್ನಾಟಕದ ಎಲ್ಲಾ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಣೆ ನಿಷೇಧ : ರಾಜ್ಯ ಸರ್ಕಾರ ಆದೇಶ

Suddi Udaya
ಮಂಗಳೂರು: ಕರ್ನಾಟಕದ ಎಲ್ಲಾ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಣೆ ನಿಷೇಧ ಮಾಡುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರವು ಸರ್ಕಾರಿ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಸಂಸ್ಥೆಯ ಸಿಬ್ಬಂದೀ, ಅಧಿಕಾರಿಗಳು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ವನಮಹೋತ್ಸವ

Suddi Udaya
*ಉಜಿರೆ : ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ವನಮಹೋತ್ಸವ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮ ನಡೆಯಿತು. ಸ್ಕೌಟ್ ಗೈಡ್ ವಿಭಾಗದಿಂದ ಆಯೋಜಿಸಿದ ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯ್ಕ್ ಕೆ.ಜಿ ಶಾಲಾ ಆವರಣದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ವಲಯದ ಗ್ಯಾರೇಜ್ ಮಾಲಕರ ಸಂಘದ ವತಿಯಿಂದ ವೈದ್ಯಕೀಯ ಸಹಾಯ ಹಸ್ತ

Suddi Udaya
ಕೊಕ್ಕಡ: ಬೆಳ್ತಂಗಡಿ ವಲಯದ ಗ್ಯಾರೇಜ್ ಮಾಲಕರ ಸಂಘದ ವತಿಯಿಂದ ಕೊಕ್ಕಡ ಶ್ರೀ ವಿನಾಯಕ ಮೋಟಾರ್ ವರ್ಕ್ ಶಾಪ್ ನ ಮಾಲಕರಾದ ತಿಮ್ಮಪ್ಪ ಗೌಡ ಅವರಿಗೆ ಅಸೌಖ್ಯದ ಕಾರಣ ತುರ್ತು ಚಿಕಿತ್ಸೆಗಾಗಿ ಸಹಾಯ ಹಸ್ತವನ್ನು ನೀಡಲಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಣಿಯೂರು: ಮಲ್ಲಿಗೆ ಕೃಷಿ ಮಾಹಿತಿ ಹಾಗೂ ಗಿಡ ವಿತರಣಾ ಕಾರ್ಯಕ್ರಮ

Suddi Udaya
ಕಣಿಯೂರು : “ಮಲ್ಲಿಗೆ ಕೃಷಿ ಲಾಭದಾಯಕ ಕೃಷಿ ತುಂಡು ಭೂಮಿಯಲ್ಲಿ, ಕಡಿಮೆ ಖರ್ಚಿನಲ್ಲಿ ರೈತ ಮಹಿಳೆಯರು ಮನೆ ಕೆಲಸ ಜೊತೆ ಮಾಡಬಹುದಾದ ಪುಷ್ಪ ಕೃಷಿಯಾಗಿದೆ ” ಎಂದು ಶ್ರೀ,ಕ್ಷೇ,ಧ,ಗ್ರಾ,ಯೋ, ಬಿಸಿ ಟ್ರಸ್ಟ್ ಗುರುವಾಯನಕೆರೆ ”...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೆರಿಯ: ಅಣಿಯೂರು ನಿವಾಸಿ ಇಂದಿರಾ ನಿಧನ

Suddi Udaya
ನೆರಿಯ: ಇಲ್ಲಿಯ ಅಣಿಯೂರು ನಿವಾಸಿ ಸಂಜೀವ ಅಚಾರ್ಯ ರವರ ಪತ್ನಿ ಇಂದಿರಾ (72ವ) ರವರು ಅಲ್ಪಕಾಲದ ಅಸೌಖ್ಯದಿಂದ ಜೂ.20 ರಂದು ನಿಧನರಾದರು. ಮೃತರು ಇಬ್ಬರು ಪುತ್ರರಾದ ಪ್ರಕಾಶ್, ಪ್ರವೀಣ್ , ಇಬ್ಬರು ಪುತ್ರಿಯರಾದ ಮಂಜುಳಾ,...
error: Content is protected !!